ಸೌತ್ ನ ಖ್ಯಾತ ನಟಿ, ಐಟಂ ಡಾನ್ಸರ್ ಸಿಲ್ಕ್ ಸ್ಮಿತಾ (Silk Smitha) ಇಂದು (ಡಿ.2) ಬರ್ತ್‌ಡೇ ಹಿನ್ನೆಲೆಯಲ್ಲಿ STRI Cinemas ಸಂಸ್ಥೆ ಕಡೆಯಿಂದ ಹೊಸ ಚಿತ್ರದ ಘೋಷಣೆ ಆಗಿದೆ. ‘ಸಿಲ್ಕ್ ಸ್ಮಿತಾ- ಕ್ವೀನ್ ಆಫ್ ದಿ ಸೌತ್’ ಎಂಬ ಶೀರ್ಷಿಕೆಯ ಸಿನಿಮಾ ಅನೌನ್ಸ್ ಮಾಡಿದ್ದಾರೆ. ಇದನ್ನೂ ಓದಿ:ಉಪೇಂದ್ರ ನಟನೆಯ ‘ಯುಐ’ ವಾರ್ನರ್ ರಿಲೀಸ್
View this post on Instagram
Advertisement
ಈ ಬಯೋಪಿಕ್‌ಗೆ (Biopic) ನಾಯಕಿ ಯಾರು, ಸಿಲ್ಕ್ ಸ್ಮಿತಾ ಅವರ ಪಾತ್ರವನ್ನು ತೆರೆಮೇಲೆ ತರುವವರು ಯಾರು ಎಂಬ ಬಗ್ಗೆಯೂ ಮಾಹಿತಿ ಹೊರಬಿದ್ದಿದೆ. ಚಂದ್ರಿಕಾ ರವಿ (Chandrika Ravi) ತೆರೆಮೇಲೆ ಸ್ಮಿತಾ ಆಗಿ ಜೀವತುಂಬಲಿದ್ದಾರೆ.
Advertisement
Advertisement
ಈ ಸಿನಿಮಾವನ್ನು ಜಯರಾಮ್ ಸಂಕರನ್ ನಿರ್ದೇಶನ ಮಾಡಲಿದ್ದು, ಎಸ್.ಬಿ ವಿಜಯ್ ಅಮೃತ್‌ರಾಜ್ ನಿರ್ಮಾಣ ಮಾಡಲಿದ್ದಾರೆ. 2025ರ ಆರಂಭದಲ್ಲಿ ಈ ಸಿನಿಮಾ ಸೆಟ್ಟೇರಲಿದೆ. ಇದನ್ನೂ ಓದಿ:ಉಪೇಂದ್ರ ನಟನೆಯ ‘ಯುಐ’ ವಾರ್ನರ್ ರಿಲೀಸ್
Advertisement
View this post on Instagram
ಸಿಲ್ಕ್ ಸ್ಮಿತಾ ಅವರ ಜನ್ಮದಿನದಂದು ಈ ವಿಶೇಷ ಘೋಷಣೆ ಮಾಡುವ ಮೂಲಕ, ವಿಶೇಷ ವೀಡಿಯೊವನ್ನು ಅನಾವರಣಗೊಳಿಸಿದ್ದಾರೆ.