Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಗಂದೂರು ಸೇತುವೆ| ಇಂದಿನ ಕಾರ್ಯಕ್ರಮವನ್ನು ಮುಂದೂಡಿ, ಬೇರೆ ದಿನ ನಿಗದಿಗೆ ಸಿಎಂ ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಸಿಗಂದೂರು ಸೇತುವೆ| ಇಂದಿನ ಕಾರ್ಯಕ್ರಮವನ್ನು ಮುಂದೂಡಿ, ಬೇರೆ ದಿನ ನಿಗದಿಗೆ ಸಿಎಂ ಪತ್ರ

Karnataka

ಸಿಗಂದೂರು ಸೇತುವೆ| ಇಂದಿನ ಕಾರ್ಯಕ್ರಮವನ್ನು ಮುಂದೂಡಿ, ಬೇರೆ ದಿನ ನಿಗದಿಗೆ ಸಿಎಂ ಪತ್ರ

Public TV
Last updated: July 14, 2025 9:18 am
Public TV
Share
2 Min Read
Siddaramaiah 8
SHARE

ಬೆಂಗಳೂರು/ಶಿವಮೊಗ್ಗ: ದೇಶದ ಎರಡನೇ ಅತಿ ದೊಡ್ಡ ಕೇಬಲ್‌ ಬ್ರಿಡ್ಜ್‌ ಸಿಗಂದೂರು ಸೇತುವೆ (Sigandur Bridge) ಉದ್ಘಾಟನಾ ಕಾರ್ಯಕ್ರಮವನ್ನು ಮುಂದೂಡುವಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ಕೇಂದ್ರ ಸಚಿವ ನಿತಿನ್‌ ಗಡ್ಕರಿಗೆ (Nitin Gadkari) ಪತ್ರ ಬರೆದಿದ್ದಾರೆ.

ಜುಲೈ 11ರಂದೇ ಸಿಎಂ ಸಿದ್ದರಾಮಯ್ಯ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರಿಗೆ ಪತ್ರ ಬರೆದು ಕಾರ್ಯಕ್ರಮದ ಆಹ್ವಾನ ಮುಂಚಿತವಾಗಿ ತಿಳಿಸಿಲ್ಲ. ಬೇರೊಂದು ಪೂರ್ವ ನಿಗದಿತ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿರುವ ಕಾರಣ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಬೇರೊಂದು ದಿನಾಂಕವನ್ನು ನಿಗದಿ ಮಾಡುವಂತೆ ಕೋರಿದ್ದರು.

ನಿತಿನ್‌ ಗಡ್ಕರಿ ಅವರಿಗೆ ಬರೆದ ಪತ್ರವನ್ನು ಸಿಎಂ ಸಿದ್ದರಾಮಯ್ಯನವರ ಕಚೇರಿ ಈಗ ಬಿಡುಗಡೆ ಮಾಡಿದೆ. ಇದನ್ನೂ ಓದಿ: 2019 ರಲ್ಲಿ ಶಂಕು, ಇಂದು ಲೋಕಾರ್ಪಣೆ – ಸಿಗಂದೂರು ಸೇತುವೆಯನ್ನು ಉದ್ಘಾಟಿಸಲಿದ್ದಾರೆ ಗಡ್ಕರಿ

ಸಾಗರ – ಸಿಗಂದೂರು ನಡುವಿನ ಸೇತುವೆ ಉದ್ಘಾಟನಾ ಸಮಾರಂಭಕ್ಕೆ ನನ್ನನ್ನು ತಡವಾಗಿ ಆಮಂತ್ರಿಸಿದ್ದು, ಬೇರೆಡೆ ಕಾರ್ಯಕ್ರಮಗಳನ್ನು ನಾನು ಹಮ್ಮಿಕೊಂಡಿರುವುದರಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ಮುಂದೂಡಿ, ಬೇರೊಂದು ದಿನ ಆಯೋಜಿಸಬೇಕು ಎಂದು ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಇಲಾಖೆ… pic.twitter.com/VS5oCRFaLJ

— Siddaramaiah (@siddaramaiah) July 14, 2025

ಸಿಎಂ ಪತ್ರದಲ್ಲಿ ಏನಿದೆ?
ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಶಿವಮೊಗ್ಗ ಜಿಲ್ಲೆ ಸಾಗರದ ನೆಹರೂ ಕ್ರೀಡಾಂಗಣದಲ್ಲಿ ಇಂದು ಸಾಗರ – ಸಿಗಂದೂರು ನಡುವಿನ ಸೇತುವೆ ಉದ್ಘಾಟನಾ ಸಮಾರಂಭವನ್ನು ಏರ್ಪಡಿಸಿದೆ. ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರನ್ನು ಸಹಾ ಮುದ್ರಿಸಲಾಗಿದೆ. ಆದರೆ ನನಗೆ ಈ ಬಗ್ಗೆ ಮುಂಚಿತವಾಗಿ ಮಾಹಿತಿ ನೀಡದ ಕಾರಣದಿಂದ ಈಗಾಗಲೇ ನನ್ನ‌ ಅಧ್ಯಕ್ಷತೆಯಲ್ಲಿ ವಿಜಯಪುರ (Vijayapura) ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ.

ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಇಲಾಖೆಯು ಇಂತಹ ರಾಜ್ಯಮಟ್ಟದ ಕಾರ್ಯಕ್ರಮ ಆಯೋಜನೆಗೆ ಮುನ್ನ ರಾಜ್ಯ ಸರ್ಕಾರವನ್ನು ಮುಂಚಿತವಾಗಿಯೇ ಸಂಪರ್ಕಿಸಿದ್ದರೆ ಮತ್ತಷ್ಟು ಸಮರ್ಪಕವಾಗಿರುತ್ತಿತ್ತು. ಮುಂದೆ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಸಂದರ್ಭದಲ್ಲಿ ರಾಜ್ಯ ಸರ್ಕಾರವನ್ನು ಸಕಾಲದಲ್ಲಿ ಸಂಪರ್ಕಿಸುವಂತೆ ಹೆದ್ದಾರಿ ಮತ್ತು ಭೂಸಾರಿಗೆ ಇಲಾಖೆಗೆ ಸೂಚನೆ ನೀಡಬೇಕು ಎಂದು ತಮ್ಮಲ್ಲಿ ವಿನಂತಿಸುತ್ತೇನೆ. ಇದನ್ನೂ ಓದಿ: 60 ವರ್ಷಗಳ ಕನಸು ನನಸು | ಇಂದು ಸಿಗಂದೂರು ಸೇತುವೆ ಲೋಕಾರ್ಪಣೆ – ಬ್ರಿಡ್ಜ್‌ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ಇಂದಿನ ಕಾರ್ಯಕ್ರಮವನ್ನು ಮುಂದೂಡಿ, ನಿಮಗೆ ಅನುಕೂಲವಾಗುವ ಒಂದೆರೆಡು ದಿನಾಂಕಗಳನ್ನು ನನಗೆ ಒದಗಿಸಬೇಕೆಂದು ಕೋರುತ್ತೇನೆ. ಆ ಮೂಲಕ ಇಂಥದ್ದೊಂದು ಮಹತ್ವದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ನಾನು ಕೂಡ ಭಾಗವಹಿಸಲು ಸಾಧ್ಯವಾಗಲಿದೆ.

TAGGED:nitin gadkariSigandur Bridgevijayapuraನಿತಿನ್ ಗಡ್ಕರಿವಿಜಯಪುರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

pm modi 5
Latest

ಭಯದಲ್ಲಿ ಬದುಕಿದ್ದು ಸಾಕು.. ನಮಗಿನ್ನು ನಂಬಿಕೆ ಬೇಕು: ಬಂಗಾಳ ಜನತೆಗೆ ಮೋದಿ ಪತ್ರ

Public TV
By Public TV
1 minute ago
4 Of Mumbai Family Die Of Suspected Food Poisoning After Eating Biryani Watermelon
Crime

ಬಿರಿಯಾನಿ, ಕಲ್ಲಂಗಡಿ ತಿಂದ ಒಂದೇ ಕುಟುಂಬದ ನಾಲ್ವರು ಸಾವು

Public TV
By Public TV
13 minutes ago
Auto
Latest

ಆಟೋ, ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಡ್ಡಾಯ ಆದೇಶಕ್ಕೆ 6 ತಿಂಗಳ ಬ್ರೇಕ್ ಹಾಕಿದ `ಮಹಾ’ ಸರ್ಕಾರ

Public TV
By Public TV
15 minutes ago
H.S Shivashankar
Davanagere

ಶ್ರೀಗಳನ್ನು ಎಳೆದು ಹೊರಗೆ ಹಾಕ್ತಾರಂತೆ, ತಾಕತ್‌ ಇದ್ರೆ ಮುಟ್ಟಿ – ಟ್ರಸ್ಟಿಗಳಿಗೆ ಹೆಚ್.ಎಸ್ ಶಿವಶಂಕರ್ ಎಚ್ಚರಿಕೆ

Public TV
By Public TV
24 minutes ago
mangaluru cooker blast case auto driver
Dakshina Kannada

ಉಗ್ರ ಶಾರಿಕ್‌ಗೆ ಜೀವಾವಧಿ ಶಿಕ್ಷೆ ನೀಡಬೇಕಿತ್ತು: ಕುಕ್ಕರ್‌ ಬ್ಲಾಸ್ಟ್‌ನಿಂದ ಗಾಯಗೊಂಡಿದ್ದ ಆಟೋ ಚಾಲಕ ಮಾತು

Public TV
By Public TV
1 hour ago
E Khata
Bengaluru City

ಇನ್ಮುಂದೆ ಆನ್‌ಲೈನ್ ಮೂಲಕವೇ ಇ-ಖಾತಾ ಡೌನ್‌ಲೋಡ್‌ಗೆ ಅವಕಾಶ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?