Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯ ದೇವರಿದ್ದಂತೆ; ಅವರ ವಿರುದ್ಧ ಕೋಲಾರದಲ್ಲಿ ಸ್ಪರ್ಧೆ ಮಾಡಲ್ಲ – KGF Babu
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸಿದ್ದರಾಮಯ್ಯ ದೇವರಿದ್ದಂತೆ; ಅವರ ವಿರುದ್ಧ ಕೋಲಾರದಲ್ಲಿ ಸ್ಪರ್ಧೆ ಮಾಡಲ್ಲ – KGF Babu

Latest

ಸಿದ್ದರಾಮಯ್ಯ ದೇವರಿದ್ದಂತೆ; ಅವರ ವಿರುದ್ಧ ಕೋಲಾರದಲ್ಲಿ ಸ್ಪರ್ಧೆ ಮಾಡಲ್ಲ – KGF Babu

Public TV
Last updated: January 21, 2023 3:54 pm
Public TV
Share
1 Min Read
kgf babu
SHARE

ನವದೆಹಲಿ: ನಾನು ಕೋಲಾರದಲ್ಲಿ (Kolara) ಹಣ ಖರ್ಚು ಮಾಡಿ ಕೆಲಸ ಮಾಡಿದ್ದೇನೆ. ಅಲ್ಲಿ ಸ್ಪರ್ಧಿಸುವ ಆಸೆ ಇತ್ತು. ಆದರೆ ಸಿದ್ದರಾಮಯ್ಯ (Siddaramaiah) ಅವರು ಸ್ಪರ್ಧಿಸುವ ಕಾರಣದಿಂದಲೇ ಚಿಕ್ಕಪೇಟೆಗೆ ಸ್ಥಳಾಂತರಗೊಂಡಿದ್ದೇನೆ. ಈಗ ನಾನು ಅವರ ವಿರುದ್ಧ ಜೆಡಿಎಸ್‌ನಿಂದ ಸ್ಪರ್ಧೆ ಮಾಡುವುದಿಲ್ಲ. ಅವರು ನನಗೆ ದೇವರಿದ್ದಂತೆ. ಅವರ ಅವಶ್ಯಕತೆ ರಾಜ್ಯಕ್ಕಿದೆ ಎಂದು ಉದ್ಯಮಿ ಕೆಜಿಎಫ್ ಬಾಬು (KGF Babu) ಪ್ರತಿಕ್ರಿಯಿಸಿದ್ದಾರೆ.

ಜೆಡಿಎಸ್‌ನಿಂದ (JDS) ಕೋಲಾರದಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಮಾತನಾಡಿದ ಅವರು, ನನ್ನ ತಾತ, ತಂದೆ – ತಾಯಿ ಎಲ್ಲರೂ ಕಾಂಗ್ರೆಸ್‌ನಲ್ಲಿದ್ದವರು (Congress). ನಾನೂ ಕಾಂಗ್ರೆಸ್‌ನಲ್ಲಿದ್ದೇನೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ತೊರೆಯುವುದಿಲ್ಲ. ಜೆಡಿಎಸ್‌ನಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಅಪ್ಪ, ಮಗಳ ರಾಜಕಾರಣಕ್ಕೆ ಅಂತ್ಯ ಹಾಡಲು ವಿಜಯಸಂಕಲ್ಪ ಅಭಿಯಾನ: ನಳಿನ್ ಕುಮಾರ್ ಕಟೀಲ್

siddu

ವಿಧಾನ ಪರಿಷತ್ ಚುನಾವಣಾ ಸೋಲಿನ ಬಳಿಕ ಕೋಲಾರದಲ್ಲಿ ಸ್ಪರ್ಧೆ ಮಾಡಲು ಬಯಸಿದ್ದೆ. ಅದಕ್ಕಾಗಿ ಕೆಲಸವನ್ನೂ ಆರಂಭಿಸಿದ್ದೆ. ಆದರೆ ಅಲ್ಲಿಂದ ಸಿದ್ದರಾಮಯ್ಯ ಸ್ಪರ್ಧಿಸುವ ಸುಳಿವು ಸಿಕ್ಕ ಹಿನ್ನೆಲೆ ನಾನು ಚಿಕ್ಕಪೇಟೆಯಿಂದ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಈಗ ಕೋಲಾರಕ್ಕೆ ಮರಳುವ ಯಾವುದೇ ಉದ್ದೇಶವಿಲ್ಲ ಎಂದರು.

ಜೆಡಿಎಸ್‌ ರಾಜ್ಯಧ್ಯಕ್ಷ ಸಿ.ಎಂ ಇಬ್ರಾಹಿಂ ನನ್ನ ಭೇಟಿ ಮಾಡಿದ್ದು ನಿಜ. ಕಾಂಗ್ರೆಸ್‌ಗೆ ಮುಸ್ಲಿಂ ಮತಗಳು ಬೇಕು, ನಾಯಕರು ಬೇಡ. ನಮ್ಮ ಪಕ್ಷಕ್ಕೆ ಬಂದರೆ ಕೇಳಿದ ಕ್ಷೇತ್ರಕ್ಕೆ ಟಿಕೆಟ್ ನೀಡುವ ಭರವಸೆ ನೀಡಿದ್ದಾರೆ. ಆದರೂ ನಾನು ಕಾಂಗ್ರೆಸ್ ಬಿಡುವುದಿಲ್ಲ. ಸದ್ಯಕ್ಕೆ ಅಮಾನತು ಮಾಡಿದ್ದಾರೆ. ಅದನ್ನು ತೆರವು ಮಾಡುವ ಭರವಸೆ ಇದೆ ಎಂದು ತಿಳಿಸಿದರು. ಇದನ್ನೂ ಓದಿ: ಕೋಲಾರದಲ್ಲಿ ಸಿದ್ದು ಸ್ಪರ್ಧೆ ಖಚಿತವಾದ ಬೆನ್ನಲ್ಲೇ ದಲಿತ ಸಿಎಂ ಕೂಗು – ಸಿದ್ದು ಸೋಲಿಸಿ, ದಲಿತ CM ಹಾದಿ ಸುಗಮಗೊಳಿಸಿ ಅಭಿಯಾನ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:congressKGF BabukolaraNew Delhisiddaramaiahಕಾಂಗ್ರೆಸ್ಕೆಜಿಎಫ್‌ ಬಾಬುಕೋಲಾರನವದೆಹಲಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Gill
Cricket

ತವರಿನಲ್ಲೇ ತಿಣುಕಾಡಿ ಗೆದ್ದ ಗುಜರಾತ್‌ – ಕೆಕೆಆರ್‌ಗೆ ಡಬಲ್‌ ಹ್ಯಾಟ್ರಿಕ್‌ ಸೋಲು

Public TV
By Public TV
2 minutes ago
Drugs
Crime

38 ಕೋಟಿ ಮೌಲ್ಯದ ಡ್ರಗ್ಸ್ ನಾಶಪಡಿಸಿದ ಎನ್‌ಸಿಬಿ

Public TV
By Public TV
36 minutes ago
Leopard 1
Districts

ಮೈಸೂರು | ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮನೆ ಹೊಕ್ಕಿದ್ದ ಚಿರತೆ ಸೆರೆ

Public TV
By Public TV
2 hours ago
Mandya Youth Death
Districts

ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಯುವಕ ಸಾವು

Public TV
By Public TV
2 hours ago
Fruits
Bengaluru City

ಮಾವು, ಬಾಳೆಹಣ್ಣು, ಪಪ್ಪಾಯ ಹಣ್ಣಿಗೆ ಕ್ಯಾಲ್ಸಿಯಂ ಕಾರ್ಬೈಡ್ ಬಳಕೆ – ಕ್ರಮ ಕೈಗೊಳ್ಳಲು FSSAI ಸೂಚನೆ

Public TV
By Public TV
2 hours ago
Electricity
Bengaluru City

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್ – ಯೂನಿಟ್‌ಗೆ 56 ಪೈಸೆ ಹೆಚ್ಚಳ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?