Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಗ್ಗಿ ಬಗ್ಗಿ ನಮಸ್ಕಾರ ಮಾಡೋರನ್ನು ದೂರ ಇಡಿ- ಸಿದ್ದುಗೆ ರಮೇಶ್ ಕುಮಾರ್ ಕಿವಿಮಾತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ಬಗ್ಗಿ ಬಗ್ಗಿ ನಮಸ್ಕಾರ ಮಾಡೋರನ್ನು ದೂರ ಇಡಿ- ಸಿದ್ದುಗೆ ರಮೇಶ್ ಕುಮಾರ್ ಕಿವಿಮಾತು

Davanagere

ಬಗ್ಗಿ ಬಗ್ಗಿ ನಮಸ್ಕಾರ ಮಾಡೋರನ್ನು ದೂರ ಇಡಿ- ಸಿದ್ದುಗೆ ರಮೇಶ್ ಕುಮಾರ್ ಕಿವಿಮಾತು

Public TV
Last updated: August 3, 2022 3:39 pm
Public TV
Share
1 Min Read
RAMESH KUMAR 4
SHARE

ದಾವಣಗೆರೆ: ಬಗ್ಗಿ ಬಗ್ಗಿ ನಮಸ್ಕಾರ ಮಾಡೋರನ್ನು ದೂರ ಇಡಿ. ನಿಮ್ಮ ಸುತ್ತಮುತ್ತ ಗಮನ ಇರಲಿ, ಹುಷಾರಾಗಿರಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಿವಿಮಾತೊಂದು ಹೇಳಿದ್ದಾರೆ.

RAMESH KUMAR

ನಗರದಲ್ಲಿ ಇಂದು ನಡೆದ ಸಿದ್ದರಾಮೋತ್ಸವದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಎಂದಿನಂತೆ ಹಾಸ್ಯ ಚಟಾಕಿ ಹಾರಿಸಿದರು. ಐದು ಲಕ್ಷ ಮೈಸೂರು ಪಾರ್ಕ್ ಮಾಡಿಸಿದ್ದಾರೆ. ನನಗೆ ಒಂದೂ ಸಿಗಲಿಲ್ಲ ಎಂದರು. ಅಲ್ಲದೆ ನಿಮ್ಮ ಮುಂದೆ ಬಗ್ಗಿ ಬಗ್ಗಿ ನಮಸ್ಕಾರ ಮಾಡೋರನ್ನು ದೂರ ಇಡಿ. ನಿಮ್ಮ ಸುತ್ತಮುತ್ತ ಗಮನ ಇರಲಿ, ಹುಷಾರಾಗಿರಿ. ನೀವು ನಮಗೆಲ್ಲರಿಗೂ ಸೇರಿದವರು. ನಿಮ್ಮ ಕುಟುಂಬಕ್ಕೆ ಮಾತ್ರ ನೀವು ಸೇರಿದವರಲ್ಲ ಎಂದು ಹೇಳಿದರು.

RAMESH KUMAR 1

ಒಂದು ವೇಳೆ ಸಿದ್ದರಾಮಯ್ಯ ಅಧಿಕಾರದಲ್ಲಿ ಇರುತ್ತಿದ್ದರೆ ಹುಟ್ಟುಹಬ್ಬವನ್ನು ಬೇರೆ ಥರ ಮಾತಾಡಿಕೊಳ್ಳುತ್ತಿದ್ದರು. ಅಧಿಕಾರದಲ್ಲಿ ಇದ್ದರೆ ಹೇಗೆ ಏರ್ಪಾಡು ಮಾಡುತ್ತಿದ್ದರು ಅಂತ ಮಾತಾಡ್ಕೊಳ್ತಿದ್ರು. ಅಧಿಕಾರದಲ್ಲಿ ಇಲ್ಲದಿದ್ರೂ ಜನ ಇಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ಸ್ವಯಂಪ್ರೇರಿತರಾಗಿ ಬಂದಿದ್ದಾರೆ. ಈ ಕಾರ್ಯಕ್ರಮದ ಮೂಲಕ ನಮ್ಮ ಮೂಲ ಉದ್ದೇಶ ಈಡೇರಿದೆ ಎಂದು ತಿಳಿಸಿದರು. ಇದನ್ನೂ ಓದಿ: ಇಷ್ಟಲಿಂಗ ಪೂಜೆ ಬಗ್ಗೆ ಹೇಳಿಕೊಡಲು ದೆಹಲಿಗೆ ಬರಲು ರಾಹುಲ್ ಗಾಂಧಿ ಹೇಳಿದ್ದಾರೆ: ಮುರುಘಾ ಶ್ರೀ

RAMESH KUMAR 3

ಮುಂದೆ ಕಾಂಗ್ರೆಸ್ ಗೆ ಅಧಿಕಾರ ಸಿಕ್ಕಿದರೆ ಶಿಕ್ಷಣ, ಆರೋಗ್ಯವನ್ನು ಖಾಸಗಿಯವರ ಕಪಿಮುಷ್ಠಿಯಿಂದ ಬಿಡಿಸುವ ಕೆಲಸ ಮಾಡಬೇಕು. ಈ ಮೂಲಕ ಸಾಮಾನ್ಯ ಜನರಿಗೆ ನೆರವಾಗುತ್ತೆ. ಈ ಕಾರ್ಯಕ್ರಮ ಯಾರನ್ನೂ ವೈಭವೀಕರಿಸಲು ಮಾಡಿಲ್ಲ. ಹೆಪ್ಪುಗಟ್ಟಿದ ನೋವಲ್ಲಿ ಜನರ ನೆಪದಲ್ಲಿ ಈ ಕಾರ್ಯಕ್ರಮ ಮಾಡಿದ್ದೀವಿ ಎಂದರು. ಇದನ್ನೂ ಓದಿ: ರಾಹುಲ್ ಗಾಂಧಿಗೆ ವಿಭೂತಿ ಹಚ್ಚಿ ಮುರುಘಾಶ್ರೀಗಳಿಂದ ಲಿಂಗಧಾರಣೆ

Live Tv
[brid partner=56869869 player=32851 video=960834 autoplay=true]

TAGGED:birthdaydavanagereRamesh Kumarsiddaramaiahದಾವಣಗೆರೆರಮೇಶ್ ಕುಮಾರ್ಸಿದ್ದರಾಮಯ್ಯಹುಟ್ಟುಹಬ್ಬ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories

You Might Also Like

R Ashok E Khata Bribe
Bengaluru City

ಇ ಖಾತಾದಲ್ಲಿ ಲಂಚಾವತಾರ – ಸಾರ್ವಜನಿಕರಿಗೆ ಅಧಿಕಾರಿಗಳಿಂದ ಹಣಕ್ಕೆ ಬೇಡಿಕೆ: ಅಶೋಕ್

Public TV
By Public TV
2 minutes ago
Jakkur Flying School R Ashok
Bengaluru City

ಜಕ್ಕೂರು ಫ್ಲೈಯಿಂಗ್ ಸ್ಕೂಲ್ ಮೇಲೆ ರಿಯಲ್ ಎಸ್ಟೇಟ್ ಕಣ್ಣು – ಸರ್ಕಾರದ ಮೇಲೆಯೇ ಕಬಳಿಕೆ ಆರೋಪ

Public TV
By Public TV
24 minutes ago
narendra modi trump
Latest

ಪ್ರಧಾನಿ ಮೋದಿಗೆ ಟ್ರಂಪ್‌ ಕಾಲ್‌ – ಮಧ್ಯಪ್ರಾಚ್ಯ, ಹಾರ್ಮುಜ್‌ ಜಲಸಂಧಿ ಬಿಕ್ಕಟ್ಟಿನ ಬಗ್ಗೆ ಮಹತ್ವದ ಮಾತುಕತೆ

Public TV
By Public TV
34 minutes ago
Crude Oil 2
Latest

ಅಮೆರಿಕ ವಿನಾಯ್ತಿ ಬೆನ್ನಲ್ಲೇ ಇರಾನ್‌ನಿಂದ 50 ಲಕ್ಷ ಬ್ಯಾರಲ್‌ ಕಚ್ಚಾ ತೈಲ ಖರೀದಿಸಿದ ರಿಲಯನ್ಸ್

Public TV
By Public TV
1 hour ago
Weather 1
Bengaluru City

ಮುಂದಿನ 3 ಗಂಟೆಯಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆ ಎಚ್ಚರಿಕೆ

Public TV
By Public TV
2 hours ago
PM Modi
Latest

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ – ರಾಷ್ಟ್ರಕ್ಕೆ ಮೋದಿ ಅಭಯ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?