Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ ಬಿಎಸ್‍ವೈರನ್ನ ‘ಏಕಚಕ್ರಾಧಿಪತಿಗಳೇ’ ಎಂದು ವ್ಯಂಗ್ಯವಾಡಿದ ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಎಂ ಬಿಎಸ್‍ವೈರನ್ನ ‘ಏಕಚಕ್ರಾಧಿಪತಿಗಳೇ’ ಎಂದು ವ್ಯಂಗ್ಯವಾಡಿದ ಸಿದ್ದರಾಮಯ್ಯ

Bengaluru City

ಸಿಎಂ ಬಿಎಸ್‍ವೈರನ್ನ ‘ಏಕಚಕ್ರಾಧಿಪತಿಗಳೇ’ ಎಂದು ವ್ಯಂಗ್ಯವಾಡಿದ ಸಿದ್ದರಾಮಯ್ಯ

Public TV
Last updated: August 9, 2019 1:25 pm
Public TV
Share
2 Min Read
cm siddaramaiah bsy
SHARE

ಬೆಂಗಳೂರು: ಮೈತ್ರಿ ಸರ್ಕಾರ ಉರುಳಿದ ಬಳಿಕ ಸರ್ಕಾರ ರಚನೆ ಮಾಡಿದ್ದ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಾಗ್ದಾಳಿಯನ್ನು ಮುಂದುವರಿಸಿದ್ದು, ಬಿಎಸ್‍ವೈರನ್ನ ಏಕಚಕ್ರಾಧಿಪತಿಗಳೇ ಎಂದು ಕರೆದು ವ್ಯಂಗ್ಯವಾಡಿದ್ದಾರೆ.

ಮೈಸೂರು ಹಾಲು ಒಕ್ಕೂಟದ ಅಧಿಕಾರೇತರ ಸದಸ್ಯರಾಗಿ ಬಿಎಸ್‍ವೈ ಸಂಬಂಧಿಗಳನ್ನ ನೇಮಕ ಮಾಡಿರುವ ಬಗ್ಗೆ ಪ್ರಶ್ನೆ ಮಾಡಿರುವ ಸಿದ್ದರಾಮಯ್ಯ ಅವರು, ಕೆಎಂಎಫ್‍ಗೆ ಸಂಬಂಧಿಕರನ್ನು ನೇಮಿಸುವ ಬದಲು ಸಂಪುಟ ರಚನೆ ಮಾಡಿದ್ದರೆ ಪ್ರವಾಹ ಪರಿಸ್ಥಿತಿಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಎದುರಿಸಬಹುದಿತ್ತಲ್ಲವೇ ಏಕ್ರಚಕ್ರಾಧಿಪತಿಗಳೇ ಎಂದು ಪ್ರಶ್ನೆ ಮಾಡಿ ಟ್ವೀಟ್ ಮಾಡಿದ್ದಾರೆ.

ಕೆಎಂಎಫ್‌ಗೆ ಸಂಬಂಧಿಕರನ್ನು ನೇಮಿಸುವ ಬದಲು ಸಚಿವ ಸಂಪುಟ ರಚನೆ ಮಾಡಿದ್ದರೆ ಪ್ರವಾಹ ಪರಿಸ್ಥಿತಿಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಎದುರಿಸಬಹುದಿತ್ತಲ್ಲವೇ ಏಕಚಕ್ರಾಧಿಪತಿಗಳೇ?@BSYBJP ಅವರೇ, ಸಂಪುಟ ಸದಸ್ಯರ ಅನುಮೋದನೆಗೆ ಸಮಯವಿಲ್ಲದ ನಿಮ್ಮ‌ ಹೈಕಮಾಂಡ್‌, ಕೆಎಂಎಫ್‌ಗೆ ಸದಸ್ಯರ ನೇಮಕ‌ಕ್ಕೆ ಆದ್ಯತೆ ನೀಡಲು ಹೇಳಿತ್ತೇ? pic.twitter.com/hfME8PhNUd

— Siddaramaiah (@siddaramaiah) August 9, 2019

ಇದೇ ಸಂದರ್ಭದಲ್ಲಿ ಬಿಜೆಪಿ ನಾಯಕರನ್ನು ಪ್ರಶ್ನಿಸಿರುವ ಅವರು, ಸಂಪುಟ ಸದಸ್ಯರ ಅನುಮೋದನೆಗೆ ಸಮಯವಿಲ್ಲದ ನಿಮ್ಮ ಹೈಕಮಾಂಡ್, ಕೆಎಂಎಫ್‍ಗೆ ಸದಸ್ಯರನ್ನ ನೇಮಕಕ್ಕೆ ಆದ್ಯತೆ ನೀಡಲು ಹೇಳಿತ್ತೆ ಎಂದು ಪ್ರಶ್ನಿಸಿದ್ದಾರೆ.

ಮತ್ತೊಂದು ಟ್ವೀಟ್‍ನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಹೇಳಿಕೆಯನ್ನು ಪ್ರಸ್ತಾಪ ಮಾಡಿರುವ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ರಾಜ್ಯದ ಜನ ಪ್ರವಾಹದಿಂದ ತತ್ತರಿಸುತ್ತಿರುವುದನ್ನು ರಾಜ್ಯದ ಸಂಸದರೂ ಆಗಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ತಿಳಿಸಿ ನೆರವಿಗೆ ಮೊರೆ ಇಡಬೇಕೆಂತೆ? ಇದು ನಿಮ್ಮ ಸನ್ಮಾನ್ಯ ಮೋದಿ ಅವರ ಸಬ್‍ಕ ಸತ್ ಸಬ್ ವಿಕಾಸ್ ಸರ್ಕಾರ ಎಂದು ಟೀಕೆ ಮಾಡಿದ್ದಾರೆ. ಜೋಶಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿ ರಾಜ್ಯ ಸರ್ಕಾರ ಪ್ರವಾಹದಿಂದ ತತ್ತರಿಸಿರುವ ಜಿಲ್ಲೆಗಳಲ್ಲಿ ಜನರ ರಕ್ಷಣೆಗೆ ಹಾಗೂ ಪರಿಹಾರ ಕಾರ್ಯ ಕೈಗೊಳ್ಳಲು ಯಾವ ರೀತಿಯ ನೆರವು ಬೇಕು ಎಂದು ತಿಳಿಸಿಲ್ಲ ಎಂದು ಹೇಳಿದ್ದರು. ಈ ಹೇಳಿಕೆಗೆ ಸಿದ್ದರಾಮಯ್ಯ ಅವರು ಜೋಶಿ ವಿರುದ್ಧ ಕಿಡಿಕಾರಿದ್ದಾರೆ.

ರಾಜ್ಯದ ಜನ ಪ್ರವಾಹದಿಂದ ತತ್ತರಿಸುತ್ತಿರುವುದನ್ನು ರಾಜ್ಯದ ಸಂಸದರೂ ಆಗಿರುವ ಕೇಂದ್ರ ಸಚಿವ @JoshiPralhad ಅವರಿಗೆ ರಾಜ್ಯ ಸರ್ಕಾರ ತಿಳಿಸಿ ನೆರವಿಗೆ ಮೊರೆ ಇಡಬೇಕಂತೆ.
ಇದು ನಮ್ಮ ಸನ್ಮಾನ್ಯ @narendramodi ಅವರ #SabkaSaathSabkaViswaas ಸರ್ಕಾರ್.@INCKarnataka pic.twitter.com/kWF4OEKCl4

— Siddaramaiah (@siddaramaiah) August 9, 2019

TAGGED:bengalurubs yeddyurappacongressjdsPublic TVsiddaramaiahಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಬಿಎಸ್ ಯಡಿಯೂರಪ್ಪಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Chikkaballapura Dubai Adoption 1
Chikkaballapur

ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಕಿಯ ದತ್ತು ಪಡೆದ ದುಬೈ ದಂಪತಿ

Public TV
By Public TV
11 seconds ago
g.parameshwara 2
Bengaluru City

ಕಾಂಗ್ರೆಸ್‌ಗೆ ಮುಸ್ಲಿಮರ ತಲಾಖ್‌ ಎಚ್ಚರಿಕೆ – ತಪ್ಪಾಗಿದ್ದರೆ ಸರಿಪಡಿಸಿಕೊಳ್ಳೋಣ ಎಂದ ಪರಮೇಶ್ವರ್‌

Public TV
By Public TV
2 minutes ago
Jayanagar Blackmail 2
Bengaluru City

ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ – ಲೇಡಿ ಇನ್ಫ್ಲುಯೆನ್ಸರ್‌ ವಿರುದ್ಧ FIR

Public TV
By Public TV
9 minutes ago
West Bengal Election Election elephant appeared at a booth in the Jangalmahal forest region during the first phase of voting
Latest

West Bengal Election | ಮತದಾನ ಆರಂಭವಾಗುವ ಮೊದಲೇ ಮತಗಟ್ಟೆಗೆ ಆಗಮಿಸಿದ ಆನೆ!

Public TV
By Public TV
34 minutes ago
G Parameshwar 1
Bengaluru City

ಕಬಡ್ಡಿ ಬೆಟ್ಟಿಂಗ್ ಕೇಸ್‌ನಲ್ಲಿ ಪರಮೇಶ್ವರ್‌ಗೆ ಬಿಗ್ ರಿಲೀಫ್ – FIR ದಾಖಲಿಸದಂತೆ ಹೈಕೋರ್ಟ್ ತಡೆ

Public TV
By Public TV
37 minutes ago
SSLC Results Chikkodis Prathana who studied in a government school secured first place in Karnataka
Belgaum

SSLC Results| ಸರ್ಕಾರಿ ಶಾಲೆಯಲ್ಲಿ ಓದಿದ ಚಿಕ್ಕೋಡಿಯ ಪ್ರಾರ್ಥನಾ ರಾಜ್ಯಕ್ಕೆ ಫಸ್ಟ್‌

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?