Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿಡಿ ಚಂದನ ಸೆನ್ಸಾರ್ ಮಾಡಿ ಬಿತ್ತರಿಸುತ್ತಿದೆ: ಸಿದ್ದರಾಮಯ್ಯ ಟ್ವೀಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಡಿಡಿ ಚಂದನ ಸೆನ್ಸಾರ್ ಮಾಡಿ ಬಿತ್ತರಿಸುತ್ತಿದೆ: ಸಿದ್ದರಾಮಯ್ಯ ಟ್ವೀಟ್

Bengaluru City

ಡಿಡಿ ಚಂದನ ಸೆನ್ಸಾರ್ ಮಾಡಿ ಬಿತ್ತರಿಸುತ್ತಿದೆ: ಸಿದ್ದರಾಮಯ್ಯ ಟ್ವೀಟ್

Public TV
Last updated: October 12, 2019 11:48 am
Public TV
Share
2 Min Read
siddaramaiah 1
SHARE

-ಸ್ಪೀಕರ್ ಕ್ಲಾಸ್ ಟೀಚರ್ ಅಲ್ಲ

ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ಆಡಳಿತ ಪಕ್ಷದ ಮಾತುಗಳನ್ನು ಡಿಡಿ ಚಂದನ ಸೆನ್ಸಾರ್ ಮಾಡಿ ಬಿತ್ತರಿಸುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಕಿಡಿಕಾರಿದ್ದಾರೆ.

ವಿಧಾನಸಭೆಯಲ್ಲಿ ಮಾಧ್ಯಮಗಳಿಗೆ ಸ್ಪೀಕರ್ ನಿರ್ಬಂಧ ಹೇರಿರುವ ಹಿನ್ನೆಲೆ, ವಿರೋಧ ಪಕ್ಷದವರ ಧ್ವನಿ ತಗ್ಗಿಸುವ ಕೆಲಸ ನಡೀತಾ ಇದೆ ಎಂದು ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಇದರ ಜೊತೆಗೆ ಡಿಡಿ ಚಾನೆಲ್ ನಲ್ಲಿ ಆಡಳಿತ ಪಕ್ಷದವರ ಧ್ವನಿ ಮಾತ್ರ ಕೊಡುತ್ತಿದ್ದಾರೆ. ವಿರೋಧ ಪಕ್ಷದ ಸದಸ್ಯರು ಮಾತನಾಡುವಾಗ ಧ್ವನಿ ತಗ್ಗಿಸುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ವಿಧಾನಸಭಾ ಕಲಾಪದಲ್ಲಿ ಪಾಲ್ಗೊಂಡ ಆಡಳಿತ ಪಕ್ಷದ ಸದಸ್ಯರು, ಸರ್ಕಾರದ ವೈಫಲ್ಯದ ಬಗ್ಗೆ ಆಡಿದ ಮಾತುಗಳು ಮತ್ತು ಅವರ ಮುಖಗಳನ್ನು
ಸರ್ಕಾರಿ ಕೃಪಾಪೋಷಿತ @DDChandanaNews ಸೆನ್ಸಾರ್ ಮಾಡಿ ಬಿತ್ತರಿಸುತ್ತಿರುವುದು ಖಂಡನೀಯ.
2/2

— Siddaramaiah (@siddaramaiah) October 12, 2019

ಈ ವಿಚಾರವಾಗಿ ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಸಿದ್ದು, ವಿರೋಧಪಕ್ಷಗಳ ದನಿಯನ್ನು ದಮನಿಸಿ ಆಡಳಿತ ಪಕ್ಷಕ್ಕೆ ನೆರವಾಗುವ ಉದ್ದೇಶದಿಂದಲೇ ಸ್ಪೀಕರ್ ಅವರು ಟಿವಿ ಚಾನೆಲ್‍ಗಳ ನಿರ್ಬಂಧ ಹೇರಿರುವುದು ಕಳೆದೆರಡು ದಿನಗಳ ಕಲಾಪದಿಂದ ಸ್ಪಷ್ಟವಾಗಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ವಿರುದ್ಧ ಗುಡಿಗಿದ್ದಾರೆ.

ಇದರ ಜೊತೆಗೆ ಇನ್ನೊಂದು ಟ್ವೀಟ್ ಮಾಡಿದ್ದು, ವಿಧಾನಸಭಾ ಕಲಾಪದಲ್ಲಿ ಪಾಲ್ಗೊಂಡ ಆಡಳಿತ ಪಕ್ಷದ ಸದಸ್ಯರು, ಸರ್ಕಾರದ ವೈಫಲ್ಯದ ಬಗ್ಗೆ ಆಡಿದ ಮಾತುಗಳು ಮತ್ತು ಅವರ ಮುಖಗಳನ್ನು ಸರ್ಕಾರಿ ಕೃಪಾಪೋಷಿತ ಡಿಡಿ ಚಂದನ ನ್ಯೂಸ್ ಸೆನ್ಸಾರ್ ಮಾಡಿ ಬಿತ್ತರಿಸುತ್ತಿರುವುದು ಖಂಡನೀಯ ಎಂದು ಡಿಡಿ ಚಂದನ ಮಾಧ್ಯಮದ ವಿರುದ್ಧ ಕಿಡಿಕಾರಿದ್ದಾರೆ.

ವಿರೋಧಪಕ್ಷಗಳ ದನಿಯನ್ನು ದಮನಿಸಿ ಆಡಳಿತ ಪಕ್ಷಕ್ಕೆ ನೆರವಾಗುವ ಉದ್ದೇಶದಿಂದಲೇ ಸ್ಪೀಕರ್ ಅವರು ಟಿವಿ ಚಾನೆಲ‌್‌ಗಳ ಕ್ಯಾಮೆರಾಗಳಿಗೆ ನಿರ್ಬಂಧ ಹೇರಿರುವುದು ಕಳೆದೆರಡು ದಿನಗಳ ಕಲಾಪದಿಂದ ಸ್ಪಷ್ಟವಾಗಿದೆ.
1/2

— Siddaramaiah (@siddaramaiah) October 12, 2019

ಬಿಜೆಪಿಗೆ ಟ್ವೀಟ್‍ಗೆ ತಿರುಗೇಟು:
ಸ್ಪೀಕರ್ ಅವರು ಕ್ಲಾಸ್ ಟೀಚರ್ ಅಲ್ಲ, ನಾವು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳೂ ಅಲ್ಲ. ಸ್ಪೀಕರ್ ಸದನದಲ್ಲಿ ಅಂಪೈರ್ ರೀತಿ ಇರಬೇಕು, ಅವರೇ ಆಟಗಾರರ ರೀತಿಯಲ್ಲಿ ಮೈದಾನಕ್ಕೆ ಇಳಿದರೆ ನಾವು ಆಟಗಾರರ ರೀತಿಯಲ್ಲಿಯೇ ಎದುರಿಸುತ್ತೇವೆ. ಸ್ಪೀಕರ್ ಕಾಗೇರಿಯವರ ಜೊತೆ ನನಗೆ ವೈಯಕ್ತಿಕ ಜಗಳವೇನಿಲ್ಲ. ವಿಧಾನಮಂಡಲದ ಶಿಷ್ಟಾಚಾರ-ನಡವಳಿಕೆಗಳ ಬಗ್ಗೆ ನನಗೂ ತಿಳಿದಿದೆ. ಆದರೆ ಅಧಿಕಾರ ವಹಿಸಿಕೊಂಡ ಕೂಡಲೇ ಮಾಧ್ಯಮಗಳ ಅಭಿವ್ಯಕ್ತಿ ಸ್ವಾತಂತ್ರ್ಯ ದಮನ ಮಾಡಿದ ಸ್ಪೀಕರ್, ಮೊದಲ ದಿನದಿಂದಲೇ ಬಿಜೆಪಿ ಸದಸ್ಯರ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದು ಖಂಡನೀಯ ಎಂದು ಬರೆದುಕೊಂಡು ಸಿದ್ದರಾಮಯ್ಯನವರು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ಸ್ಪೀಕರ್ ಅವರು ಕ್ಲಾಸ್ ಟೀಚರ್ ಅಲ್ಲ, ನಾವು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳೂ ಅಲ್ಲ.
ಸ್ಪೀಕರ್ ಸದನದಲ್ಲಿ ಅಂಪೈರ್ ರೀತಿ ಇರಬೇಕು, ಅವರೇ ಆಟಗಾರರ ರೀತಿಯಲ್ಲಿ ಮೈದಾನಕ್ಕೆ ಇಳಿದರೆ ನಾವು ಆಟಗಾರರ ರೀತಿಯಲ್ಲಿಯೇ ಎದುರಿಸುತ್ತೇವೆ. https://t.co/IDimhsWDXl

— Siddaramaiah (@siddaramaiah) October 12, 2019

ಬಿಜೆಪಿ ಟ್ವೀಟ್:
ಈ ವಿಡಿಯೋ ನೋಡಿದವರಿಗೆ ಕಾಂಗ್ರೆಸ್ ಹಾಗೂ ಗೂಂಡಾ ಸಂಸ್ಕೃತಿಗೂ ಯಾವುದೇ ವ್ಯತ್ಯಾಸವಿಲ್ಲ ಎಂಬುದರ ಅರಿವಾಗುತ್ತದೆ. ತಮ್ಮ 5 ವರ್ಷದ ಅವಧಿಯಲ್ಲಿ ಇದೇ ಧೋರಣೆ ಪ್ರದರ್ಶಿಸಿ ಅಧಿಕಾರ ಕಳೆದುಕೊಂಡ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ siddaramaiah ಅವರ ಈ ವರ್ತನೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ನಿರ್ಣಾಮವಾಗುವುದು ಖಚಿತ ಎಂದು ಬಿಜೆಪಿ ಟ್ವೀಟ್ ಮಾಡಿತ್ತು.

TAGGED:bengalurubjpcongressDD ChandanaPublic TVruling partysiddaramaiahtwittervidhana soudhaಆಡಳಿತ ಪಕ್ಷಕಾಂಗ್ರೆಸ್ಟ್ವಿಟ್ಟರ್ಡಿಡಿ ಚಂದನಪಬ್ಲಿಕ್ ಟಿವಿಬಿಜೆಪಿಬೆಂಗಳೂರುವಿಧಾನ ಸೌಧಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

a man from Belthangady who was going to sabarimala temple fell from the train and died in kerala
Dakshina Kannada

ಶಬರಿಮಲೆ ಯಾತ್ರೆಗೆ ತೆರಳಿದ್ದ ಬೆಳ್ತಂಗಡಿಯ ವ್ಯಕ್ತಿ ರೈಲಿನಿಂದ ಬಿದ್ದು ದುರ್ಮರಣ

Public TV
By Public TV
5 minutes ago
Donald Trump Asim Munir Shehbaz Sharif
Latest

ಅಮೆರಿಕದ ವಿರುದ್ಧ ಮುನೀರ್‌ ಡಬಲ್‌ಗೇಮ್‌ – ಟ್ರಂಪ್‌ಗೆ ಗುಪ್ತಚರ ಸಂಸ್ಥೆಯಿಂದ ಎಚ್ಚರಿಕೆ

Public TV
By Public TV
22 minutes ago
Davanagere Kavya Murder Case
Crime

ಮಹಿಳೆ ಅನುಮಾನಾಸ್ಪದ ಸಾವು – ಪರಸ್ತ್ರೀ ಸಹವಾಸದಿಂದ ಹತ್ಯೆಗೈದ್ನಾ ಪತಿ?

Public TV
By Public TV
34 minutes ago
Pahalgam QR Code IdentificationS
Latest

ಪಹಲ್ಗಾಮ್‌ ನರಮೇಧಕ್ಕೆ 1 ವರ್ಷ – ಪ್ರವಾಸಿಗರ ರಕ್ಷಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳೇನು?

Public TV
By Public TV
1 hour ago
pm modi meeting
Latest

ದೇಶವನ್ನು ಉದ್ದೇಶಿಸಿ ಭಾಷಣ – ಮೋದಿ ವಿರುದ್ಧ ಕಾಂಗ್ರೆಸ್‌, ಸಿಪಿಎಂನಿಂದ ದೂರು

Public TV
By Public TV
1 hour ago
UP Man Kills Twin Daughters In kanpur
Crime

ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?