Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನ ಹುಟ್ಟುಹಬ್ಬವನ್ನು ಸ್ನೇಹಿತರು ಆಚರಿಸಿದರೆ ಬಿಜೆಪಿಗೆ ಯಾಕೆ ಭಯ?: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನನ್ನ ಹುಟ್ಟುಹಬ್ಬವನ್ನು ಸ್ನೇಹಿತರು ಆಚರಿಸಿದರೆ ಬಿಜೆಪಿಗೆ ಯಾಕೆ ಭಯ?: ಸಿದ್ದರಾಮಯ್ಯ

Districts

ನನ್ನ ಹುಟ್ಟುಹಬ್ಬವನ್ನು ಸ್ನೇಹಿತರು ಆಚರಿಸಿದರೆ ಬಿಜೆಪಿಗೆ ಯಾಕೆ ಭಯ?: ಸಿದ್ದರಾಮಯ್ಯ

Public TV
Last updated: July 14, 2022 3:02 pm
Public TV
Share
2 Min Read
SIDDRAMAIHA 1
SHARE

ಕಲಬುರಗಿ: ನನ್ನ ಸ್ನೇಹಿತರು, ಬೆಂಬಲಿಗರು ನನ್ನ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ. ನನ್ನ ಹುಟ್ಟುಹಬ್ಬ ಆಚರಣೆಗೆ ಬೆಂಬಲಿಗರು ಮುಂದಾದರೆ ಬಿಜೆಪಿಯವರಿಗೆ ಭಯ ಶುರುವಾಗಿದೆ. ಅದಕ್ಕಾಗಿಯೇ ನನ್ನ ಜನ್ಮದಿನದ ಬಗ್ಗೆ ಬಿಜೆಪಿ ನಾಯಕರು ಮಾತನಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ.

bjP

ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಯಡಿಯೂರಪ್ಪ ಸಹ 75ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಆಗ ನಾನು ಅವರ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಹೋಗಿ ವಿಶ್ ಮಾಡಿ ಬಂದಿದ್ದೆ. ಸಿದ್ದರಾಮೋತ್ಸವ ಎಂದು ಕರೆದಿದ್ದೇ ನೀವು ಮಾಧ್ಯಮದವರು. ಅದು ಸಿದ್ದರಾಮೋತ್ಸವ ಅಲ್ಲ. ಸಿದ್ದರಾಮಯ್ಯನವರ 75ನೇ ಅಮೃತ ಉತ್ಸವ ಅಷ್ಟೇ. ನನ್ನ ಹುಟ್ಟುಹಬ್ಬ ಆಚರಣೆ ಬಗ್ಗೆ ನಮ್ಮ ಪಕ್ಷದಲ್ಲಿ ಯಾರಿಗೂ ನಡುಕ ಇಲ್ಲ. ನಮ್ಮವರಲ್ಲಿ ಯಾಕೆ ನಡುಕ ಇರುತ್ತೆ, ಇದೆಲ್ಲಾ ಸುಳ್ಳು ಎಂದಿದ್ದಾರೆ. ಇದನ್ನೂ ಓದಿ: ನನ್ನ ಮಗನ ಕೊಲೆಯಾಗಿದೆ- ಮೃತ ಕಿಕ್ ಬಾಕ್ಸರ್ ತಂದೆ ಆರೋಪ

bsy 123

ದೇವನೂರು ಮಹಾದೇವ ಅವರು ಸಾವರ್ಕರ್, ಹೆಡಗೇವಾರು, ಆರ್‌ಎಸ್‌ಎಸ್‌ನವರು ಯಾವ ಕಾಲದಲ್ಲಿ ಏನೆಲ್ಲ ಹೇಳಿದ್ದಾರೋ ಅದನ್ನೇ ಅವರು ಬರೆದಿದ್ದಾರೆ. ಆದ್ರೆ ಸತ್ಯ ಹೇಳಲು ಬಂದವರ ಮೇಲೆ ಆರೋಪ ಮಾಡೋದು, ಕೇಸ್ ಹಾಕೋದನ್ನು ಬಿಜೆಪಿಯವರು ಮಾಡುತ್ತಾರೆ. ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ. ಮೂಲಭೂತ ಹಕ್ಕಿಗೆ ನಿರ್ಬಂಧ ಹೇರಲು ಇವರು ಯಾರು ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಹಿಂದೂ ಯುವತಿಯ ಅಪಹರಣ, ಬಲವಂತದಿಂದ ಮತಾಂತರ ಮಾಡಿ ಮುಸ್ಲಿಂ ಯುವಕನೊಂದಿಗೆ ಮದುವೆ

ಪಿಎಸ್‍ಐ ನೇಮಕಾತಿ ಅಕ್ರಮ ವಿಚಾರದಲ್ಲಿ ಬಂಧಿತವಾಗಿರುವ ಹಿರಿಯ ಪೊಲೀಸ್ ಅಧಿಕಾರಿಗಳ ಮಂಪರು ಪರೀಕ್ಷೆ ನಡೆಸಬೇಕು. ಕೇವಲ ಅಧಿಕಾರಿಗಳನ್ನು ಮಾತ್ರ ಬಂಧಿಸಿದರೆ ಸಾಕಾಗುವುದಿಲ್ಲ. ಈ ಪ್ರಕರಣದಲ್ಲಿ ಶಾಮೀಲಾಗಿರುವ ಪ್ರತಿಯೊಬ್ಬರನ್ನು ಬಂಧಿಸಬೇಕು. ಬಂಧಿತ ಅಧಿಕಾರಿ ಅಮೃತ್ ಪೌಲ್‌ ಮತ್ತು ಡಿವೈಎಸ್‍ಪಿ ಶಾಂತಕುಮಾರ್ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು. ಆಗ ಮಾತ್ರ ಎಲ್ಲವೂ ಹೊರಗೆ ಬರಲು ಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಶ್ವಥ್ ನಾರಾಯಣ ವಿರುದ್ಧ ಕಿಡಿ
ಪಿಎಸ್‍ಐ ಹಗರಣದಲ್ಲಿ ಸಿದ್ದರಾಮಯ್ಯರೇ ಪ್ರಮುಖ ಪಾತ್ರಧಾರಿ ಎನ್ನುವ ಸಚಿವ ಅಶ್ವತ್ಥ್ ನಾರಾಯಣ ಹೇಳಿಕೆಗೆ ತೀರುಗೇಟು ನೀಡಿದ ಸಿದ್ದರಾಮಯ್ಯ, ನಾನು ಸಿಎಂ ಆಗಿದ್ದಾಗ ಅವರು ವಿರೋಧ ಪಕ್ಷದಲ್ಲಿದ್ದರು ತಾನೇ, ಆಗ ಇವರು ಯಾಕೆ ಮಾತನಾಡಲಿಲ್ಲ? ಈಗೇಕೆ ಮಾತನಾಡುತ್ತಿದ್ದಾರೆ? ಆಗ ಅಶ್ವತ್ಥ್ ನಾರಾಯಣ ಬಾಯಲ್ಲಿ ಕಡುಬು ಇತ್ತಾ? ಯಾಕೆ ಸುಮ್ಮನಿದ್ದರು ಎಂದು ಪ್ರಶ್ನಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Ashwath NarayanbjpBS Yediyurappacongresssiddaramaiahಅಶ್ವಥ್ ನಾರಾಯಣಕಾಂಗ್ರೆಸ್ಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Chikkodi suicide
Belgaum

ಗಂಡನ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ – ಪತಿ ವಿರುದ್ಧ ಕೊಲೆ ಆರೋಪ

Public TV
By Public TV
23 minutes ago
Siddaramaiah 1 7
Bengaluru City

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿ – ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

Public TV
By Public TV
44 minutes ago
IPL 2026 Riyan Parag Caught Vaping In Rajasthan Royals Dressing Room As Fresh Controversy
Cricket

ಡ್ರೆಸ್ಸಿಂಗ್‌ ರೂಮ್‌ನಲ್ಲೇ ವೇಪಿಂಗ್‌ – ರಿಯಾನ್‌ ಪರಾಗ್‌ಗೆ ಪಂದ್ಯ ಶುಲ್ಕದ 25% ದಂಡ, 1 ಡೀಮೆರಿಟ್ ಪಾಯಿಂಟ್

Public TV
By Public TV
1 hour ago
MC SUDHAKAR
Bengaluru City

ಹಿಜಬ್‌, ಜನಿವಾರದಿಂದ ಸಮಸ್ಯೆಗೊಳಗಾದ ಪರೀಕ್ಷಾರ್ಥಿಗಳಿಗೆ ಸಿಟಿಇ ಮರುಪರೀಕ್ಷೆ: ಎಂ.ಸಿ ಸುಧಾಕರ್‌

Public TV
By Public TV
2 hours ago
SUPREME COURT
Latest

ಅವಳ ನೋವು, ಅವಮಾನ ಊಹಿಸಿ – ಅತ್ಯಾಚಾರ ಕೇಸಲ್ಲಿ 20 ವಾರ ಮೀರಿದ ಗರ್ಭಪಾತಕ್ಕೆ ಅವಕಾಶ ನೀಡಿ: ಕೇಂದ್ರಕ್ಕೆ ಸುಪ್ರೀಂ ತರಾಟೆ

Public TV
By Public TV
2 hours ago
Google Gemini Misused in AI Deepfake Loan Scam Ahmedabad Police Expose Aadhaar OTP Bypass four arrested Cyber Crime
Crime

ಒಟಿಪಿ ಬರಲ್ಲ ಆದ್ರೂ ಬ್ಯಾಂಕ್‌ ಖಾತೆ ಓಪನ್‌| AI, ಡೀಪ್‌ಫೇಕ್‌ ಬಳಸಿ ಆಧಾರ್‌ ಬೈಪಾಸ್‌ – ಕೊನೆಗೂ ಹೈಟೆಕ್‌ ಕಳ್ಳರು ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?