Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹುಬ್ಬಳ್ಳಿಯಲ್ಲಿ ಸಿದ್ದರಾಮಯ್ಯ ಬರ್ತ್ ಡೇ ಆಚರಣೆ – ಸರಿಯಾಗಿ 12 ಗಂಟೆಗೆ ಕೇಕ್ ಕಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಹುಬ್ಬಳ್ಳಿಯಲ್ಲಿ ಸಿದ್ದರಾಮಯ್ಯ ಬರ್ತ್ ಡೇ ಆಚರಣೆ – ಸರಿಯಾಗಿ 12 ಗಂಟೆಗೆ ಕೇಕ್ ಕಟ್

Dharwad

ಹುಬ್ಬಳ್ಳಿಯಲ್ಲಿ ಸಿದ್ದರಾಮಯ್ಯ ಬರ್ತ್ ಡೇ ಆಚರಣೆ – ಸರಿಯಾಗಿ 12 ಗಂಟೆಗೆ ಕೇಕ್ ಕಟ್

Public TV
Last updated: August 3, 2022 7:13 am
Public TV
Share
1 Min Read
SIDDARAMAIAH BIRTHDAY 1
SHARE

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75 ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಲಾಗಿದೆ.

ಮಧ್ಯರಾತ್ರಿ ಹುಬ್ಬಳ್ಳಿ ಖಾಸಗಿ ಹೊಟೇಲ್ ನಲ್ಲಿ ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಸೆಲೆಬ್ರೇಟ್ ಮಾಡಲಾಗಿದೆ. ಕಾಂಗ್ರೆಸ್ ನಾಯಕರು ಸರಿಯಾಗಿ 12 ಗಂಟೆಗೆ ಜನ್ಮದಿನ ಆಚರಣೆ ಮಾಡಿದರು.

SIDDARAMAIAH BIRTHDAY

ಕೇಕ್ ಕತ್ತರಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಸಿದ್ದರಾಮಯ್ಯ ತಿನ್ನಿಸಿದರು. ಈ ವೇಳೆ ಡಿಕೆಶಿ ಕೂಡಾ ಸಿದ್ದರಾಮಯ್ಯಗೆ ಕೇಕ್ ತಿನ್ನಿಸಿ ಶುಭ ಹಾರೈಸಿದರು. ಜನ್ಮದಿನ ಆಚರಣೆ ವೇಳೆ ಹಲವು ನಾಯಕರು ಭಾಗಿಯಾಗಿದ್ದರು.  ಇದನ್ನೂ ಓದಿ: ಎಸ್‍ಡಿಪಿಐ, ಪಿಎಫ್‍ಐ ಅವರನ್ನ ಸಾಕ್ತಿರೋದೆ ಬಿಜೆಪಿ: ಸಿದ್ದರಾಮಯ್ಯ

SIDDARAMAIAH BIRTHDAY 3

ಪಕ್ಷದ ವರಿಷ್ಠ ರಾಹುಲ್ ಗಾಂಧಿ ಸಮ್ಮುಖದಲ್ಲಿ ಇಂದು ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ನಡೆಯಲಿದೆ. ಇದರಿಂದ ಸಿದ್ದರಾಮಯ್ಯಗೆ ಎಷ್ಟರ ಮಟ್ಟಿಗೆ ಲಾಭ ಆಗಬಹುದು ಅನ್ನೋದು ಅವರ ಬೆಂಬಲಿಗರ ಲೆಕ್ಕಾಚಾರ. ಅದೇ ರೀತಿ ಪಕ್ಷದ ಮಟ್ಟದಲ್ಲೂ ಪಕ್ಷಕ್ಕೆ ಈ ಉತ್ಸವದಿಂದ ಎಷ್ಟರ ಮಟ್ಟಿಗೆ ಲಾಭ ಆಗಲಿದೆ ಎಂಬ ಲೆಕ್ಕಾಚಾರವು ನಡೆಯಲಿದೆ. ಒಟ್ಟಾರೆ ಸಿದ್ದರಾಮಯ್ಯ ಹಾಗೂ ಇತರೆ ಕಾಂಗ್ರೆಸ್ ನಾಯಕರ ಬೇರೆ ಬೇರೆ ಲೆಕ್ಕಾಚಾರದ ನಡುವೆ ಇಂದಿನ ಸಿದ್ದರಾಮೋತ್ಸವ ಸಾಕಷ್ಟು ಮಹತ್ವವನ್ನಂತು ಪಡೆದುಕೊಂಡಿದೆ ಎನ್ನಲಾಗುತ್ತಿದೆ.

Live Tv
[brid partner=56869869 player=32851 video=960834 autoplay=true]

TAGGED:birthdaycongressDK Shivakumarhubballisiddaramaiahಕಾಂಗ್ರೆಸ್ಡಿ.ಕೆ.ಶಿವಕುಮಾರ್ಸಿದ್ದರಾಮಯ್ಯಹುಟ್ಟುಹಬ್ಬಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Donald Trump Strait Of Hormuz
Latest

48 ಗಂಟೆಗಳಲ್ಲಿ ಹಾರ್ಮುಜ್ ತೆರೆಯದಿದ್ದರೆ ಇರಾನ್‌ಗೆ ನರಕ ದರ್ಶನ: ಟ್ರಂಪ್ ಗುಡುಗು

Public TV
By Public TV
5 seconds ago
Kolar Monkey 3
Districts

ಅಂತರಗಂಗೆಯಲ್ಲಿ ನೀರಿಲ್ಲದೇ ಕೋತಿಗಳ ನರಳಾಟ – ಹಸಿವು ನೀಗಿಸಿಕೊಳ್ಳಲು ಪ್ರವಾಸಿಗರ ಮೇಲೆ ಅಟ್ಯಾಕ್!

Public TV
By Public TV
7 minutes ago
Rajasthan Royals
Cricket

ಬಿಷ್ಣೋಯ್‌ ಸ್ಪಿನ್‌ ಮ್ಯಾಜಿಕ್, ಧ್ರುವ್‌-ಜೈಸ್ವಾಲ್‌‌ ಬೆಂಕಿ ಬ್ಯಾಟಿಂಗ್‌ – ರಾಜಸ್ಥಾನ್‌ಗೆ 6 ರನ್‌ಗಳ ರೋಚಕ ಜಯ

Public TV
By Public TV
28 minutes ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 05-04-2026

Public TV
By Public TV
36 minutes ago
iran war donald trump
Latest

ಇರಾನ್ ಯುದ್ಧ – ಅಮೆರಿಕದ ಪ್ರತಿಷ್ಠೆಗೆ ಪೆಟ್ಟು!

Public TV
By Public TV
7 hours ago
kalaburagi murder accused
Crime

ಪೊಲೀಸರ ಮೇಲೆ ದಾಳಿ ಮಾಡಿ ತಪ್ಪಿಸಿಕೊಳ್ಳಲು ಯತ್ನ – ಕಲಬುರಗಿಯಲ್ಲಿ ಕೊಲೆ ಆರೋಪಿ ಕಾಲಿಗೆ ಗುಂಡೇಟು

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?