Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವೋಟ್‌ ಚೋರಿ ವಿರುದ್ಧ ಅಭಿಯಾನ; ರಾಜ್ಯದ 1,12,41,000 ಸಹಿಗಳನ್ನ AICCಗೆ ಹಸ್ತಾಂತರಿಸಿದ ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವೋಟ್‌ ಚೋರಿ ವಿರುದ್ಧ ಅಭಿಯಾನ; ರಾಜ್ಯದ 1,12,41,000 ಸಹಿಗಳನ್ನ AICCಗೆ ಹಸ್ತಾಂತರಿಸಿದ ಡಿಕೆಶಿ

Bengaluru City

ವೋಟ್‌ ಚೋರಿ ವಿರುದ್ಧ ಅಭಿಯಾನ; ರಾಜ್ಯದ 1,12,41,000 ಸಹಿಗಳನ್ನ AICCಗೆ ಹಸ್ತಾಂತರಿಸಿದ ಡಿಕೆಶಿ

Public TV
Last updated: November 10, 2025 5:06 pm
Public TV
Share
3 Min Read
DK Shivakumar 4
SHARE

ನವದೆಹಲಿ: ಮತ ಕಳ್ಳತನ (Vote Chori) ವಿರುದ್ಧದ ಸಹಿ ಸಂಗ್ರಹ ಅಭಿಯಾನವನ್ನ ಕರ್ನಾಟಕದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದ್ದು, ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಅವರು ರಾಜ್ಯದಲ್ಲಿ ಸಂಗ್ರಹಿಸಲಾದ 1,12,41,000 ಸಹಿಗಳ ದಾಖಲೆಗಳನ್ನ ರಾಷ್ಟ್ರೀಯ ಕಾಂಗ್ರೆಸ್‌ ಘಟಕಕ್ಕೆ ಸಲ್ಲಿಸಿದರು.

1.12 Crore Signatures from Karnataka.
One Message: Protect Every Vote.

At the press conference at Indira Bhawan, New Delhi, I spoke about how our Leader of Opposition in the Lok Sabha, Shri Rahul Gandhi, and AICC President Shri Mallikarjun Kharge personally initiated an… pic.twitter.com/26MIgkFVjM

— DK Shivakumar (@DKShivakumar) November 10, 2025

ದೆಹಲಿಯಲ್ಲಿರುವ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಸೋಮವಾರ ಭೇಟಿ ನೀಡಿದ ಡಿ.ಕೆ ಶಿವಕುಮಾರ್ ಅವರ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಮುಖಂಡರ ನಿಯೋಗವು ಸಹಿ ಸಂಗ್ರಹ ದಾಖಲೆಗಳ ಒಂದು ಪೆಟ್ಟಿಗೆಯನ್ನ ಸಾಂಕೇತಿಕವಾಗಿ ಸಲ್ಲಿಸಿದರು. ನಂತರ ಉಳಿದ ಪೆಟ್ಟಿಗೆಗಳನ್ನು ಎಐಸಿಸಿ ನೂತನ ಕಟ್ಟಡ ಇಂದಿರಾ ಭವನದಲ್ಲಿ ಎಐಸಿಸಿ ಕಾರ್ಯದರ್ಶಿ ನೆಟ್ಟ ಡಿಸೋಜ ಅವರಿಗೆ ಹಸ್ತಾಂತರಿಸಲಾಯಿತು. ಇದನ್ನೂ ಓದಿ: ʻವೈಟ್ ಕಾಲರ್ ಉಗ್ರರ ಜಾಲʼದಲ್ಲಿ ವಿದ್ಯಾರ್ಥಿಗಳೂ ಭಾಗಿ – IED ತಯಾರಿಸುವ 2,900 Kg ಸ್ಫೋಟಕ ಪತ್ತೆ, 7 ಉಗ್ರರು ಅರೆಸ್ಟ್‌!

DK Shivakumar 2 2

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ (Congress Party) 40 ಜಿಲ್ಲೆಗಳಲ್ಲಿ (ರಾಜಕೀಯ ಉದ್ದೇಶಕ್ಕಾಗಿ ರಚಿಸಿಕೊಂಡಿರುವ ಜಿಲ್ಲೆಗಳು) ಸಹಿ ಸಂಗ್ರಹಿಸಲಾಗಿದೆ. ರಾಜ್ಯದಲ್ಲಿ ನಡೆದ ಅಭಿಯಾನದಲ್ಲಿ ಅತಿ ಹೆಚ್ಚು ಸಹಿ ಸಂಗ್ರಹಿಸಿದ ಜಿಲ್ಲಾಧ್ಯಕ್ಷರುಗಳು ಕೂಡ ಶಿವಕುಮಾರ್ ಅವರ ಜೊತೆಯಲ್ಲಿ ದೆಹಲಿಗೆ ಹೋಗಿ ಸಹಿ ಸಂಗ್ರಹ ದಾಖಲೆಗಳನ್ನು ನೀಡಿದ್ದಾರೆ. ಇದನ್ನೂ ಓದಿ: ಸರ್ಕಾರ ನಿಗದಿ ಮಾಡಿದ ದರ ನೀಡಬೇಕು – ಕಬ್ಬು ಬೆಳೆಗಾರರಿಂದ ನಾಳೆ ಹೈವೇ ಬಂದ್ ಎಚ್ಚರಿಕೆ

ಈ ಬಗ್ಗೆ ಮಾತನಾಡಿದ ಡಿ.ಕೆ ಶಿವಕುಮಾರ್, ವೋಟ್‌ ಚೋರಿ ಬಗ್ಗೆ ಹೈಕಮಾಂಡ್ ನಾಯಕರಿಗೆ ವಿವರಿಸಿದರು. ನಾವು ಕೂಡ ಸ್ಥಳಕ್ಕೆ ಹೋಗಿ ತನಿಖೆ ಮಾಡಿದ್ದೇವೆ, ರಾಜರಾಜೇಶ್ವರಿ ನಗರದಲ್ಲಿ ಒಂದು ಸಮುದಾಯದ ವೋಟ್‌ ಶಿಫ್ಟ್ ಮಾಡಲಾಗಿದೆ. ಚಿಲುಮೆ ಹಗರಣ ಕರ್ನಾಟಕ ಆಯ್ತು ಸಂಸತ್ ಚುನಾವಣೆಯಲ್ಲಿ ಹೇಗೆ ಆಯ್ತು ಅಂತಾ ನಾವು ನೋಡಿದ್ವಿ. ದೇಶದ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಲ್ಲಿ ನಾವು ಸಹಿ ಸಂಗ್ರಹ ಅಭಿಯಾನ ಮಾಡಿದ್ದೇವು. ಈ ಅಭಿಯಾನವನ್ನ ಒಂದು ವಾರ ಅವಧಿಗೆ ವಿಸ್ತರಣೆ ಮಾಡಲಾಗಿದೆ. ಒನ್ ಮ್ಯಾನ್ ಒನ್ ವೋಟ್ ಇರಬೇಕು ಎಂದು ಕರೆ ನೀಡಿದರು.

Together with KPCC leaders, we submitted the signatures collected in our campaign against #VoteChori to the AICC in Delhi, in the presence of President Shri Mallikarjun Kharge. These signatures represent the voices of 1,12,41,000 citizens from Karnataka, placed firmly before the… pic.twitter.com/9IVesFOoAw

— DK Shivakumar (@DKShivakumar) November 10, 2025

ಮುಂದುವರಿದು.. ಬಿಹಾರದಲ್ಲೂ ರಾಹುಲ್ ಗಾಂಧಿ (Rahul Gandhi) ವೋಟ್‌ ಚೋರಿ ಅಭಿಯಾನ ನಡೆಸಿದ್ದಾರೆ. ಒಳ್ಳೆಯ ದಿನಗಳು ದೇಶಕ್ಕೆ ಬರುತ್ತಿವೆ. ಈ ದೇಶದ ಸಂವಿಧಾನ, ರಾಷ್ಟ್ರಗೀತೆ, ನಮ್ಮ ಬಾವುಟ ರಕ್ಷಣೆಗೆ ನಾವು ಬದ್ಧ ಎಂದರು. ಇದನ್ನೂ ಓದಿ: ಕಾಂಗ್ರೆಸ್‌ ಕುಮ್ಮಕ್ಕಿನಿಂದಲೇ ದೇಶದ್ರೋಹಿಗಳಿಗೆ ಜೈಲಿನಲ್ಲಿ ರಾಜಾತಿಥ್ಯ – ಸಿಎಂ ನಿವಾಸಕ್ಕೆ ಬಿಜೆಪಿಯಿಂದ ಮುತ್ತಿಗೆ ಯತ್ನ

ಈ ಸಂದರ್ಭದಲ್ಲಿ ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್, ಕೆಪಿಸಿಸಿ ಕಾರ್ಯಾಧ್ಯಕ್ಷ ಡಾ ಜಿ.ಸಿ ಚಂದ್ರಶೇಖರ್, ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಸೊರಕೆ ಮತ್ತಿತರರು ಉಪಸ್ಥಿತರಿದ್ದರು.

TAGGED:congressDK Shivakumarmallikarjun khargeSignature CampaignVote Choriಕಾಂಗ್ರೆಸ್ಡಿಕೆ ಶಿವಕುಮಾರ್ಮಲ್ಲಿಕಾರ್ಜುನ ಖರ್ಗೆವೋಟ್‌ ಚೋರಿಸಹಿ ಸಂಗ್ರಹ ಅಭಿಯಾನ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

2 rupees per 1 kg watermelon price drops due to iran war bidar farmers 2
Bidar

ಇರಾನ್‌ ಯುದ್ಧ| 2 ರೂಪಾಯಿಗೆ ಕುಸಿದ ಕಲ್ಲಂಗಡಿ

Public TV
By Public TV
39 minutes ago
Lakshmi Naik
Districts

ರೀಲ್ಸ್‌ನಲ್ಲಿ ಹವಾ ಮಾಡಿದ್ದ ʻಲಕ್ಷ್ಮಿ ಅಜ್ಜಿʼ ನಿಧನ

Public TV
By Public TV
51 minutes ago
RCB vs SRH Special appreciation for phil salt By Dinesh Karthik Stunning catch 1
Cricket

ನಾನು ಎಲ್ಲಿ ಎಂದಿದ್ದಕ್ಕೆ ಡಿಕೆಯಿಂದ ಬೆಂಕಿ ಪೋಸ್ಟ್‌ – ಸಾಲ್ಟ್‌ಗೆ ವಿಶೇಷ ಗೌರವ

Public TV
By Public TV
1 hour ago
Husband And Wife
Bengaluru City

ನನ್ನ ಸ್ನೇಹಿತೆ ಜೊತೆಗೂ ಸೇರು.. ಪತ್ನಿಯ ವಿಕೃತ ಸೆಕ್ಸ್‌ ದಾಹಕ್ಕೆ ಬೇಸತ್ತು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪತಿ

Public TV
By Public TV
1 hour ago
Wood stove 5
Chikkaballapur

ಎಲ್‌ಪಿಜಿ ಅಭಾವ – ಹೊಗೆರಹಿತ ಎಲೆಕ್ಟ್ರಿಕ್‌ ಸೌದೆ ಒಲೆ ಮೊರೆ ಹೋದ ಹೋಟೆಲ್ ಮಾಲೀಕ

Public TV
By Public TV
2 hours ago
Lecturer body found in burnt condition in Shivamogga Holehonnuru
Crime

ಹೊಳೆಹೊನ್ನೂರಲ್ಲಿ ಉಪನ್ಯಾಸಕ ನಿಗೂಢ ಸಾವು – ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಶವ ಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?