Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 200 ಯುನಿಟ್ ಒಳಗೆ ಬಳಸುವ ಬಾಡಿಗೆದಾರರಿಗೂ ಉಚಿತ ವಿದ್ಯುತ್ ಯೋಜನೆ ಅನ್ವಯ: ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 200 ಯುನಿಟ್ ಒಳಗೆ ಬಳಸುವ ಬಾಡಿಗೆದಾರರಿಗೂ ಉಚಿತ ವಿದ್ಯುತ್ ಯೋಜನೆ ಅನ್ವಯ: ಸಿಎಂ

Bengaluru City

200 ಯುನಿಟ್ ಒಳಗೆ ಬಳಸುವ ಬಾಡಿಗೆದಾರರಿಗೂ ಉಚಿತ ವಿದ್ಯುತ್ ಯೋಜನೆ ಅನ್ವಯ: ಸಿಎಂ

Public TV
Last updated: June 6, 2023 11:42 am
Public TV
Share
2 Min Read
SIDDARAMAIAH 1 3
SHARE

– ಕಮರ್ಷಿಯಲ್ ಅವರಿಗೆ ಯೋಜನೆ ಅನ್ವಯ ಇಲ್ಲ

ಬೆಂಗಳೂರು: ಬಾಡಿಗೆದಾರರಿಗೂ ಗೃಹ ಜ್ಯೋತಿ ಸಿಗಲಿದೆ. 200 ಯುನಿಟ್ ಒಳಗೆ ಉಪಯೋಗ ಮಾಡೋ ಬಾಡಿಗೆದಾರರಿಗೂ ಉಚಿತ ವಿದ್ಯುತ್ (Free Electricity) ಯೋಜನೆ ಅನ್ವಯ ಆಗುತ್ತದೆ. ಕಮರ್ಷಿಯಲ್ ಅವರಿಗೆ ಯೋಜನೆ ಅನ್ವಯ ಇಲ್ಲ. ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಡಿಗೆದಾರರಿಗೂ ಉಚಿತ ವಿದ್ಯುತ್ ಕೊಡ್ತೀವಿ. ಬಡವರು ಯಾರು 200 ಯುನಿಟ್ ಒಳಗೆ ಬಳಸುತ್ತಾರೆ, ಅವರಿಗೆ ಉಚಿತವಾತ ವಿದ್ಯುತ್ ಕೊಡ್ತೀವಿ. 200 ಯುನಿಟ್ ಒಳಗೆ ಬಳಸೋರು ಬಿಲ್ ಕಟ್ಟೋ ಹಾಗೆ ಇಲ್ಲ. ಬಾಡಿಗೆದಾರರಿಗೂ ಇದು ಅನ್ವಯ ಆಗುತ್ತೆ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ಬಿಜೆಪಿ ಪ್ರತಿಭಟನೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಪಾಪ ಅವರಿಗೆ ಏನೂ ಇಲ್ಲ ಅದಕ್ಕೆ ಪ್ರತಿಭಟನೆ ಮಾಡ್ತಿದ್ದಾರೆ. ಬಿಜೆಪಿ (BJP) ಅವರಿಗೆ ಯಾವ ನೈತಿಕತೆ ಇದೆ ಪ್ರತಿಭಟನೆ ಮಾಡೋಕೆ?. ಬಿಜೆಪಿ ಅವರು 10 ಗಂಟೆ ವಿದ್ಯುತ್ ಕೊಡ್ತೀವಿ ಅಂದ್ರು ಕೊಟ್ರಾ?, ಸಾಲಮನ್ನಾ ಮಾಡ್ತೀವಿ ಅಂದ್ರು ಮಾಡಿದ್ರಾ?, ನೀರಾವರಿಗೆ 1.5 ಲಕ್ಷ ಕೋಟಿ ಖರ್ಚು ಮಾಡ್ತೀನಿ ಅಂದ್ರು ಮಾಡಿದ್ರಾ?, ಹೀಗಿರುವಾಗ ನಮ್ಮನ್ನ ಪ್ರಶ್ನೆ ಮಾಡೋಕೆ ಇವರಿಗೆ ನೈತಿಕತೆ ಇದೆಯಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಊರಿಗೆ ಹೋಗಲು ನಿಲ್ದಾಣದಲ್ಲಿ ಕಾದು ಸುಸ್ತಾಗಿ ತಾನೇ ಸರ್ಕಾರಿ ಬಸ್ ಚಲಾಯಿಸಿದ ಭೂಪ!

ಬಿಜೆಪಿ ಅವರು ಹೇಳಿದ್ದು ಮಾಡಲಿಲ್ಲ. ನಾವು ಹೇಳಿದ್ದು ಮಾಡಿದ್ರು ಮೊಸರಲ್ಲಿ ಕಲ್ಲು ಹುಡುಕೋಕೆ ಹೊರಟಿದ್ದಾರೆ. ಬಿಜೆಪಿ ಜನ ವಿರೋಧಿ ಪಕ್ಷ. ಅವರು ಅಧಿಕಾರದಲ್ಲಿ ಇದ್ದಾಗ ಲೂಟಿ ಹೊಡೆದು, ಲಂಚ ಹೊಡೆದು, ರಾಜ್ಯಕ್ಕೆ ಕೆಟ್ಟ ಹೆಸರು ಕೊಟ್ಟು ಹೋದ್ರು. ಈಗ ನಮಗೆ ಪಾಠ ಹೇಳಿ ಕೊಡ್ತಾರೆ ಏನ್ ಹೇಳೋಣ. ಬಿಜೆಪಿ ಅವರು ಕೊಟ್ಟ ಎಷ್ಟು ಭರವಸೆ ಈಡೇರಿಸಿದ್ರೆ ಹೇಳಲಿ. ನಾವು ಬಂದ 15 ದಿನಗಳ ಒಳಗೆ 5 ಗ್ಯಾರಂಟಿ ಜಾರಿ ಮಾಡಿದ್ದೇವೆ. ಹಿಂದೆ ನಾನು ಸಿಎಂ ಆಗಿದ್ದಾಗ ಕೊಟ್ಟಿದ್ದ 165 ಭರವಸೆ ಪೈಕಿ 158 ಭರವಸೆ ಈಡೇರಿಸಿದ್ದೇನೆ. ಇಂದಿರಾ ಕ್ಯಾಂಟಿನ್ ನಿಲ್ಲಿಸಿದ್ದು ಯಾರು? ಕೃಷಿ ಭಾಗ್ಯ ನಿಲ್ಲಿಸಿದ್ದು ಯಾರು? ಪಶು ಭಾಗ್ಯ, ಶೂ ಭಾಗ್ಯ ನಿಲ್ಲಿಸಿದ್ದು ಯಾರು? ಸೈಕಲ್ ನಿಲ್ಲಿಸಿದ್ದು ಯಾರು ಎಂದು ಪ್ರಶ್ನೆಗಳ ಸುರಿಮಳೆ ಸುರಿಸಿದ್ರು.

TAGGED:bengalurufree electricitysiddaramaiahಉಚಿತ ವಿದ್ಯುತ್ಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

fans flock to rr nagars house for darshans birthday celebration
ದರ್ಶನ್‌ ಬರ್ತ್‌ಡೇ ಸೆಲೆಬ್ರೇಶನ್‌ಗೆ ಮುಗಿಬಿದ್ದ ಫ್ಯಾನ್ಸ್ – ಹೈಡ್ರಾಮಾ ಮಾಡಿದವನಿಗೆ ಪೊಲೀಸರಿಂದ ಕಪಾಳಮೋಕ್ಷ!
Cinema Latest Main Post Sandalwood
Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories

You Might Also Like

Bomb Threat
Bagalkot

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ – ಹೆಚ್ಚಿದ ಆತಂಕ, ಪೊಲೀಸರಿಂದ ತೀವ್ರ ಶೋಧ

Public TV
By Public TV
19 minutes ago
Elephant
Chikkamagaluru

ಚಿಕ್ಕಮಗಳೂರು | ತೋಟದಲ್ಲಿ ಹೋಗ್ತಿದ್ದ ಕಾರ್ಮಿಕನನ್ನು ಕೊಂದು ಹಾಕಿದ ಕಾಡಾನೆ

Public TV
By Public TV
1 hour ago
Sabarimala Womens Entry 2
Court

ಶಬರಿಮಲೆಗೆ ಮಹಿಳೆಯರ ಪ್ರವೇಶ – ಏ.7 ರಿಂದ 9 ನ್ಯಾಯಾಧೀಶರ ಪೀಠದಲ್ಲಿ ಮರುಪರಿಶೀಲನಾ ಅರ್ಜಿ ವಿಚಾರಣೆ

Public TV
By Public TV
1 hour ago
BK Hariprasad
Bengaluru City

ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ: ಬಿ.ಕೆ ಹರಿಪ್ರಸಾದ್‌

Public TV
By Public TV
1 hour ago
Chitradurga Student Suicide In Residential School
Chitradurga

ಚಿತ್ರದುರ್ಗ | ವಸತಿ ಶಾಲೆಯ 3ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
2 hours ago
ULLA SHIVAMOGGA
Crime

ಶಿವಮೊಗ್ಗದಲ್ಲಿ ಅವೈಜ್ಞಾನಿಕ ಹಂಪ್‌ಗೆ ಯುವಕ ಬಲಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?