Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಮ್ಮ ಕಾಲದಲ್ಲಿ ಅಚ್ಚೇದಿನ್ ಕಬೀ ನಹೀ ಆಯೇಗಾ, ಹೇ ಮಿಸ್ಟರ್ ಮೋದಿ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಿಮ್ಮ ಕಾಲದಲ್ಲಿ ಅಚ್ಚೇದಿನ್ ಕಬೀ ನಹೀ ಆಯೇಗಾ, ಹೇ ಮಿಸ್ಟರ್ ಮೋದಿ: ಸಿದ್ದರಾಮಯ್ಯ

Districts

ನಿಮ್ಮ ಕಾಲದಲ್ಲಿ ಅಚ್ಚೇದಿನ್ ಕಬೀ ನಹೀ ಆಯೇಗಾ, ಹೇ ಮಿಸ್ಟರ್ ಮೋದಿ: ಸಿದ್ದರಾಮಯ್ಯ

Public TV
Last updated: October 25, 2018 6:44 pm
Public TV
Share
2 Min Read
Siddaramaiah Narendra modi
SHARE

ಉಡುಪಿ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಪರ ಮಾಜಿ ಸಿಎಂ ಸಿದ್ದರಾಮಯ್ಯ ಫುಲ್ ಜೋಶ್‍ನಲ್ಲಿಯೇ ಪ್ರಚಾರ ಮಾಡಿದ್ದಾರೆ. ತಮ್ಮ ಹಳೇ ಸ್ಟೈಲ್‍ನ ಮಾತುಗಾರಿಕೆ ಮೂಲಕ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಕಾಲೆಳೆದರು.

ಬಿ.ಎಸ್.ಯಡಿಯೂರಪ್ಪ ಅವರ ಮಗನಿಗೆ ವೋಟ್ ಹಾಕಬೇಡಿ. ಬಿಜೆಪಿಯವರು ಜನರನ್ನು ಪ್ರಚೋದಿಸಿ ದಾರಿ ತಪ್ಪಿಸುತ್ತಿದ್ದಾರೆ. ಹಿಂದುತ್ವ ಹೊಟ್ಟೆ ತುಂಬಿಸುವುದಿಲಿಲ್ಲ. ಬಿ.ಎಸ್.ಯಡಿಯೂರಪ್ಪ ಅವರು ಹಸಿರು ಶಾಲು ಹಾಕಿಕೊಂಡು ಡೋಂಗಿತನ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಆಗಬೇಕು ಅಂತಾ ಸಂಸದರ ಸ್ಥಾನಕ್ಕೆ ರಾಜೀನಾಮೆ ನೀಡಿ, ಮುಖ್ಯಮಂತ್ರಿ ಸ್ಥಾನಕ್ಕೆ ಓಡಾಡಿದರು. ಕೊನೆಗೆ ಎರಡೂವರೆ ದಿನ ಸಿಎಂ ಆದರು ಎಂದು ವ್ಯಂಗ್ಯವಾಡಿದರು.

BSY 3

ತಾವು ರಾಜೀನಾಮೆ ನೀಡಿದ ಕ್ಷೇತ್ರದಿಂದ ಪುತ್ರನನ್ನು ಕಣಕ್ಕೆ ಇಳಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ರಾಜಕಾರಣಿಗಳು ತಮಗೆ ತಿಳಿದಂತೆ ಮಾಡುವುದು ಸರಿಯಲ್ಲ. ಆಯ್ಕೆ ಮಾಡಿದ ಜನರನ್ನು ಕೇಳಿ ರಾಜೀನಾಮೆ ನೀಡಬೇಕು ಎಂದು ಕುಟುಕಿದ ಮಾಜಿ ಸಿಎಂ, ಮೂರು ಉಪಚುನಾವಣೆಗಳು ಅನಗತ್ಯವಾಗಿ ಬಂದಿವೆ. ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಆಗುವ ಆಸೆಯಿಂದ ಹೀಗಾಯಿತು ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆ ರಾಜ್ಯ ನಾಯಕರು ಬಾಯಿಯನ್ನೇ ಬಿಡಲ್ಲ. ಸಾಲಮನ್ನಾ ಮಾಡದಕ್ಕೆ ಮೋದಿ ಅವರಿಗೆ ಯಾವ ರೋಗ ಬಂದಿದೆ ಎಂದು ಪ್ರಶ್ನಿಸಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ ಅವರು, ಯಾವಾನೋ ಅವನು ಶ್ರೀನಿವಾಸ ಶೆಟ್ಟಿ? ಅವನ ಮುಖಾನೇ ನಾನು ನೋಡಿಲ್ಲ ಅಂತ ಹಾಲಾಡಿ ಶ್ರೀನಿವಾಸ ಶೆಟ್ಟಿ ಅಬರಿಗೆ ಏಕವಚನದಲ್ಲಿಯೇ ಮಾಜಿ ಸಿಎಂ ಬೈದರು.

modi rally 21
ಪ್ರಧಾನಿ ಮೋದಿ ಇಮಿಟೇಟ್ ಮಾಡಿದ ಸಿದ್ದರಾಮಯ್ಯ, ಅಚ್ಚೇದಿನ್ ಕಬೀ ನಹೀ ಆಯೇಗಾ. ಹೇ ಮಿಸ್ಟರ್ ಮೋದಿ. ಇಲ್ಲಿ ಕೇಳಪ್ಪಾ ನೀನು. ಚೌಕಿದಾರ ಅಂತ ಭಾಷಣ ಮಾಡಿದ್ದೇ ಮಾಡಿದ್ದು. ತಿನ್ನಲ್ಲ ತಿನ್ನಕ್ಕೆ ಬಿಡಲ್ಲ ಅಂದಿದ್ಯಲ್ಲಪ್ಪಾ ಅಂತ ಏಕವಚನದಲ್ಲೇ ಮಾತಿನ ಚಾಟಿ ಬೀಸಿದರು.

ಮಿಸ್ಟರ್ ಮೋದಿ. ರಫೆಲ್ ಹಗರಣ ದೇಶದ ಅತೀ ದೊಡ್ಡ ಹಗರಣ. 40 ಸಾವಿರ ಕೋಟಿ ರೂ. ಎಲ್ಲಿ ಹೋಯಿತು? ಏನಾಯ್ತಪ್ಪ ನಿಮ್ಮ ಬಣ್ಣ ಬದಲಾಯ್ತಲ್ಲ ಮೋದಿ ಅಂತ ನಾಟಕೀಯವಾಗಿ ಸಿದ್ದರಾಮಯ್ಯ ಭಾಷಣ ಮಾಡಿದರು. ಬಿ.ಎಸ್.ಯಡಿಯೂರಪ್ಪ ಹಾನೆಸ್ಟಾ? ಅವರ ಜೈಲಿಗೆ ಹೋದ ಗಿರಾಕಿ ಎಂದು ಮಾತಲ್ಲೇ ಕುಟುಕಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

SIDDARAMAIAH

TAGGED:B.S.Yeddyurappabjppm narendra modiPublic TVsiddaramaiahudupiಉಡುಪಿಪಬ್ಲಿಕ್ ಟಿವಿಪ್ರಧಾನಿ ನರೇಂದ್ರ ಮೋದಿಮಾಜಿ ಸಿಎಂ ಸಿದ್ದರಾಮಯ್ಯರಫೆಲ್ ಹಗರಣ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Education Dept fails Karwar blind student by showing her absence even though she attended the exam
Districts

ಪರೀಕ್ಷೆಗೆ ಹಾಜರಾಗಿದ್ರೂ ಗೈರು – ಅಂಧ ವಿದ್ಯಾರ್ಥಿನಿ ಫೇಲ್‌

Public TV
By Public TV
4 minutes ago
Chikkaballapura Dubai Adoption 1
Chikkaballapur

ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಕಿಯ ದತ್ತು ಪಡೆದ ದುಬೈ ದಂಪತಿ

Public TV
By Public TV
10 minutes ago
g.parameshwara 2
Bengaluru City

ಕಾಂಗ್ರೆಸ್‌ಗೆ ಮುಸ್ಲಿಮರ ತಲಾಖ್‌ ಎಚ್ಚರಿಕೆ – ತಪ್ಪಾಗಿದ್ದರೆ ಸರಿಪಡಿಸಿಕೊಳ್ಳೋಣ ಎಂದ ಪರಮೇಶ್ವರ್‌

Public TV
By Public TV
12 minutes ago
Jayanagar Blackmail 2
Bengaluru City

ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ – ಲೇಡಿ ಇನ್ಫ್ಲುಯೆನ್ಸರ್‌ ವಿರುದ್ಧ FIR

Public TV
By Public TV
19 minutes ago
West Bengal Election Election elephant appeared at a booth in the Jangalmahal forest region during the first phase of voting
Latest

West Bengal Election | ಮತದಾನ ಆರಂಭವಾಗುವ ಮೊದಲೇ ಮತಗಟ್ಟೆಗೆ ಆಗಮಿಸಿದ ಆನೆ!

Public TV
By Public TV
45 minutes ago
G Parameshwar 1
Bengaluru City

ಕಬಡ್ಡಿ ಬೆಟ್ಟಿಂಗ್ ಕೇಸ್‌ನಲ್ಲಿ ಪರಮೇಶ್ವರ್‌ಗೆ ಬಿಗ್ ರಿಲೀಫ್ – FIR ದಾಖಲಿಸದಂತೆ ಹೈಕೋರ್ಟ್ ತಡೆ

Public TV
By Public TV
48 minutes ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?