ಬಾಲಿವುಡ್ ಸ್ಟಾರ್ ಕಪಲ್ ಸಿದ್ಧಾರ್ಥ್ ಮಲ್ಹೋತ್ರಾ (Sidharth Malhotra) ಹಾಗೂ ಕಿಯಾರಾ ಅಡ್ವಾಣಿ ದಂಪತಿ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ತಾಯಿಯಾಗುತ್ತಿರುವ ಕುರಿತು ನಟಿ ಇನ್ಸ್ಟಾಗ್ರಾಂನಲ್ಲಿ ಗುಡ್ ನ್ಯೂಸ್ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ನಟ ದರ್ಶನ್‌ಗೆ ಇನ್ಮುಂದೆ ದೇಶಾದ್ಯಂತ ಸಂಚಾರಕ್ಕೆ ಅವಕಾಶ – ಹೈಕೋರ್ಟ್ ಆದೇಶ
‘ನಮ್ಮ ಜೀವನದ ಶ್ರೇಷ್ಠ ಉಡುಗೊರೆ ಶೀಘ್ರದಲ್ಲಿಯೇ ಬರಲಿದೆ’ ಎಂದು ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿರುವ ಸಿಹಿಸುದ್ದಿಯನ್ನು ಕಿಯಾರಾ ದಂಪತಿ ಬರೆದುಕೊಂಡಿದ್ದಾರೆ. ಮಗುವಿನ ಪುಟ್ಟ ಶೂ ಫೋಟೋ ಶೇರ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ. ಈ ಜೋಡಿಗೆ ಅನೇಕರು ಶುಭಕೋರುತ್ತಿದ್ದಾರೆ.
View this post on Instagram
ಇನ್ನೂ ಹಲವು ವರ್ಷಗಳ ಡೇಟಿಂಗ್ ಬಳಿಕ 2023ರಲ್ಲಿ ಫೆ.7ರಂದು ಕಿಯಾರಾ ಮತ್ತು ಸಿದ್ಧಾರ್ಥ್ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.