Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯ ಮುಳುಗಿದರೆ ಕಾಂಗ್ರೆಸ್, ಅಹಿಂದ ವರ್ಗ ಮುಳುಗುತ್ತೆ: ಹೆಚ್.ಸಿ.ಮಹದೇವಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸಿದ್ದರಾಮಯ್ಯ ಮುಳುಗಿದರೆ ಕಾಂಗ್ರೆಸ್, ಅಹಿಂದ ವರ್ಗ ಮುಳುಗುತ್ತೆ: ಹೆಚ್.ಸಿ.ಮಹದೇವಪ್ಪ

Latest

ಸಿದ್ದರಾಮಯ್ಯ ಮುಳುಗಿದರೆ ಕಾಂಗ್ರೆಸ್, ಅಹಿಂದ ವರ್ಗ ಮುಳುಗುತ್ತೆ: ಹೆಚ್.ಸಿ.ಮಹದೇವಪ್ಪ

Public TV
Last updated: January 6, 2026 4:23 pm
Public TV
Share
2 Min Read
siddaramaiah h.c.mahadevappa
SHARE

– 2028ರ ವರೆಗೂ ಸಿದ್ದರಾಮಯ್ಯ ಗಟ್ಟಿಯಾಗಿರಬೇಕು ಎಂದ ಸಚಿವ

ಮೈಸೂರು: ಸಿಎಂ ಸಿದ್ದರಾಮಯ್ಯ (Siddaramaiah) ಮುಳುಗಿದರೆ ಕಾಂಗ್ರೆಸ್ ಮತ್ತು ಅಹಿಂದ ವರ್ಗ ಮುಳುಗುತ್ತದೆ ಎಂದು ಸಚಿವ ಹೆಚ್.ಸಿ.ಮಹದೇವಪ್ಪ (H.C.Mahadevappa) ಹೇಳಿದರು.

ಮೈಸೂರಿನಲ್ಲಿ (Mysuru) ಮಾತನಾಡಿದ ಅವರು, ಸಿದ್ದರಾಮಯ್ಯ ಇಲ್ಲದೆ ಇರೋ ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರ ಊಹಿಸಿಕೊಳ್ಳಲು ಸಾಧ್ಯವಿಲ್ಲ. ಎಷ್ಟು ಜನನಾ ಸಿಎಂ ಸಿಎಂ ಎಂದು ಸುಮ್ಮನೆ ಘೋಷಣೆ ಕೂಗ್ತಿರಾ? ನನ್ನನ್ನು ಸೇರಿದಂತೆ ಎಲ್ಲರನ್ನೂ ಸುಮ್ಮನೆ ಮುಂದಿನ ಸಿಎಂ ಸಿಎಂ ಘೋಷಣೆ ಕೂಗುತ್ತಾರೆ. ದಲಿತ ಸಂಘಟನೆಯ ಮುಖಂಡರು ಬುದ್ಧಿವಂತರು. ಸಿದ್ದರಾಮಯ್ಯರೇ ಸಿಎಂ ಆಗಿರಲಿ. ಅವರು ಬದಲಾಗುವುದಾದರೆ ದಲಿತರಿಗೆ ಅವಕಾಶ ಕೊಡಿ ಅಂತಾರೆ ಎಂದು ತಿಳಿಸಿದರು. ಇದನ್ನೂ ಓದಿ: ದೀರ್ಘಾವಧಿ ಸಿಎಂ ರೆಕಾರ್ಡ್ ಬ್ರೇಕ್: ಸಿದ್ದರಾಮಯ್ಯ, ಹೈಕಮಾಂಡ್‌ಗೆ ಕಂಗ್ರಾಟ್ಸ್ ಹೇಳಿದ ಪರಮೇಶ್ವರ್

2028 ರವರೆಗೂ ಸಿದ್ದರಾಮಯ್ಯ ಗಟ್ಟಿಯಾಗಿರಬೇಕು. ಈ ಬಾರಿ ಸಿದ್ದರಾಮಯ್ಯ ತಮ್ಮ ಅವಧಿ ಪೂರೈಸಬೇಕು. ಮುಂದಿನ ಅವಧಿಗೂ ಸಿದ್ದರಾಮಯ್ಯ ಇರಬೇಕು ಎಂಬುದಕ್ಕೆ ನಮ್ಮ ತಕರಾರು ಇಲ್ಲ. ‘ಮತ್ತೆ ಮುಖ್ಯಮಂತ್ರಿ’ ಎಂಬ ನಾಟಕವನ್ನು ಸಿಎಂ ಸಿದ್ದರಾಮಯ್ಯರು ನೋಡಬೇಕು. ಮತ್ತೆ ಮುಖ್ಯಮಂತ್ರಿ ನಾಟಕದಲ್ಲಿ ಇಡೀ ರಾಜಕೀಯದ ಚಿತ್ರಣವೇ ಇದೆ. ಸಿದ್ದರಾಮಯ್ಯ ಯಾವತ್ತೂ ಹೊಗಳಿಕೆಗೆ ಬೆಲೆ ಕೊಟ್ಟವರಲ್ಲ. ಇದ್ದರೆ ಇರುತ್ತೆ, ಹೋದ್ರೆ ಹೋಗುತ್ತೆ ಬಿಡಿ ಎನ್ನುವ ಮನಸ್ಥಿತಿ ಸಿದ್ದರಾಮಯ್ಯರದ್ದು. ಹಾಗಂತ ನಾವು ಅವರನ್ನು ಬಿಡುವುದಕ್ಕೆ ಬಿಡಬಾರದು. ಸಿದ್ದರಾಮಯ್ಯ ಮುಳುಗಿದರೆ ಕಾಂಗ್ರೆಸ್ ಮುಳುಗುತ್ತದೆ. ಸಿದ್ದರಾಮಯ್ಯ ಮುಳುಗಿದರೆ ಅಹಿಂದ ವರ್ಗ ಮುಳುಗುತ್ತದೆ ಎಂದು ಎಚ್ಚರಿಸಿದರು.

ಸಿದ್ದರಾಮಯ್ಯ ನಾಯಕತ್ವ ಗಟ್ಟಿ ಮಾಡಬೇಕು. ಕೆಲವರು ನಾಯಕತ್ವ ಅಲ್ಲಾಡಿಸಲು ಪ್ರಯತ್ನ ಪಡುತ್ತಾರೆ. ಅಧಿಕಾರ ಪಡೆಯುವರಿಗೆ ಹೋರಾಟ ಇರಬೇಕು. ವ್ಯಕ್ತಿತ್ವ ಇರಬೇಕು. ನೈತಿಕತೆ ಇರಬೇಕು. ಇಂಥವರಿಗೆ ಅಧಿಕಾರ ಕೊಡಬೇಕು. ಯಾರ ಬಳಿ ಏನೋ ಇದೆ ಎಂದು ಅಧಿಕಾರ ಕೊಡಲು ಆಗಲ್ಲ. ಸಿದ್ದರಾಮಯ್ಯ ಮಾಸ್ ಲೀಡರ್. ಸಿದ್ದರಾಮಯ್ಯ ಪ್ರಶ್ನಾತೀತ ನಾಯಕ. ಸಿದ್ದರಾಮಯ್ಯರದ್ದು ಟೈಗರ್ ಫೇಸ್. ಟೆಂಡರ್ ಹಾರ್ಟ್. ಇಷ್ಟು ವರ್ಷ ಒಂದು ದೂರು ಇಲ್ಲದೆ, ಕಪ್ಪು ಚುಕ್ಕೆ ಇಲ್ಲದೆ ಪರಿಶುದ್ಧ ರಾಜಕೀಯ ಜೀವನವನ್ನು ಸಿದ್ದರಾಮಯ್ಯ ಮಾಡಿದ್ದಾರೆ ಎಂದು ಸಮರ್ಥಿಸಿಕೊಂಡರು.

ಸಿಎಂ ಸಿದ್ದರಾಮಯ್ಯ ಮಾತನಾಡಿ, ಮೈಸೂರು ವಿವಿಯಲ್ಲಿ ನಿವೃತ್ತಿ ವೇತನ ಕೊಡಲು ಹಣ ಇಲ್ಲ. ವಿವಿ ಈ ದುಸ್ಥಿತಿ ತಲುಪಿದೆ. ವಿವಿ ಈ ದುಸ್ಥಿತಿ ತಲುಪಲು ವಿವಿಯ ಹಿಂದಿನ ಕುಲಪತಿಗಳು ಕಾರಣ. ಮೈಸೂರು ವಿವಿ ಗೆ ಬಂದಿರುವ ಈ ದುಸ್ಥಿತಿಯನ್ನು ಸರಿಪಡಿಸುತ್ತೇವೆ. ನಿವೃತ್ತಿ ವೇತನ ಕೊಡಲು ಸರ್ಕಾರದಿಂದ ಹಣ ಬಿಡುಗಡೆ ಮಾಡಿದ್ದೇನೆ. ಮೈಸೂರು ವಿವಿ ವಿಚಾರದಲ್ಲಿ ನಾನು ವಿಶೇಷ ಗಮನ ಕೊಡುತ್ತೇನೆ. ರಾಜ್ಯದಲ್ಲಿ ಬ್ಯಾಕ್ ಲ್ಯಾಗ್ ಹುದ್ದೆ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು. ಇದನ್ನೂ ಓದಿ: ಸಿದ್ದರಾಮಯ್ಯ ದೇವರಾಜ್ ಅರಸು ದಾಖಲೆ ಸರಿಗಟ್ಟಿದ ದಿನವೇ ಕಾಂಗ್ರೆಸ್‌ನಲ್ಲಿ ಪೂರ್ಣಾವಧಿ ಸಿಎಂ ಕೂಗು

TAGGED:H.C. Mahadevappamysurusiddaramaiahಮೈಸೂರುಸಿದ್ದರಾಮಯ್ಯಹೆಚ್.ಸಿ.ಮಹದೇವಪ್ಪ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
3 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
4 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
5 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
5 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
5 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
5 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?