Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್‍ನಲ್ಲಿ ಮೊದಲೇ ಸಿಎಂ ಅಭ್ಯರ್ಥಿ ಘೋಷಣೆ ಮಾಡೋ ಸಂಸ್ಕೃತಿ ಇಲ್ಲ: ಸೋಮಣ್ಣಗೆ ಸಿದ್ದು ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್‍ನಲ್ಲಿ ಮೊದಲೇ ಸಿಎಂ ಅಭ್ಯರ್ಥಿ ಘೋಷಣೆ ಮಾಡೋ ಸಂಸ್ಕೃತಿ ಇಲ್ಲ: ಸೋಮಣ್ಣಗೆ ಸಿದ್ದು ತಿರುಗೇಟು

Bengaluru City

ಕಾಂಗ್ರೆಸ್‍ನಲ್ಲಿ ಮೊದಲೇ ಸಿಎಂ ಅಭ್ಯರ್ಥಿ ಘೋಷಣೆ ಮಾಡೋ ಸಂಸ್ಕೃತಿ ಇಲ್ಲ: ಸೋಮಣ್ಣಗೆ ಸಿದ್ದು ತಿರುಗೇಟು

Public TV
Last updated: April 20, 2023 5:07 pm
Public TV
Share
1 Min Read
siddaramaiah 9
SHARE

ಬೆಂಗಳೂರು: ಕಾಂಗ್ರೆಸ್‍ನಲ್ಲಿ (Congress) ಮೊದಲೇ ಸಿಎಂ ಅಭ್ಯರ್ಥಿಯನ್ನು ಘೋಷಣೆ ಮಾಡುವ ಸಂಸ್ಕೃತಿ ಇಲ್ಲ ಎಂದು ಸಚಿವ ವಿ. ಸೋಮಣ್ಣಗೆ (V Somanna) ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿರುಗೇಟು ನೀಡಿದರು.

ಕಾಂಗ್ರೆಸ್‍ನವರು ಲಿಂಗಾಯತ ಸಿಎಂ ಅಂತ ಘೋಷಣೆ ಮಾಡಲಿ ಎಂಬ ಸಚಿವ ಸೋಮಣ್ಣ ಸವಾಲ್‌ಗೆ ಪ್ರತಿಕ್ರಿಯಿಸಿದ ಅವರು, ಯಾವ ಸೋಮಣ್ಣ? ಸವಾಲ್ ಎಂದರೇನು? ಕಾಂಗ್ರೆಸ್‍ನಲ್ಲಿ ಮೊದಲೇ ಸಿಎಂ ಅಭ್ಯರ್ಥಿಯನ್ನು ಘೋಷಣೆ ಮಾಡುವ ಸಂಸ್ಕೃತಿ ಇಲ್ಲ. ಹೊಸದಾಗಿ ಆಯ್ಕೆ ಆದ ಶಾಸಕರು ಹಾಗೂ ಹೈಕಮಾಂಡ್ ಸಿಎಂ ಬಗ್ಗೆ ತೀರ್ಮಾನ ಮಾಡುತ್ತಾರೆ. ಇದು ಕಾಂಗ್ರೆಸ್‍ನ ಪ್ರಜಾಪ್ರಭುತ್ವ ವ್ಯವಸ್ಥೆಯಾಗಿದೆ ಎಂದು ಹೇಳಿದರು.

ಲಿಂಗಾಯತ ಸಿಎಂ ವಿಚಾರವಾಗಿ ಬಿಜೆಪಿ (BJP) ಲಿಂಗಾಯತ ನಾಯಕರ ಸಭೆಗೆ ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು, ಅದು ಬಿಜೆಪಿ ಆಂತರಿಕ ವಿಚಾರವಾಗಿದೆ. ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಅವರ ಆಂತರಿಕ ವಿಚಾರದ ಬಗ್ಗೆ ನಾನು ಮಾತನಾಡುವುದಿಲ್ಲ ಎಂದ ಅವರು, ಹೆಚ್. ವಿಶ್ವನಾಥ್ ಪಕ್ಷ ಸೇರ್ಪಡೆ ಆಗಿಲ್ಲ. ಯಾರು ಹೇಳಿದ್ದು ಅವರು ಸೇರ್ಪಡೆ ಆಗಿದ್ದಾರೆ. ಅವರು ಬೆಂಬಲ ಕೊಟ್ಟಿದ್ದಾರೆ ಅಷ್ಟೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: 50 ವರ್ಷಗಳಿಂದ ಕಾಂಗ್ರೆಸ್ ಲಿಂಗಾಯತರನ್ನು ಮುಖ್ಯಮಂತ್ರಿ ಮಾಡಿಲ್ಲ: ಬೊಮ್ಮಾಯಿ

ಸೂರತ್ ಕೋರ್ಟ್‍ನಲ್ಲಿ ರಾಹುಲ್ ಗಾಂಧಿ ಅರ್ಜಿ ವಜಾ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕೆಳಹಂತದ ಕೋರ್ಟ್‍ನಲ್ಲಿ ಆದೇಶ ಆಗಿದೆ. ಹೈಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಬಹುದು ಎಂದ ಅವರು, ಮುಳಬಾಗಿಲು ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ ಬಗ್ಗೆ ಗೊತ್ತಿಲ್ಲ. ಪಕ್ಷದ ಹೈಕಮಾಂಡ್, ಅಧ್ಯಕ್ಷರು ಈ ಬಗ್ಗೆ ನಿರ್ಧಾರ ಮಾಡುತ್ತಾರೆ. ಈ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಲಿಂಗಾಯತರನ್ನು ಸಿಎಂ ಮಾಡುತ್ತೇವೆ ಎಂದು ಕಾಂಗ್ರೆಸ್ ಘೋಷಣೆ ಮಾಡಲಿ : ಸೋಮಣ್ಣ ಸವಾಲು

TAGGED:congressKarnataka ElectionsiddaramaiahV.Somannaಕರ್ನಾಟಕಕಾಂಗ್ರೆಸ್ಚುನಾವಣೆಸಿದ್ದರಾಮಯ್ಯಸೋಮಣ್ಣ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕೃತ ಆತಂಕದಲ್ಲಿ ವಿಜಯ್‌
Cinema Court Latest Main Post
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Mushroom masala 3
Food

ಸಿಂಪಲ್ ಆಗಿ ಮಾಡಿ ಮಶ್ರೂಮ್ ಮಸಾಲಾ

Public TV
By Public TV
18 minutes ago
Operation Octopus 2.0
Crime

ಸೈಬರ್ ವಂಚನೆ ವಿರುದ್ಧ ಆಪರೇಷನ್ ಆಕ್ಟೋಪಸ್ – 32 ಬ್ಯಾಂಕ್ ಉದ್ಯೋಗಿಗಳು ಸೇರಿ 52 ಮಂದಿ ಅರೆಸ್ಟ್‌

Public TV
By Public TV
19 minutes ago
ಸಾಂದರ್ಭಿಕ ಚಿತ್ರ
Bengaluru City

CET 2026 – ಕೆಇಎಯಿಂದ ವಸ್ತ್ರಸಂಹಿತೆ ಜಾರಿ, ಉಲ್ಲಂಘಿಸಿದರೆ ಕಠಿಣ ಕ್ರಮ

Public TV
By Public TV
23 minutes ago
donald trump iran supreme leader
Latest

ಮತ್ತೆ ಯುದ್ಧದ ಭೀತಿ, ಮಾತುಕತೆ ನಡೆಯೋದೇ ಡೌಟ್‌ – ಇರಾನ್ ನೌಕೆ ವಶಕ್ಕೆ ಪಡೆದ ಅಮೆರಿಕ

Public TV
By Public TV
41 minutes ago
kandakur and Siddaramaiah
Bengaluru City

ನೀವು ರಾಜ್ಯಕ್ಕೆ ಸಿಎಂ? ಅಥವಾ ಮೈಸೂರಿಗೆ ಮಾತ್ರನಾ? – ಇದು ಮಲತಾಯಿ ಧೋರಣೆ, ಸಿದ್ದರಾಮಯ್ಯಗೆ ಶಾಸಕ ಕಂದಕೂರು ಪತ್ರ

Public TV
By Public TV
55 minutes ago
KPCC Muslim leaders express outrage against Jabbar for providing financial assistance to SDPI candidate in Davangere
Bengaluru City

ದಾವಣಗೆರೆಯಲ್ಲಿ SDPI ಅಭ್ಯರ್ಥಿಗೆ ಜಬ್ಬಾರ್‌ ಹಣಕಾಸು ಸಹಾಯ ಮಾಡಿದ್ದಾರೆ: ಸಿಡಿದ ಕೆಪಿಸಿಸಿ ಮುಸ್ಲಿಮ್‌ ನಾಯಕರು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?