Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಿಮ್ಮಕ್ಕನವರು ಅಗಲಿದರೂ ಅವರ ಪರಿಸರ ಪ್ರೇಮ ಚಿರಸ್ಥಾಯಿಯಾಗಿದೆ – ಅಂತಿಮ ದರ್ಶನ ಪಡೆದ ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತಿಮ್ಮಕ್ಕನವರು ಅಗಲಿದರೂ ಅವರ ಪರಿಸರ ಪ್ರೇಮ ಚಿರಸ್ಥಾಯಿಯಾಗಿದೆ – ಅಂತಿಮ ದರ್ಶನ ಪಡೆದ ಸಿಎಂ

Bengaluru City

ತಿಮ್ಮಕ್ಕನವರು ಅಗಲಿದರೂ ಅವರ ಪರಿಸರ ಪ್ರೇಮ ಚಿರಸ್ಥಾಯಿಯಾಗಿದೆ – ಅಂತಿಮ ದರ್ಶನ ಪಡೆದ ಸಿಎಂ

Public TV
Last updated: November 14, 2025 5:39 pm
Public TV
Share
2 Min Read
Siddaramaiah 1 4
SHARE

ಬೆಂಗಳೂರು: ಪದ್ಮಶ್ರೀ ಪುರಸ್ಕೃತೆ, ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ಪಾರ್ಥಿವ ಶರೀರದ ದರ್ಶನ ಪಡೆದು ಸಿಎಂ ಸಿದ್ದರಾಮಯ್ಯ (Siddaramaiah) ಅವರು ಅಂತಿಮ ನಮನ ಸಲ್ಲಿಸಿದರು.

ಇಂದು ನಿಧನರಾದ ಸಾಲುಮರದ ತಿಮ್ಮಕ್ಕನವರ ಪಾರ್ಥಿವ ಶರೀರದ ದರ್ಶನ ಪಡೆದು, ಅಂತಿಮ ನಮನ ಸಲ್ಲಿಸಿ ಬಳಿಕ, ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಸಾಂತ್ವನ ಹೇಳಿದೆ. pic.twitter.com/qATG0Z1EH5

— Siddaramaiah (@siddaramaiah) November 14, 2025

ಇಂದು (ನ.14) ಮಧ್ಯಾಹ್ನ ಜಯನಗರದ (Jayanagar) ಅಪೋಲೋ ಆಸ್ಪತ್ರೆಯಲ್ಲಿ ಬಹುಅಂಗಾಂಗ ವೈಫಲ್ಯದಿಂದ ಸಾಲುಮರದ ತಿಮಕ್ಕನವರು ತಮ್ಮ 114ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದರು. ಆಸ್ಪತ್ರೆಯಲ್ಲಿ ತಿಮ್ಮಕ್ಕನವರ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾಲುಮರದ ತಿಮ್ಮಕ್ಕನವರು ಅಗಲಿದರೂ ಅವರ ಪರಿಸರ ಪ್ರೇಮ ಚಿರಸ್ಥಾಯಿಯಾಗಿದೆ. ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು. ಸದ್ಯ ತಿಮ್ಮಕ್ಕನವರ ಅಂತ್ಯಕ್ರಿಯೆಯ ಬಗ್ಗೆ ಕುಟುಂಬದವರು ಎರಡು, ಮೂರು ಸ್ಥಳಗಳನ್ನು ಗೊತ್ತು ಮಾಡಿದ್ದು, ಅಂತ್ಯಕ್ರಿಯೆ ಎಲ್ಲಿ ಮಾಡಬೇಕೆಂದು ಸದ್ಯದಲ್ಲಿಯೇ ನಿರ್ಧರಿಸಲಾಗುವುದು ಎಂದು ತಿಳಿಸಿದರು.ಇದನ್ನೂ ಓದಿ: ʻನಿಮೋʼ ಸುನಾಮಿ ಸಕ್ಸಸ್‌ – ಎನ್‌ಡಿಎ ಗೆಲುವಿಗೆ ಕಾರಣಗಳೇನು?

ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ. ಸಾವಿರಾರು ಗಿಡಗಳನ್ನು ನೆಟ್ಟು, ಅವುಗಳನ್ನು ಮಕ್ಕಳಂತೆ ಸಲಹಿದ ತಿಮ್ಮಕ್ಕನವರು ತಮ್ಮ ಬಹುಪಾಲು ಜೀವಿತ ಕಾಲವನ್ನು ಪರಿಸರ ಸಂರಕ್ಷಣೆಗಾಗಿ ಮುಡಿಪಾಗಿಟ್ಟವರು.

ಇಂದು ತಿಮ್ಮಕ್ಕನವರು ನಮ್ಮನ್ನು ಅಗಲಿದರೂ ಅವರ ಪರಿಸರ ಪ್ರೇಮ ಅವರನ್ನು ಚಿರಸ್ಥಾಯಿಯಾಗಿಸಿದೆ.… pic.twitter.com/4xYdXQyZUa

— Siddaramaiah (@siddaramaiah) November 14, 2025

114 ವರ್ಷಗಳ ಕಾಲ ಬದುಕಿದ ಸಾಲುಮರದ ತಿಮ್ಮಕ್ಕನವರು ಇಂದು ದೈವಾಧೀನರಾಗಿದ್ದಾರೆ. ಅವರು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಜನಿಸಿದ್ದರು. ಮಕ್ಕಳಿಲ್ಲದ ತಿಮ್ಮಕ್ಕನವರು ಮರಗಿಡಗಳನ್ನೇ ತಮ್ಮ ಮಕ್ಕಳಂತೆ ಸಾಕುತ್ತಿದ್ದರು. ಅವರು ನೆಟ್ಟಿರುವ ಮರಗಳು ಇವತ್ತು ಹೆಮ್ಮರವಾಗಿ ಬೆಳೆದು ನಿಂತು ಜನರಿಗೆ ನೆರಳು ನೀಡುತ್ತಿವೆ. ಪರಿಸರವಾದಿಯಾಗಿದ್ದ ತಿಮ್ಮಕ್ಕನವರ ಸೇವೆಯನ್ನು ಪರಿಗಣಿಸಿ, ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು ಎಂದು ಸ್ಮರಿಸಿದರು.

ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು. ತಿಮ್ಮಕ್ಕ ಅವರ ಅಂತ್ಯಕ್ರಿಯೆಯ ಬಗ್ಗೆ ಕುಟುಂಬದವರು ಎರಡು ಮೂರು ಸ್ಥಳಗಳನ್ನು ಗೊತ್ತು ಮಾಡಿದ್ದು, ಅಂತ್ಯಕ್ರಿಯೆ ಎಲ್ಲಿ ಮಾಡಬೇಕೆಂದು ಸದ್ಯದಲ್ಲಿಯೇ ನಿರ್ಧರಿಸಲಾಗುವುದು.

114 ವರ್ಷಗಳ ಕಾಲ ಬದುಕಿದ ಸಾಲು ಮರದ… pic.twitter.com/4QQBGiNhLD

— Siddaramaiah (@siddaramaiah) November 14, 2025

ತಿಮ್ಮಕ್ಕನವರು ಕೊನೆ ಆಸೆಯ ಪತ್ರ ಕೊಟ್ಟಿದ್ದಾರೆ. ಬೇಲೂರಿನಲ್ಲಿ ತಿಮ್ಮಕ್ಕ ವಸ್ತು ಸಂಗ್ರಹಾಲಯವನ್ನು ಮಾಡಬೇಕು ಎಂದು ಹೇಳಿದ್ದು, ಈ ಬಗ್ಗೆ ಸರ್ಕಾರ ಪರಿಶೀಲಿಸಲಿದೆ. ತಿಮ್ಮಕ್ಕನವರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಸಾವಿನಿಂದ ಉಂಟಾದ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.ಇದನ್ನೂ ಓದಿ: ಆರ್‌ಜೆಡಿ ಸೋಲಿಸೋಕೆ ರಾಹುಲ್ ಗಾಂಧಿ ಒಬ್ಬರೇ ಸಾಕು: ನಿಖಿಲ್ ಕುಮಾರಸ್ವಾಮಿ

TAGGED:bengaluruSalumarada Timmakkasiddaramaiahಜಯನಗರಬೆಂಗಳೂರುಸಾಲುಮರದ ತಿಮ್ಮಕ್ಕಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

The Madhya Pradesh ministers brother abused and threatened the woman officer
Crime

ʻನಿನ್ನ ಹೂತು ಹಾಕ್ಬಿಡ್ತೀನಿʼ – ಸಚಿವರ ಸಹೋದರನಿಂದ ಮಹಿಳಾ ಅಧಿಕಾರಿಗೆ ಬೆದರಿಕೆ

Public TV
By Public TV
30 minutes ago
Chinnaswamy Stadium 1
Bengaluru City

ಚಿನ್ನಸ್ವಾಮಿ ಭದ್ರತಾ ಲೋಪ ಕೇಸ್‌ಗೆ ಟ್ವಿಸ್ಟ್‌ – ಸಂಬಳ ನೀಡದ್ದಕ್ಕೆ ಆರ್‌ಸಿಬಿ ಮ್ಯಾಚ್ ದಿನವೇ ಸೇಡು ತೀರಿಸಿಕೊಂಡ ಸಿಬ್ಬಂದಿ!

Public TV
By Public TV
43 minutes ago
Ashok Pattan
Bengaluru City

ಮೇ 2ನೇ ವಾರದಲ್ಲಿ ಸಿಹಿ ಸುದ್ದಿ ಕೊಡುವ ಭರವಸೆ ಹೈಕಮಾಂಡ್ ಕೊಟ್ಟಿದೆ: ಅಶೋಕ್ ಪಟ್ಟಣ್

Public TV
By Public TV
1 hour ago
Kunigal MLA Ranganath
Bengaluru City

ಬರ್ತ್‌ಡೇ ಬಾಯ್ ಡಿಕೆಶಿಗೆ ಹೈಕಮಾಂಡ್ ‘ಬಂಪರ್ ಗಿಫ್ಟ್’! – ಮೇ 15ರೊಳಗೆ ಸಿಗಲಿದೆ ಸಿಹಿ ಸುದ್ದಿ: ಕುಣಿಗಲ್ ಶಾಸಕ ರಂಗನಾಥ್

Public TV
By Public TV
1 hour ago
mother and daughter die after falling into agricultural pond in anekal
Bengaluru Rural

ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಮಗಳು ಸಾವು – ಪತಿ ವಿರುದ್ಧ ದೂರು

Public TV
By Public TV
1 hour ago
ಸಾಂದರ್ಭಿಕ ಚಿತ್ರ
Bengaluru City

PGCET ಅರ್ಜಿ ಸಲ್ಲಿಸಲು ಏ.30ರವರೆಗೆ ವಿಸ್ತರಣೆ – ಕೆಇಎ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?