Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾದಾಮಿಯಾದ್ರು ಹುಡುಕಿಕೊಂಡು ಹೋಗಲಿ, ಗೋಡಂಬಿಯಾದ್ರೂ ಹುಡುಕಿಕೊಂಡು ಹೋಗಲಿ ಸೋಲು ಖಚಿತ: ಎಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬಾದಾಮಿಯಾದ್ರು ಹುಡುಕಿಕೊಂಡು ಹೋಗಲಿ, ಗೋಡಂಬಿಯಾದ್ರೂ ಹುಡುಕಿಕೊಂಡು ಹೋಗಲಿ ಸೋಲು ಖಚಿತ: ಎಚ್‍ಡಿಕೆ

Districts

ಬಾದಾಮಿಯಾದ್ರು ಹುಡುಕಿಕೊಂಡು ಹೋಗಲಿ, ಗೋಡಂಬಿಯಾದ್ರೂ ಹುಡುಕಿಕೊಂಡು ಹೋಗಲಿ ಸೋಲು ಖಚಿತ: ಎಚ್‍ಡಿಕೆ

Public TV
Last updated: April 22, 2018 8:12 pm
Public TV
Share
1 Min Read
HDK 7
SHARE

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಿದರೆ ಯಾವುದೇ ಪ್ರಯೋಜನ ಇಲ್ಲ. ಬಾದಾಮಿಯಾದರು ಹುಡುಕಿಕೊಂಡು ಹೋಗಲಿ, ಗೋಡಂಬಿ ಯಾದರು ಹುಡುಕಿಕೊಂಡು ಹೋಗಲಿ ಅವರು ಗೆಲ್ಲಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‍ಡಿ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.

ಮೈಸೂರಿನಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕೆ ಆಗಮಿಸಿದ್ದ ವೇಳೆ ಮಾತನಾಡಿದ ಅವರು, ಮೊದಲಿನಿಂದಲೂ ಸಿಎಂ ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಸ್ಪರ್ಧಿಸುತ್ತೆನೆ. ಇದು ನನ್ನ ಕೊನೆಯ ಚುನಾವಣೆ ಎಂದು ಹೇಳುತ್ತಾ ಬಂದಿದ್ದರು. ಆದರೆ ಇಂದು ಚಾಮುಂಡೇಶ್ವರಿಯಲ್ಲಿ ಅವರಿಗೆ ಸೋಲಿನ ಮನವರಿಕೆ ಆಗಿದೆ. ಈ ಭಯದಿಂದ ಸದ್ಯ ಬಾದಾಮಿಯಲ್ಲಿ ಸ್ಪರ್ಧಿಸಲು ಮುಂದಾಗಿದ್ದಾರೆ. ಇದು ಅವರ ಮೊದಲ ಸೋಲಾಗಿದ್ದು, ಎರಡು ಕ್ಷೇತ್ರದಲ್ಲಿ ಸೋಲುವುದು ಖಚಿತ. ಅವರ ದುರಹಂಕಾರಿ ಮಾತು, ಉದ್ಧಟನ ತನ ವರ್ತನೆ ಅವರ ಸಿಎಂ ಸ್ಥಾನಕ್ಕೆ ಗೌರವ ತರುವುದಿಲ್ಲ ಎಂದು ಹೇಳಿದರು.

hdk 6

ಈಗಾಗಲೇ ಬಾದಾಮಿ ಕ್ಷೇತ್ರದಿಂದ ನಮ್ಮ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ. 25 ರಿಂದ 35 ಸಾವಿರ ಮತಗಳ ಅಂತರದಿಂದ ನಮ್ಮ ಅಭ್ಯರ್ಥಿ ಗೆಲುವು ಪಡೆಯುತ್ತಾರೆ. ಸಿದ್ದರಾಮಯ್ಯ ಅವರಿಗೆ ಚಾಮುಂಡೇಶ್ವರಿ ಆಶೀರ್ವಾದ ಇಲ್ಲ ಎಂಬುದು ಗೊತ್ತಾಗಿದೆ. ಸದ್ಯ ಬನಶಂಕರಿ ದೇವಿ ಆಶೀರ್ವಾದಕ್ಕೆ ಹೋಗಿದ್ದಾರೆ. ಅವರ ಸೋಲು ಖಚಿತ. ಬಾದಾಮಿ ಗೊಂದಲ ಕುರಿತು ಅನಗತ್ಯವಾಗಿ ಮಾಧ್ಯಮಗಳ ಮೇಲೆ ಆರೋಪ ಮಾಡಿದ್ದಾರೆ ಎಂದು ಹೇಳಿದರು.

ಸಿಎಂ ತಿರುಗೇಟು:  ಮುಖ್ಯಮಂತ್ರಿ ಆಕಾಂಕ್ಷಿಯಾಗಿರುವ  ಕುಮಾರಸ್ವಾಮಿಯವರು ಬಾದಾಮಿ ಅಥವಾ ಗೋಡಂಬಿ ಎಂದು ಹೇಳುವ ಮೂಲಕ ಚಾಲುಕ್ಯರ ರಾಜಧಾನಿ ಬಾದಾಮಿಯ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ. ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಗೆ ಯಾವುದೇ ಅಸ್ಥಿತ್ವ ಇಲ್ಲ ಎಂದು ಟ್ವೀಟ್ ಮಾಡುವ ಮೂಲಕ ತಿರುಗೇಟು ಕೊಟ್ಟಿದ್ದಾರೆ.

 

I was clear I would contest only from Chamundeshwari, but I have now been asked by the party to also contest from Badami.

As it is the will of the people from North Karnataka & my party, I am also contesting from Badami the seat of the Chalukya dynasty.

I seek your blessings.

— Siddaramaiah (@siddaramaiah) April 22, 2018

Badami or Godambi? CM aspirant HD Kumaraswamy has such scant respect for Badami the capital of the glorious Chalukyas

No wonder JDS has no presence in North Karnataka. https://t.co/yT4ptohbRk

— Siddaramaiah (@siddaramaiah) April 22, 2018

TAGGED:assembly electionbjpcm siddaramaiahcongresshdkjdskarnatakamysuruPublic TVಎಚ್‍ಡಿಕೆಕರ್ನಾಟಕಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಬಿಜೆಪಿಮೈಸೂರುವಿಧಾನಸಭಾ ಚುನಾವಣೆಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
39 minutes ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
1 hour ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
2 hours ago
drone camera captures footage of people gambling in bhadravati forest 19 detained
Crime

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

Public TV
By Public TV
2 hours ago
S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
2 hours ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?