Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Districts

ಸಿದ್ದರಾಮಯ್ಯರ ಅನ್ನಭಾಗ್ಯದಿಂದಲೇ ಕೋವಿಡ್ ಸಂದರ್ಭದಲ್ಲಿ ಜನ ಪ್ರಾಣ ಉಳಿಸಿಕೊಂಡಿದ್ದಾರೆ – ಜಮೀರ್

Public TV
Last updated: February 6, 2023 11:09 pm
Public TV
Share
1 Min Read
Zameer Ahmed Khan 3 1
SHARE

ಕಲಬುರಗಿ: ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ತಮ್ಮ ಅವಧಿಯಲ್ಲಿ ನೀಡಿದ ಅನ್ನ ಭಾಗ್ಯ ಯೋಜನೆಯಿಂದಲೇ (Anna Bhagya Yojana) ಕೋವಿಡ್ (Covid 19) ಸಂದರ್ಭದಲ್ಲಿ ಜನ ಪ್ರಾಣ ಉಳಿಸಿಕೊಂಡಿದ್ದಾರೆ ಎಂದು ಶಾಸಕ ಹಮೀರ್ ಅಹ್ಮದ್ ಖಾನ್ (Zameer Ahmed Khan) ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Zameer Ahmed Khan 2 1

ಕಲಬುರಗಿ ಜಿಲ್ಲೆ ಕಮಲಾಪುರ ಪಟ್ಟಣದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆ (Praja Dhwani Yatra )ಕಾರ್ಯಕ್ರಮದಲ್ಲಿ ಮಾತನಾಡಿದ ಜಮೀರ್, 2013 ರಿಂದ 2018ರ ವರೆಗೆ ಸಿದ್ದರಾಮಯ್ಯ ನೀಡಿದ ಭಾಗ್ಯಗಳನ್ನು ಜನ ನೆನೆಯುತ್ತಿದ್ದಾರೆ. ಆದ್ರೆ ಸಿದ್ದರಾಮಯ್ಯ ನೀಡಿದ ಅನ್ನಭಾಗ್ಯ ಅಕ್ಕಿಯನ್ನ ಬಿಜೆಪಿ (BJP) ಕಡಿತಗೊಳಿಸಿದೆ. ಆದ್ದರಿಂದ ಕಾಂಗ್ರೆಸ್‌ಗೆ (Congress) ಈ ಬಾರಿ ಆಶೀರ್ವಾದ ಮಾಡಲು ಜನ ತೀರ್ಮಾನಿಸಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ 15,000 ಮೆಗಾವ್ಯಾಟ್ ನವೀಕರಿಸಬಹುದಾದ ಇಂಧನ ಉತ್ಪಾದನೆ – ಸಿಎಂ ಬೊಮ್ಮಾಯಿ

Zameer Ahmed Khan 1

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಜನರ ಕಲ್ಯಾಣವಾಗುತ್ತೆ. ಅತೀ ಹೆಚ್ಚು ಬಡವರು ಇರುವುದು ಚಾಮರಾಜಪೇಟೆ ಕ್ಷೇತ್ರದಲ್ಲಿ. ಇವತ್ತಿಗೂ ನಮ್ಮ ಕ್ಷೇತ್ರದಲ್ಲಿ ಸಿದ್ದರಾಮಯ್ಯನವರ ಫೋಟೊ ಹಾಕಿ ಪೂಜೆ ಮಾಡ್ತಾರೆ. ಸಿದ್ದರಾಮಯ್ಯ ಅವರು ನೀಡಿದ್ದ ಅನ್ನಭಾಗ್ಯ ಯೋಜನೆಯಿಂದಲೇ ಕೋವಿಡ್ ಸಂದರ್ಭದಲ್ಲಿ ಜನ ಪ್ರಾಣ ಉಳಿಸಿಕೊಂಡಿದ್ದಾರೆ ಎಂದು ಸ್ಮರಿಸಿದ್ದಾರೆ. ಇದನ್ನೂ ಓದಿ: `ಛೂ ಮಂತರ್’ ಟೀಸರ್‌ ಔಟ್:‌ ಮಾರ್ಗನ್‌ ಹೌಸ್‌ ರಹಸ್ಯ ಭೇದಿಸಲು ಬಂದ ನಟ ಶರಣ್‌

Prajadwani Yatre

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ 10 ಕೆ.ಜಿ ಅಕ್ಕಿ ಕೊಡುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. 200 ಯುನಿಟ್ ಉಚಿತ ವಿದ್ಯುತ್, ಮಹಿಳೆಯರಿಗೆ 2,000 ರೂ. ಮಾಸಿಕ ನೀಡುವುದಾಗಿಯೂ ಹೇಳಿದ್ದಾರೆ. ಆದ್ರೆ ಬಿಜೆಪಿಯವರಿಗೆ ಭ್ರಷ್ಟಾಚಾರ ಬಿಟ್ಟು ಬೇರೆನೂ ಮಾಡಲು ಬರುವುದಿಲ್ಲ. ಹಿಂದೂ ಮುಸ್ಲಿಮರ ಮಧ್ಯೆ ಜಗಳ ತಂದಿಟ್ಟು ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಬಿಜೆಪಿಯವರಿಗೆ ಹಿಂದೂ, ಮುಸ್ಲಿಂ ಯಾರು ಬೇಡ, ಅಧಿಕಾರ ಬೇಕು. ಅದಕ್ಕಾಗಿ ಈಗ ಮುಸ್ಲಿಮರನ್ನು ಓಲೈಕೆ ಮಾಡುವ ನಾಟಕ ಆಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Anna Bhagya YojanabjpcongressKarnataka Election 2023siddaramaiahZameer Ahmed Khanಅನ್ನಭಾಗ್ಯಕರ್ನಾಟಕ ಎಲೆಕ್ಷನ್ಕಾಂಗ್ರೆಸ್ಜಮೀರ್ ಅಹ್ಮದ್ ಖಾನ್ಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Meenakshi Chaudhary Dhoni
ನಂಗೆ ಧೋನಿ ಮೇಲೆ ಸಕತ್ ಲವ್ – ಮೀನಾಕ್ಷಿ ಚೌಧರಿ ಮನದಾಳದ ಮಾತು‌
27 minutes ago
GOUTHAMI JADAV
ಫ್ಯಾನ್ಸ್‌ಗೆ ಗುಡ್ ನ್ಯೂಸ್- ಮತ್ತೆ ಕಿರುತೆರೆಗೆ ಬಂದ ಗೌತಮಿ
2 hours ago
upendra
ಟಾಲಿವುಡ್‌ನತ್ತ ನಟ- ‘ಪುಷ್ಪ 2’ ನಿರ್ಮಿಸಿದ್ದ ಸಂಸ್ಥೆ ಜೊತೆ ಕೈಜೋಡಿಸಿದ ಉಪೇಂದ್ರ
2 hours ago
Lokesh Kanagaraj 1
RRR ಚಿತ್ರದಂತೆ 3 ವರ್ಷ ಕಾಯಿಸಲ್ಲ: ‘ಕೂಲಿ’ ನಿರ್ದೇಶಕ ಲೋಕೇಶ್ ಕನಗರಾಜ್
3 hours ago

You Might Also Like

Priyank Kharge 1
Districts

ಕದನ ವಿರಾಮ ಬಗ್ಗೆ ಪ್ರಧಾನಿ ಮೋದಿ ಸತ್ಯ ಹೇಳಲಿ: ಪ್ರಿಯಾಂಕ್ ಖರ್ಗೆ

Public TV
By Public TV
6 minutes ago
BABY HAND
Latest

ʻಆಪರೇಷನ್ ಸಿಂಧೂರ’ ಸಂಭ್ರಮ: 17 ಶಿಶುಗಳಿಗೆ ‘ಸಿಂಧೂರ’ ನಾಮಕರಣ

Public TV
By Public TV
31 minutes ago
PM Modi Soldiers 2
Latest

Photo Gallery: ‘ಆಪರೇಷನ್‌ ಸಿಂಧೂರ’ ವೀರರನ್ನು ಭೇಟಿಯಾದ ಪಿಎಂ ಮೋದಿ

Public TV
By Public TV
46 minutes ago
pm modi with soldiers
Latest

ನೀವು ನಮ್ಮ ಭಾರತದ ಹೆಮ್ಮೆಯ ಸಂಕೇತ – ಸೈನಿಕರನ್ನು ಭೇಟಿಯಾದ ಮೋದಿ

Public TV
By Public TV
2 hours ago
Students Returned From Srinagar
Bengaluru City

ಪಾಕ್ ಶೆಲ್ ದಾಳಿ, ಯುದ್ಧದ ತೀವ್ರತೆಯ ಅನುಭವ ಬಿಚ್ಚಿಟ್ಟ ಕಾಶ್ಮೀರದಿಂದ ಮರಳಿದ ಕನ್ನಡಿಗ ವಿದ್ಯಾರ್ಥಿಗಳು

Public TV
By Public TV
2 hours ago
security forces shopian encounter
Latest

ಶೋಪಿಯಾನ್‌ನಲ್ಲಿ ಭದ್ರತಾ ಪಡೆಯೊಂದಿಗೆ ಗುಂಡಿನ ಚಕಮಕಿ – ಮೂವರು ಉಗ್ರರು ಮಟಾಶ್‌

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?