Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫಸ್ಟ್ ಟೈಂ ತಮ್ಮ ಒನ್‌ಸೈಡ್ ಲವ್‌ಸ್ಟೋರಿ ರಿವೀಲ್ ಮಾಡಿದ ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಫಸ್ಟ್ ಟೈಂ ತಮ್ಮ ಒನ್‌ಸೈಡ್ ಲವ್‌ಸ್ಟೋರಿ ರಿವೀಲ್ ಮಾಡಿದ ಸಿದ್ದರಾಮಯ್ಯ

Districts

ಫಸ್ಟ್ ಟೈಂ ತಮ್ಮ ಒನ್‌ಸೈಡ್ ಲವ್‌ಸ್ಟೋರಿ ರಿವೀಲ್ ಮಾಡಿದ ಸಿದ್ದರಾಮಯ್ಯ

Public TV
Last updated: May 23, 2024 10:08 pm
Public TV
Share
1 Min Read
Siddaramaiah 3
SHARE

– ಅಂತರ್ಜಾತಿ ಮದುವೆ ಮಾಡ್ಕೋಬೇಕು ಅಂತ ಆಸೆ ಪಟ್ಟಿದ್ದೆ

ಮೈಸೂರು: ಮೊಟ್ಟ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ (Siddaramaiah) ತಮ್ಮ ಕಾಲೇಜು ದಿನದ ಹುಡುಗಿಯೊಂದಿಗಿನ ಸ್ನೇಹದ ವಿಚಾರವನ್ನು ಪ್ರಸ್ತಾಪಿಸಿದ್ದಾರೆ.

ಜನ ಸ್ಪಂದನ ಮತ್ತು ಮಾನವ ಮಂಟಪ ಆಯೋಜಿಸಿದ್ದ ಅಂತರ್ಜಾತಿ ವಿವಾಹಿತರ ನೋಂದಣಿ ವೆಬ್‌ಸೈಟ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾಷಣ ಮಾಡುವ ವೇಳೆ ತಮ್ಮ ಒನ್‌ಸೈಡ್ ಲವ್‌ಸ್ಟೋರಿಯನ್ನು (One Side Love Story) ಸಿದ್ದರಾಮಯ್ಯ ರಿವೀಲ್ ಮಾಡಿದ್ದಾರೆ. ನಾನು ಅಂತರ್ಜಾತಿ ಮದುವೆ ಮಾಡಿಕೊಳ್ಳಬೇಕು ಎಂದು ಆಸೆಪಟ್ಟಿದ್ದೆ. ನಾನು ಲಾ ಓದುವಾಗ ಒಂದು ಹುಡುಗಿ ಜೊತೆ ಸ್ನೇಹ ಇತ್ತು. ಅದರ ಬಗ್ಗೆ ತಪ್ಪುತಪ್ಪಾಗಿ ಅಂದುಕೊಳ್ಳಬೇಡಿ. ಹುಡುಗಿ ಜೊತೆ ಸ್ನೇಹ ಇತ್ತು ಅಷ್ಟೇ ಎಂದು ತಮ್ಮ ಕಾಲೇಜು ದಿನದ (College Days) ನೆನಪು ಮೆಲುಕು ಹಾಕಿದರು. ಇದನ್ನೂ ಓದಿ: ಟಿಬಿ ಡ್ಯಾಂ ಹಿನ್ನೀರಿನ ಕಂದಕಕ್ಕೆ ಬಿತ್ತು ಬೈಕ್‌ – ಯವಕ ಸಾವು, ಓರ್ವ ಗಂಭೀರ

ಆಕೆಯನ್ನು ನಾನು ಮದುವೆ ಆಗಬೇಕು ಅಂದುಕೊಂಡಿದ್ದೆ. ಆದರೆ ಮದುವೆ ಆಗಲು ಆಗಲಿಲ್ಲ. ಯಾಕೆಂದರೆ ಹುಡುಗಿನೂ ಒಪ್ಪಲಿಲ್ಲ, ಹುಡುಗಿಯ ಮನೆಯವರೂ ಒಪ್ಪಲಿಲ್ಲ. ಹಾಗಾಗಿ ನಾನು ಅಂತರ್ಜಾತಿ ಮದುವೆ ಆಗಲಿಕ್ಕೆ ಆಗಲಿಲ್ಲ. ಕೊನೆಗೆ ನಮ್ಮ ಜಾತಿಯ ಹುಡುಗಿಯನ್ನೇ ಮದುವೆ ಮಾಡಿಕೊಳ್ಳಬೇಕಾಯಿತು ಎಂದು ಕಾಲೇಜು ದಿನದ ಹುಡುಗಿಯ ಸ್ನೇಹದ ವಿಚಾರ ಹೇಳಿ ಸಭೆಯನ್ನು ನಗೆಗಡಲಲ್ಲಿ ತೇಲಿಸಿದರು. ಇದನ್ನೂ ಓದಿ: ಮತಗಟ್ಟೆವಾರು ದತ್ತಾಂಶ ನೀಡಿದ್ರೆ ದುರ್ಬಳಕೆ ಆಗಬಹುದು: ಚುನಾವಣಾ ಆಯೋಗ ಆತಂಕ

TAGGED:Love storymysurusiddaramaiahSiddaramaiah College Daysಕಾಲೇಜು ದಿನಗಳುಮೈಸೂರುಲವ್‍ಸ್ಟೋರಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

hassan women
Hassan

ಹಾಸನ ಮಹಿಳೆ ನಾಪತ್ತೆ ಕೇಸ್‌ಗೆ ಟ್ವಿಸ್ಟ್‌ – ಕುಣಿಗಲ್‌ನಲ್ಲಿ ಜೀವಂತವಾಗಿ ಪತ್ತೆ

Public TV
By Public TV
5 hours ago
MP Ramesh Jigajinagi
Districts

ಇಷ್ಟೊಂದು ಹೊಲಸು ಸರ್ಕಾರವನ್ನು ನಾನು ನೋಡಿಯೇ ಇಲ್ಲ – ರಮೇಶ ಜಿಗಜಿಣಗಿ

Public TV
By Public TV
6 hours ago
south africa 1
Cricket

ಮಾರ್ಕ್ರಾಮ್‌ ಸ್ಫೋಟಕ ಬ್ಯಾಟಿಂಗ್‌, ಜಾನ್ಸೆನ್‌ ಬೆಂಕಿ ಬೌಲಿಂಗ್‌ಗೆ ನ್ಯೂಜಿಲೆಂಡ್‌ ತತ್ತರ – ಆಫ್ರಿಕಾಗೆ 7 ವಿಕೆಟ್‌ಗಳ ಜಯ

Public TV
By Public TV
6 hours ago
DK Shivakumar 2
Davanagere

ನೂರು ಜನ್ರು ಗೋ-ಬ್ಯಾಕ್ ಅಂದ್ರೆ, ಅದಕ್ಕಿಂತ ಜಾಸ್ತಿ ಕಮ್ ಬ್ಯಾಕ್ ಅನ್ನೋರು ಇರ‍್ತಾರೆ: ಡಿಕೆಶಿ

Public TV
By Public TV
6 hours ago
India vs Pakistan shake hands row
Cricket

ಮ್ಯಾಚ್‌ನಲ್ಲಿ ಪಾಕ್‌ ಆಟಗಾರರ ಜೊತೆ ಹ್ಯಾಂಡ್‌ಶೇಕ್‌ ಮಾಡ್ತೀರಾ?- ಪ್ರಶ್ನೆಗೆ ಸೂರ್ಯಕುಮಾರ್‌ ಹೇಳಿದ್ದೇನು?

Public TV
By Public TV
7 hours ago
Noida Suicide
Crime

Valentine’s Day Tragedy – ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?