Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸದ್ಯಕ್ಕಿಲ್ಲ ಸಿಎಂ ಡೆಲ್ಲಿ ಟೂರ್.. ಜ.27ರ ಬಳಿಕ‌ ಪ್ಲ್ಯಾನ್, ಡಿಕೆಶಿಗೆ ರಾಹುಲ್ ಸಿಗ್ತಾರಾ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸದ್ಯಕ್ಕಿಲ್ಲ ಸಿಎಂ ಡೆಲ್ಲಿ ಟೂರ್.. ಜ.27ರ ಬಳಿಕ‌ ಪ್ಲ್ಯಾನ್, ಡಿಕೆಶಿಗೆ ರಾಹುಲ್ ಸಿಗ್ತಾರಾ?

Bengaluru City

ಸದ್ಯಕ್ಕಿಲ್ಲ ಸಿಎಂ ಡೆಲ್ಲಿ ಟೂರ್.. ಜ.27ರ ಬಳಿಕ‌ ಪ್ಲ್ಯಾನ್, ಡಿಕೆಶಿಗೆ ರಾಹುಲ್ ಸಿಗ್ತಾರಾ?

Public TV
Last updated: January 13, 2026 3:46 pm
Public TV
Share
1 Min Read
Siddaramaiah Congress D.K Shivakumar
SHARE

ಬೆಂಗಳೂರು: ಸಂಕ್ರಾಂತಿ ಮಾರನೇ ದಿನ‌ ಡಿಸಿಎಂ ಡಿ.ಕೆ ಶಿವಕುಮಾರ್‌ (D.K Shivakumar) ಡೆಲ್ಲಿ ಟೂರ್ ಫಿಕ್ಸ್ ಆಗಿದ್ರೂ ಜ.27ರ ನಂತರವಷ್ಟೇ ದೆಹಲಿಗೆ ತೆರಳಲು ಸಿಎಂ ಸಿದ್ದರಾಮಯ್ಯ (Siddaramaiah) ಪ್ಲ್ಯಾನ್ ಮಾಡಿದ್ದಾರೆ. ಈ ತಿಂಗಳ ಅಂತ್ಯಕ್ಕೆ ದೆಹಲಿ ಭೇಟಿಗೆ ಮುಂದಾಗಿದ್ದು, ರಾಹುಲ್ ಲಭ್ಯತೆ ನೋಡಿಕೊಂಡು ಹೋಗಲು ಸಿದ್ಧತೆ ನಡೆಸಿದ್ದಾರೆ. ಬಜೆಟ್ ಮಂಡನೆ ಸಿದ್ಧತೆಗೆ ಹೈಕಮಾಂಡ್ ಅನುಮತಿ ಕೇಳಿ ಬರಲು ಸಿದ್ದರಾಮಯ್ಯ ತಂತ್ರ ರೂಪಿಸಿದ್ದಾರೆ.

ಅಂದಹಾಗೆ ಜ.18, 19ರಂದು ಮೈಸೂರು ಜಿಲ್ಲಾ ಪ್ರವಾಸದಲ್ಲಿ ಸಿಎಂ ಸಿದ್ದರಾಮಯ್ಯ ಬ್ಯುಸಿಯಾಗಿ, ಜ.20, 21 ವಿಶೇಷ ಅಧಿವೇಶನದ ಬಗ್ಗೆ ಸಿಎಂ ಹೆಚ್ಚು ಗಮನಹರಿಸುತ್ತಿದ್ದಾರೆ. ಜ.22ರಿಂದ 27ರ ತನಕ ರಾಹುಲ್ ಗಾಂಧಿ ಅಲಭ್ಯ ಸಂದೇಶ ಬಂದಿದ್ದು, ರಾಹುಲ್ ಪ್ರವಾಸದಿಂದ ದೆಹಲಿಗೆ ಬಂದ ಬಳಿಕವಷ್ಟೇ ಹೈಕಮಾಂಡ್ ಭೇಟಿಗೆ ಸಿದ್ದರಾಮಯ್ಯ ನಿರ್ಧಾರ ಮಾಡಿದ್ದಾರೆ. ಇದನ್ನೂ ಓದಿ: ನಾಯಕತ್ವ ಗೊಂದಲದ ಬಗ್ಗೆ ರಾಹುಲ್ ಗಾಂಧಿ ಇತ್ಯರ್ಥ ಮಾಡಲಿ: ಕೆ.ಎನ್.ರಾಜಣ್ಣ

ಈ ನಡುವೆ, ಡಿಸಿಎಂ ಡಿಕೆಶಿಗೆ ಒಂದಿಲ್ಲೊಂದು ಅಡೆತಡೆ ತಪ್ಪಿದ್ದಲ್ಲ. ರಾಹುಲ್ ಭೇಟಿಗೆ ಸಮಯ ಸಿಕ್ಕರೆ ಜ.16ಕ್ಕೆ ಸಿಗಬೇಕು ಇಲ್ಲದಿದ್ದರೆ ಈ ತಿಂಗಳ ಅಂತ್ಯದ ತನಕ ಸಿಗಲ್ಲ. ಜ.18ರಿಂದ 27ರ ತನಕ ರಾಹುಲ್ ಅಲಭ್ಯ ಎಂಬ ಸಂದೇಶವಿದ್ದು, ಆ 9 ದಿನ ದೆಹಲಿಯಲ್ಲಿ ಇರುವುದಿಲ್ಲ ಎನ್ನಲಾಗಿದೆ. ಹಾಗಾಗಿ ಶತಾಯುಗತಾಯ ಜ.16ರಂದೇ ರಾಹುಲ್ ಭೇಟಿಗೆ ಡಿಕೆಶಿ ಸರ್ಕಸ್ ಮಾಡ್ತಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿ ಎರಡು ಬಾರಿ ಲೀಸ್ ಬೇಸ್‌ನಲ್ಲಿಯೇ ಸಿಎಂ ಆಗಿದ್ದು: ಸಿದ್ದು ಸಮರ್ಥಿಸಿ ಶಿವಲಿಂಗೇಗೌಡ ಕಿಡಿ

TAGGED:congressd k shivakumarpoliticsRahul Gandhisiddaramaiah
Share This Article
Facebook Whatsapp Whatsapp Telegram

Cinema news

Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories

You Might Also Like

japan earthquake
Latest

ಉತ್ತರ ಜಪಾನ್‌ನಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ – ಸುನಾಮಿ ಎಚ್ಚರಿಕೆ

Public TV
By Public TV
9 minutes ago
ಸಾಂದರ್ಭಿಕ ಚಿತ್ರ
Latest

ನಿಲ್ಲದ ಮಧ್ಯಪ್ರಾಚ್ಯ ಸಂಘರ್ಷ – ಭಾರತದಲ್ಲಿ LPG ಬಳಕೆ 13% ಕುಸಿತ

Public TV
By Public TV
19 minutes ago
Crude oil
Latest

ತೀವ್ರಗೊಂಡ ಇರಾನ್ ಸಂಘರ್ಷ – ತೈಲ ವ್ಯಾಪಾರಕ್ಕೆ ಡಾಲರ್ ಬದಲು ಯುವಾನ್ ಬಳಕೆಗೆ UAE ಚಿಂತನೆ

Public TV
By Public TV
2 hours ago
Modi SIddramaiah 1
Latest

ರಾಜ್ಯಕ್ಕೆ ಬಂದಾಗ ಸಿಎಂ ಕಿವಿಯಲ್ಲಿ ಮೋದಿ ಹೇಳಿದ್ದೇನು?- ಗುಟ್ಟು ಬಿಚ್ಚಿಟ್ಟ ಸಿದ್ದರಾಮಯ್ಯ

Public TV
By Public TV
2 hours ago
Yatnal
Districts

ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್

Public TV
By Public TV
2 hours ago
Bidar youth dies after heavy hotness
Bidar

ತರಕಾರಿ ತರಲು ಹೋಗಿ ಯುವಕ ಸಾವು – ಬಿಸಿಲಿನ ಝಳಕ್ಕೆ ಮಗ ಬಲಿ ಎಂದ ತಂದೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?