Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿಕೆಶಿಗೆ ನಾನು ಅವಮಾನ ಮಾಡಿಲ್ಲ, ನಮ್ಮ ಸಂಬಂಧ ಕೆಡಿಸಲು ಬಿಜೆಪಿ ಕುತಂತ್ರ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಡಿಕೆಶಿಗೆ ನಾನು ಅವಮಾನ ಮಾಡಿಲ್ಲ, ನಮ್ಮ ಸಂಬಂಧ ಕೆಡಿಸಲು ಬಿಜೆಪಿ ಕುತಂತ್ರ: ಸಿದ್ದರಾಮಯ್ಯ

Districts

ಡಿಕೆಶಿಗೆ ನಾನು ಅವಮಾನ ಮಾಡಿಲ್ಲ, ನಮ್ಮ ಸಂಬಂಧ ಕೆಡಿಸಲು ಬಿಜೆಪಿ ಕುತಂತ್ರ: ಸಿದ್ದರಾಮಯ್ಯ

Public TV
Last updated: July 20, 2025 3:17 pm
Public TV
Share
1 Min Read
DK Shivakumar 4 1
SHARE

– ವ್ಯಾಪಾರಿಗಳಿಗೆ ನೋಟಿಸ್‌ – ಜಿಎಸ್‌ಟಿ ಮಾಡಿರೋದು ಕೇಂದ್ರ ಸರ್ಕಾರ ಎಂದ ಸಿಎಂ

ಮೈಸೂರು: ನಗದಲ್ಲಿ ನಡೆದ ಸಾಧನಾ ಸಮಾವೇಶದಲ್ಲಿ ಡಿಸಿಎಂಗೆ ಸಿಎಂ ಅವಮಾನ ಆಗುವ ರೀತಿ ಮಾತಾಡಿದ್ರು ಎಂಬ ಚರ್ಚೆಯ ನಡುವೆಯೇ ಸಿಎಂ ಸಿದ್ದರಾಮಯ್ಯ (Siddaramaiah) ಇವತ್ತು ಡಿಕೆ ಶಿವಕುಮಾರ್ (DK Shivakumar) ಸಮ್ಮುಖದಲ್ಲೇ ಸ್ಪಷ್ಟೀಕರಣ ರೂಪದ ತಿರುಗೇಟು ನೀಡಿದ್ದಾರೆ.

ದಿಢೀರ್ ದೆಹಲಿ ಪ್ರವಾಸ ಬಗ್ಗೆಯೂ ಡಿಕೆಶಿ ಸ್ಪಷ್ಟೀಕರಣ ಕೊಟ್ಟಿದ್ದಾರೆ. ಸಾಧನಾ ಸಮಾವೇಶದಲ್ಲಿ ಡಿಸಿಎಂ ಅರ್ಧಕ್ಕೆ ಎದ್ದು ಹೋಗಿದ್ದು, ಡಿಸಿಎಂ ಹೆಸರು ಹೇಳಿ ಎಂದ್ದಿದ್ದಕ್ಕೆ ಸಿಎಂ ಮನೆಯಲ್ಲಿ ಕೂತವರ ಹೆಸರು ಹೇಳೋಕೆ ಆಗಲ್ಲ ಎಂದಿದ್ದು ರಾಜಕೀಯವಾಗಿ ಬಹಳ ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ (BJP) ಅವರು ಇದು ಡಿಸಿಎಂಗೆ ಆದ ಅವಮಾನ ಎಂದು ವ್ಯಂಗ್ಯದ ಧ್ವನಿಯಲ್ಲಿ ಸಹಾನುಭೂತಿ ತೋರುತ್ತಿದ್ದಾರೆ. ಇದಕ್ಕೆಲ್ಲ ಇವತ್ತು ಮೈಸೂರಿನ ಕಬಿನಿ ಜಲಾಶಯದ ಬಳಿ ಸಿಎಂ ಹಾಗೂ ಡಿಸಿಎಂ ಸ್ಪಷ್ಟೀಕರಣ ಕೊಟ್ಟಿದ್ದಾರೆ. ಇದನ್ನೂ ಓದಿ: ಮನೆಯಲ್ಲಿ ಕೂತಿರೋರಿಗೆಲ್ಲ ವೆಲ್‌ಕಮ್‌ ಮಾಡೋಕಾಗಲ್ಲ – ಡಿಕೆಶಿ ಹೆಸರನ್ನೇ ಹೇಳದ ಸಿಎಂ

ತಮ್ಮ ದಿಢೀರ್ ದೆಹಲಿ ಪ್ರವಾಸ ಹಾಗೂ ಸಮಾವೇಶದಿಂದ ಅರ್ಧಕ್ಕೆ ಎದ್ದು ಹೋದ ಬಗ್ಗೆ ಸ್ಪಷ್ಟೀಕರಣ ಕೊಟ್ಟ ಡಿಕೆ ಶಿವಕುಮಾರ್, ನಾನು ಪೂರ್ವ ನಿಗದಿತ ಮೀಟಿಂಗ್ ಇದ್ದ ಕಾರಣ ದೆಹಲಿಗೆ ಹೋಗಿದ್ದೆ. ನನ್ನ ಲಾಯರ್ ಭೇಟಿ ಆಗಬೇಕಿತ್ತು. ಇದು ವೈಯಕ್ತಿಕ ವಿಚಾರ. ರಾಜಕೀಯ ಚರ್ಚೆಗೆ, ಸಭೆಗೆ ನಾನು ದೆಹಲಿಗೆ ಹೋಗಿಲ್ಲ. ಬಿಜೆಪಿಗೆ ನನ್ನ ಮೇಲೆ ಯಾವಾಗಲೂ ಪ್ರೀತಿ ಜಾಸ್ತಿ ಎಂದರು. ಇದನ್ನೂ ಓದಿ: ಜೆಡಿಎಸ್-ಬಿಜೆಪಿ ಸಂಸದರು ಮೋದಿ ಮುಂದೆ ನಿಂತು ಮಾತಾಡೋಕೆ ನಡುಗುತ್ತಾರೆ: ಸಿದ್ದರಾಮಯ್ಯ ವಾಗ್ದಾಳಿ

ಇದೇ ವೇಳೆ, ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ರನ್ನ ಪಕ್ಕದಲ್ಲೇ ನಿಲ್ಲಿಸಿಕೊಂಡು ನಿನ್ನೆಯ ಘಟನೆಗೆ ಸ್ಪಷ್ಟೀಕರಣ ಕೊಟ್ಟರು. ನಾನು ಡಿಕೆ ಶಿವಕುಮಾರ್‌ಗೆ ಅವಮಾನ ಮಾಡಿಲ್ಲ. ಅವರು ಸಭೆಯಲ್ಲಿ ಇಲ್ಲದ ಕಾರಣ ಅವರ ಹೆಸರು ಹೇಳಲಿಲ್ಲ ಅಷ್ಟೆ. ಇದರಲ್ಲಿ ಅವಮಾನದ ಪ್ರಶ್ನೆ ಎಲ್ಲಿಂದ ಬಂತು? ಬಿಜೆಪಿ ನನ್ನ ಮತ್ತು ಡಿಸಿಎಂ ಸಂಬಂಧ ಕೆಡಿಸಿ ಅದರ ರಾಜಕೀಯ ಲಾಭ ಪಡೆಯುವ ಭ್ರಮೆಯಲ್ಲಿ ಇದ್ದಾರೆ ಅಂತ ಕಿಡಿ ಕಾರಿದರು.

TAGGED:bjpcongressDK Shivakumargstsiddaramaiahಕಾಂಗ್ರೆಸ್ಜಿಎಸ್‍ಟಿಡಿ.ಕೆ.ಶಿವಕುಮಾರ್ಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories
Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood

You Might Also Like

Sandeep Pathak BJP MP
Crime

ಆಪ್ ತೊರೆದು ಬಿಜೆಪಿ ಸೇರಿದ ಸಂಸದ ಸಂದೀಪ್ ಪಾಠಕ್‌ಗೆ ಶಾಕ್ – ಪಂಜಾಬ್‌ನ 2 ಜಿಲ್ಲೆಗಳಲ್ಲಿ ಜಾಮೀನು ರಹಿತ FIR

Public TV
By Public TV
17 minutes ago
Extremely Severe Alert
Latest

ಮೊಬೈಲ್‌ಗಳಲ್ಲಿ ಮೊಳಗಿದ ‘ಎಮರ್ಜೆನ್ಸಿ’ ಸೈರನ್‌ – ಫೋನ್‌ಗೆ ಬಂದ ಆಪತ್ಕಾಲ ಎಚ್ಚರಿಕೆ ಏನು?

Public TV
By Public TV
31 minutes ago
Nelamangala Hit And Run Death
Bengaluru City

ಹಿಟ್ & ರನ್‌ಗೆ ಬೈಕ್ ಸವಾರ ಸಾವು – ಸಿಸಿಟಿವಿಯಲ್ಲಿ ದೃಶ್ಯ ಸೆರೆ

Public TV
By Public TV
35 minutes ago
husband commits suicide after being harassed by wife in uttara kannada dandeli
Crime

ಅನೈತಿಕ ಸಂಬಂಧದ ಬಗ್ಗೆ ಪತ್ನಿಯ ಓಪನ್ ಟಾಕ್ – ಬೇಸತ್ತು ನೇಣಿಗೆ ಕೊರಳೊಡ್ಡಿದ ಪತಿ

Public TV
By Public TV
42 minutes ago
Eshwar Khandre
Bengaluru City

ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು: ಈಶ್ವರ್ ಖಂಡ್ರೆ

Public TV
By Public TV
44 minutes ago
Mandya KRS Youth Missing
Districts

ಕೆಆರ್‌ಎಸ್‌ನಲ್ಲಿ ಮೀನು ಹಿಡಿಯಲು ಹೋಗಿದ್ದಾಗ ಮಗುಚಿದ ದೋಣಿ – ಯುವಕ ನಾಪತ್ತೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?