Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂಪುಟ ಪುನಾರಚನೆ ಫಿಕ್ಸ್‌ – ಇದಕ್ಕಾಗಿಯೇ ನ.15ಕ್ಕೆ ದೆಹಲಿಗೆ ಹೋಗ್ತೀನಿ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Mysuru | ಸಂಪುಟ ಪುನಾರಚನೆ ಫಿಕ್ಸ್‌ – ಇದಕ್ಕಾಗಿಯೇ ನ.15ಕ್ಕೆ ದೆಹಲಿಗೆ ಹೋಗ್ತೀನಿ: ಸಿದ್ದರಾಮಯ್ಯ

Mysuru

ಸಂಪುಟ ಪುನಾರಚನೆ ಫಿಕ್ಸ್‌ – ಇದಕ್ಕಾಗಿಯೇ ನ.15ಕ್ಕೆ ದೆಹಲಿಗೆ ಹೋಗ್ತೀನಿ: ಸಿದ್ದರಾಮಯ್ಯ

Public TV
Last updated: November 3, 2025 12:06 pm
Public TV
Share
2 Min Read
siddaramaiah d.k.shivakumar
SHARE

– ಹೈಕಮಾಂಡ್‌ ಹೇಳಿದಂತೆ ನಡೆದುಕೊಳ್ತೀನಿ – ಚೆಕ್ ಮೇಟ್ ಇಡ್ತಾರಾ ಸಿಎಂ?
– ಬಿಹಾರದಲ್ಲಿ ಇಂಡಿ ಒಕ್ಕೂಟ ಅಧಿಕಾರಕ್ಕೆ ಬರುತ್ತೆ

ಬೆಂಗಳೂರು: ಸಂಪುಟ ಪುನಾರಚನೆ ಬಗ್ಗೆ ರಾಹುಲ್ ಗಾಂಧಿ (Rahul Gandhi), ಮಲ್ಲಿಕಾರ್ಜುನ ಖರ್ಗೆ ಅವರ ಜೊತೆ ಚರ್ಚೆ ಮಾಡುತ್ತೇನೆ. ಇದಕ್ಕಾಗಿಯೇ ನವಂಬರ್ 15ಕ್ಕೆ ದೆಹಲಿಗೆ ಹೋಗುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದರು.

ಮೈಸೂರಿನಲ್ಲಿ (Mysuru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ (DK Shivakumar) ಮುಖ್ಯಮಂತ್ರಿಯಾಗಲಿ ಎಂಬ ಬಿಹಾರ ಮುಖಂಡರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಪ್ರಶ್ನೆ ಕೇಳ್ತಿದ್ದಂತೆ ಮಾಧ್ಯಮಗಳ ವಿರುದ್ಧ ಗರಂ ಆದರು. ಇದನ್ನೂ ಓದಿ: ಮಾನವ-ವನ್ಯಜೀವಿ ಸಂಘರ್ಷ ನಿಂತ್ರಣಕ್ಕೆ ಬಾರದಿದ್ರೆ ಸಫಾರಿ ಸಂಪೂರ್ಣ ಬಂದ್‌: ಈಶ್ವರ್‌ ಖಂಡ್ರೆ

DK Shivakumar

ಯಾರು ಏನೇ ಹೇಳಿದ್ರೂ ಅದು ಮುಖ್ಯವಲ್ಲ. ಕಾಂಗ್ರೆಸ್ ಹೈಕಮಾಂಡ್ ಹೇಳುವುದಷ್ಟೇ ಮುಖ್ಯ. ಕಾಂಗ್ರೆಸ್ ಹೈಕಮಾಂಡ್ ಏನಾದ್ರೂ ಹೇಳಿದ್ಯಾ ಈ ಬಗ್ಗೆ? ಯಾಕೆ ಪದೆ ಪದೆ ಅದನ್ನೇ ಮಾತನಾಡ್ತೀರಾ. ಜನ ಮಾತನಾಡುತ್ತಿಲ್ಲ, ಮಾಧ್ಯಮದವರೇ ಪದೇ ಪದೇ ಮಾತನಾಡುತ್ತಿದ್ದಾರೆ ಅಂತ ಗರಂ ಆದರು. ಇದನ್ನೂ ಓದಿ: ಕ್ರಿಕೆಟ್ ಪ್ರೇಮಿಯಾದ ನನಗಿದು ಖುಷಿ ಕೊಟ್ಟಿದೆ – ವಿಶ್ವ ಕಿರೀಟ ಗೆದ್ದ ವನಿತೆಯರಿಗೆ ಸಿಎಂ, ಡಿಸಿಎಂ ವಿಶ್‌

ಕಾಂಗ್ರೆಸ್‌ಗೆ ಹೈಕಮಾಂಡ್ ಇದೆ. ಹೈಕಮಾಂಡ್ ಹೇಳುವುದು ಮಾತ್ರವೇ ಮುಖ್ಯ, ಅದೇ ಅಂತಿಮ. ನಾನು ಬಿಹಾರ ಚುನಾವಣೆ ಬಳಿಕ ರಾಹುಲ್ ಗಾಂಧಿ ಅವರನ್ನ ಭೇಟಿ ಮಾಡುತ್ತೇನೆ. ಸಂಪುಟ ಪುನಾರಚನೆ ಬಗ್ಗೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರೊಟ್ಟಿಗೆ ಚರ್ಚೆ ಮಾಡುತ್ತೇನೆ. ಇದಕ್ಕಾಗಿಯೇ ನವಂಬರ್ 15ಕ್ಕೆ ದೆಹಲಿಗೆ ಹೋಗುತ್ತಿದ್ದೇನೆ. ಪುನಾರಚನೆ ಬಗ್ಗೆ ಹೈಕಮಾಂಡ್‌ ಏನು ಹೇಳುತ್ತೋ ಆ ರೀತಿ ನಡೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ ಸಿಎಂ.

Nitish Kumar Bihar

ನಿತೀಶ್‌ ಕುಮಾರ್‌ಗೆ ಸಿದ್ಧಾಂತ ಇಲ್ಲ
ಇನ್ನೂ ಬಿಹಾರ ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಪ್ರಚಾರಕ್ಕೆ ಇಲ್ಲಿಯವರೆಗೆ ನನ್ನನ್ನ ಕರೆದಿಲ್ಲ, ಕರೆದರೆ ಹೋಗುತ್ತೇನೆ. ಬಿಹಾರದಲ್ಲಿ ಈ ಬಾರಿ ಇಂಡಿ ಒಕ್ಕೂಟ ಅಧಿಕಾರಕ್ಕೆ ಬರುತ್ತೆ. ನಿತೀಶ್ ಕುಮಾರ್ ಬಗ್ಗೆ ಜನಕ್ಕೆ ಬೇಸರ ಬಂದಿದೆ. ಏಕೆಂದ್ರೆ ಅವರಿಗೆ ಯಾವುದೇ ಸಿದ್ಧಾಂತ ಇಲ್ಲ. ಅವರು ಎಲ್ಲಾ ಪಕ್ಷಗಳನ್ನ ಬದಲಾಯಿಸಿದ್ದಾರೆ. ಈ ಕಾರಣ ಜನ ಇಂಡಿ ಒಕ್ಕೂಟದ ಪರ ಮತ ಹಾಕುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಮ್ಮ ಗ್ಯಾರೆಂಟಿಗಳನ್ನೇ ನಿತೀಶ್ ಕುಮಾರ್ ಅಲ್ಲಿ ಘೋಷಣೆ ಮಾಡಿದ್ದಾರೆ. ಆದರು ಅಲ್ಲಿಯ ಜನ ಅವರನ್ನ ಕೈ ಹಿಡಿಯುವುದಿಲ್ಲ. ಕರ್ನಾಟಕದಲ್ಲಿ ಬಿಹಾರದ ಮತದಾರರು ಇದ್ದಾರೆ. ಅವರಿಗೂ ನಮ್ಮ ಒಕ್ಕೂಟಕ್ಕೆ ಮತ ಹಾಕಿ ಎಂದು ಕೇಳುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಆಪರೇಷನ್‌ ಸಿಂಧೂರದಿಂದ ಪಾಕಿಸ್ತಾನ-ಕಾಂಗ್ರೆಸ್‌ ಎರಡೂ ಚೇತರಿಸಿಕೊಂಡಿಲ್ಲ: ಬಿಹಾರ ರ‍್ಯಾಲಿಯಲ್ಲಿ ಮೋದಿ ಅಬ್ಬರದ ಭಾಷಣ

TAGGED:Bihar Elections 2025congressDK ShivakumarRahul Gandhisiddaramaiahಕಾಂಗ್ರೆಸ್ಡಿಕೆ ಶಿವಕುಮಾರ್ಬಿಹಾರ ಚುನಾವಣೆರಾಹುಲ್ ಗಾಂಧಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
15 minutes ago
Vaibhav Suryavanshi 1
Cricket

ನನ್ನ ಬ್ಯಾಟ್‌ಗೆ ದೇವರೇ AI ಚಿಪ್ ಅಂಟಿಸಿದ್ದಾನೆ, ಈಗ ಅದನ್ನೇ ಬಳಸ್ತಿದ್ದೀನಿ – ಪಾಕ್ ಕ್ರಿಕೆಟ್ ತಜ್ಞನ ಮಾತಿಗೆ ವೈಭವ್ ಕೌಂಟರ್

Public TV
By Public TV
24 minutes ago
udf congress rahul gandhi
Latest

Exit Poll| ಕೇರಳದಲ್ಲಿ ಪಿಣರಾಯಿ ಹ್ಯಾಟ್ರಿಕ್‌ ಕನಸು ಭಗ್ನ – ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ಗೆ ಜಯ

Public TV
By Public TV
48 minutes ago
exit polls
Latest

Exit Poll Results | ಬಂಗಾಳದಲ್ಲಿ ಫಸ್ಟ್‌ ಟೈಂ ಬಿಜೆಪಿಗೆ ಅಧಿಕಾರ – ತಮಿಳುನಾಡಲ್ಲಿ ಡಿಎಂಕೆ ಕಮಾಲ್ – ಒಂದರಲ್ಲಿ ದಳಪತಿಗೆ ಪಟ್ಟ

Public TV
By Public TV
51 minutes ago
TVK Vijay
Latest

ಚುನಾವಣಾ ಫಲಿತಾಂಶಕ್ಕೂ ಮುನ್ನ ಟೆಂಪಲ್ ರನ್ – ಶಿರಡಿ ಸಾಯಿಬಾಬಾ ದರ್ಶನ ಪಡೆದ ನಟ ವಿಜಯ್

Public TV
By Public TV
1 hour ago
exit polls
Latest

Exit Polls 2026 Live: ಬಿಜೆಪಿ ತೆಕ್ಕೆಗೆ ಬಂಗಾಳ, ಅಸ್ಸಾಂನಲ್ಲಿ BJP ಹ್ಯಾಟ್ರಿಕ್;‌ ತ.ನಾಡಲ್ಲಿ ಡಿಎಂಕೆಗೆ ಮತ್ತೆ ಅಧಿಕಾರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?