Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್-ಕಿಯಾರಾ ಮದುವೆಯಲ್ಲಿ ಮಿಂಚಿದ ಜೂಹಿ ಚಾವ್ಲಾ‌, ಪೃಥ್ವಿರಾಜ್ ಸುಕುಮಾರನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಸಿದ್-ಕಿಯಾರಾ ಮದುವೆಯಲ್ಲಿ ಮಿಂಚಿದ ಜೂಹಿ ಚಾವ್ಲಾ‌, ಪೃಥ್ವಿರಾಜ್ ಸುಕುಮಾರನ್

Bollywood

ಸಿದ್-ಕಿಯಾರಾ ಮದುವೆಯಲ್ಲಿ ಮಿಂಚಿದ ಜೂಹಿ ಚಾವ್ಲಾ‌, ಪೃಥ್ವಿರಾಜ್ ಸುಕುಮಾರನ್

Public TV
Last updated: February 9, 2023 3:53 pm
Public TV
Share
1 Min Read
siddarth 1 1
SHARE

ಬಾಲಿವುಡ್‌ನ (Bollywood) ಮುದ್ದಾದ ಜೋಡಿ ಸಿದ್ಧಾರ್ಥ್ (Siddarth Malhotra) ಮತ್ತು ಕಿಯಾರಾ (Kiara Advani) ದಾಂಪತ್ಯ (Wedding) ಬದುಕಿಗೆ ಕಾಲಿಟ್ಟಿದ್ದಾರೆ. ಈ ಸಂಭ್ರಮಕ್ಕೆ ಸಾಕಷ್ಟು ಸೆಲೆಬ್ರಿಟಿ (Stars) ಸ್ನೇಹಿತರು ಸಾಕ್ಷಿಯಾಗಿದ್ದಾರೆ. ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ.

Sidharth Malhotra Kiara Advani

ಬಿಟೌನ್‌ನ `ಷೇರ್‌ಷಾ’ ಜೋಡಿ ಇದೇ ಫೆ.7ಕ್ಕೆ ರಾಜಸ್ಥಾನದಲ್ಲಿ (Rajastan) ಹಸೆಮಣೆ ಏರಿದ್ದರು. ಇದೀಗ ಖುಷಿ ಖುಷಿಯಾಗಿ ಸಿದ್ಧಾರ್ಥ್ ದೆಹಲಿ ಮನೆಗೆ ಅದ್ದೂರಿಯಾಗಿ ಸೊಸೆಯಾಗಿ ಕಾಲಿಟ್ಟಿದ್ದು ಆಯ್ತು. ಈಗ ಸಿದ್-ಕಿಯಾರಾ ಅದ್ದೂರಿ ಮದುವೆಯಲ್ಲಿ ಯಾರೆಲ್ಲಾ ಭಾಗಿಯಾಗಿದ್ದರು ಈ ಕುರಿತ ಫೋಟೋ ನೆಟ್ಟಿಗರ ಗಮನ ಸೆಳೆಯುತ್ತಿದೆ. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್ -ಕಿಯಾರಾ ಜೋಡಿ

juhi chawlaಸಿದ್- ಕಿಯಾರಾ ಮದುವೆ ಸಂಭ್ರಮದಲ್ಲಿ ಖ್ಯಾತ ಫ್ಯಾಷನ್ ಡಿಸೈನರ್ ಮನೀಷ್ ಮಲ್ಹೋತ್ರಾ, ಮಲಯಾಳಂ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ದಂಪತಿ (Prithviraj Sukumaran)  ಬಾಲಿವುಡ್ ನಟಿ ಜೂಹಿ ಚಾವ್ಲಾ, ನಿರ್ಮಾಪಕ ಕರಣ್ ಜೋಹರ್ ಭಾಗಿಯಾಗಿದ್ದರು. ಅಂದ್ಹಾಗೆ ಸಿದ್ಧಾರ್ಥ್ ಮೊದಲ ಸಿನಿಮಾಗೆ ಕರಣ್ ಜೋಹರ್ ನಿರ್ದೇಶನದಲ್ಲಿ ಮೂಡಿ ಬಂದಿತ್ತು.

 

View this post on Instagram

 

A post shared by Sidharth Malhotra (@sidmalhotra)

ಸದ್ಯ ನವಜೋಡಿ ಸಿದ್ಧಾರ್ಥ್ ಮತ್ತು ಕಿಯಾರಾ ಮದುವೆಗೆ ಅಭಿಮಾನಿಗಳಿಂದ, ಸಿನಿಮಾರಂಗದ ಸ್ನೇಹಿತರಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bollywoodFilmsKiara Advanisiddarth malhotraweddingಕಿಯಾರಾ ಅಡ್ವಾಣಿಜೂಹಿ ಚಾವ್ಲಾಬಾಲಿವುಡ್ಮದುವೆಸಿದ್ಧಾರ್ಥ್ ಮಲ್ಹೋತ್ರಾ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

submarine cable 1
Latest

ಡಿಜಿಟಲ್ ಹೆದ್ದಾರಿಯನ್ನೇ ಕತ್ತರಿಸುತ್ತೇವೆ – ವಿಶ್ವಕ್ಕೆ ಇರಾನ್‌ ಬೆದರಿಕೆ | ಭಾರತಕ್ಕೆ ಏನು?

Public TV
By Public TV
35 minutes ago
KOMUL
Districts

ಕೋಮುಲ್ ಕಚೇರಿ ಮೇಲೆ ದಿಢೀರ್ ʻಲೋಕಾʼ ದಾಳಿ – ದಾಖಲೆಗಳ ಪರಿಶೀಲನೆ

Public TV
By Public TV
1 hour ago
Dharwad MLA vinay Kulkarni sentenced to life imprisonment Lesson of Rajadharma in Judgment Upanishad Quotation Judge Santosh Gajanan Bhat
Court

ವಿನಯ್‌ ಕುಲಕರ್ಣಿಗೆ ಜೀವಾವಧಿ |ತೀರ್ಪಿನಲ್ಲಿ ರಾಜಧರ್ಮದ ಪಾಠ – ಉಪನಿಷತ್ ಸಾರ ಉಲ್ಲೇಖ

Public TV
By Public TV
1 hour ago
SSLC Exams
Bagalkot

ನಾಳೆ SSLC ಫಲಿತಾಂಶ ಪ್ರಕಟ

Public TV
By Public TV
2 hours ago
Maharashtra Lady traffic jam
Latest

ಬಿಜೆಪಿ ರ‍್ಯಾಲಿಯಿಂದ ಟ್ರಾಫಿಕ್ ಜಾಮ್ – Get Out From Here ಎಂದು`ಮಹಾ’ ಸಚಿವರನ್ನೇ ತರಾಟೆಗೆ ತೆಗೆದುಕೊಂಡ ಮಹಿಳೆ

Public TV
By Public TV
3 hours ago
Mallikarjun kharge
Latest

24 ಗಂಟೆಯ ಒಳಗಡೆ ಉತ್ತರಿಸಿ – ಖರ್ಗೆಗೆ ಆಯೋಗ ನೋಟಿಸ್‌

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?