Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಎಸ್‍ವೈ ಕಣ್ಣೀರು ಹಾಕಿ ರಾಜೀನಾಮೆ ಕೊಟ್ಟು ಬಂದಾಗಿನಿಂದ ಇಂಪ್ಯಾಕ್ಟ್ ಆಯ್ತು: ಶೆಟ್ಟರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಎಸ್‍ವೈ ಕಣ್ಣೀರು ಹಾಕಿ ರಾಜೀನಾಮೆ ಕೊಟ್ಟು ಬಂದಾಗಿನಿಂದ ಇಂಪ್ಯಾಕ್ಟ್ ಆಯ್ತು: ಶೆಟ್ಟರ್

Bengaluru City

ಬಿಎಸ್‍ವೈ ಕಣ್ಣೀರು ಹಾಕಿ ರಾಜೀನಾಮೆ ಕೊಟ್ಟು ಬಂದಾಗಿನಿಂದ ಇಂಪ್ಯಾಕ್ಟ್ ಆಯ್ತು: ಶೆಟ್ಟರ್

Public TV
Last updated: May 16, 2023 2:52 pm
Public TV
Share
2 Min Read
YEDIYURAPPA SHETTAR
SHARE

ಬೆಂಗಳೂರು: ಬಿ.ಎಸ್ ಯಡಿಯೂರಪ್ಪ (BS Yediyurappa) ರನ್ನು ಸೈಡ್ ಲೈನ್ ಮಾಡಿದ್ರು. ಕಣ್ಣೀರು ಹಾಕಿ ರಾಜೀನಾಮೆ ಕೊಟ್ಟು ಬಂದಾಗಿನಿಂದ ಈ ಇಂಪ್ಯಾಕ್ಟ್ ಆಯ್ತು. ಪಾರ್ಟಿ ಸೂಚನೆ ಮೇರೆಗೆ ಯಡಿಯೂರಪ್ಪ ನನ್ನ ವಿರುದ್ಧ ಮಾತಾಡಿದ್ದಾರೆ. ಯಾರಿಗೆ ಲೀಡರ್ ಶಿಪ್ ಕೊಟ್ಟಿದ್ದೇವೆ ಅನ್ನೋದು ಮುಖ್ಯ. ಯಡಿಯೂರಪ್ಪರನ್ನ ಎರಡು ವರ್ಷ ಇಳಿಸಬಾರದಿತ್ತು. ಯಾಕೆ ಯಡಿಯೂರಪ್ಪ ಅವರನ್ನು ಇಳಿಸಿದ್ರು ಹೈಕಮಾಂಡ್ ಹೇಳಲಿ. ಇದನ್ನ ನಾನು ಕೇಂದ್ರ ನಾಯಕರಿಗೂ ಹೇಳಿದ್ದೆ ಎಂದು ಜಗದೀಶ್ ಶೆಟ್ಟರ್ (Jagadeesh Shettar) ಹೇಳಿದ್ರು.

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನಾನು ಕಾಂಗ್ರೆಸ್ (Congress) ಗೆ ಬಂದ ಮೇಲೆ ದೊಡ್ಡ ಇಂಪ್ಯಾಕ್ಟ್ ಆಗಿದೆ. ಉತ್ತರ ಕರ್ನಾಟಕ ಭಾಗದ ಲಿಂಗಾಯತ ಬ್ಯಾಂಕ್ ಕಾಂಗ್ರೆಸ್ ಗೆ ಬೆಂಬಲ ಕೊಟ್ಟಿದೆ. ರಿಸಲ್ಟ್ ನೋಡಿದ್ರೆ ನಿಮಗೆ ಅದು ಗೊತ್ತಾಗುತ್ತೆ. ಬಿಜೆಪಿಯಲ್ಲಿನ ಬೆಳವಣಿಗೆಗೆ ಬಿಜೆಪಿಗೆ ಹೀಗೆ ಆಗಿದೆ. ಒಂದು ಶಾಸಕ ಸ್ಥಾನಕ್ಕೆ ನನಗೆ ಮಾಡಿದ್ದು ಸರಿಯಲ್ಲ. ಒಬ್ಬರ ಮಾತು ಕೇಳಿ ಲಿಂಗಾಯತರಿಗೆ ಕಿರಿಕಿರಿ ಕೊಟ್ಟರು. ಇದನ್ನ ಲಿಂಗಾಯತರು ಸಹಿಸಲಿಲ್ಲ ಎಂದು ಎಚ್ಚರಿಕೆ ನೀಡಿದರು.

ಬಣಕಾರ್, ತಮ್ಮಯ್ಯ, ಸವದಿ, ಓಖ ಸಂತೋಷ್ ಹೀಗೆ ಅನೇಕ ಲಿಂಗಾಯತರು ಬಿಟ್ಟರು. ಯಾರು ಸಮಾಧಾನ ಮಾಡುವ ಕೆಲಸ ಯಾರಿಗೂ ಮಾಡಿಲ್ಲ. ಹೀಗಾಗಿ ಲಿಂಗಾಯತ ನಾಯಕರು ಕಾಂಗ್ರೆಸ್ ಗೆ ಸೆರಿದ್ರು. ನಾನು ಮಾಜಿ ಸಿಎಂ ನನಗೂ ಅಪಮಾನ ಮಾಡಿದ್ರು. ನನ್ನ ಸ್ವಾಭಿಮಾನಕ್ಕೆ ಪೆಟ್ಟು ಬಿದ್ದಿತ್ತು. ಬಿಜೆಪಿ (BJP) ಮೇಲೆ ಲಿಂಗಾಯತರಿಗೆ ಇದ್ದ ನಂಬಿಕೆ ಹೋಗಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ದೇವೇಗೌಡ್ರು ಇನ್ನೂ ಏಳೆಂಟು ವರ್ಷ ಬದುಕಿರುತ್ತಾರೆ, ಮತ್ತೆ ಪಾರ್ಲಿಮೆಂಟ್‍ಗೆ ಕರೆದೊಯ್ತೇವೆ: ರೇವಣ್ಣ

ಯಡಿಯೂರಪ್ಪರನ್ನ ಯಾಕೆ ಎರಡು ವರ್ಷ ಇಳಿಸಿದ್ರು ಹೈಕಮಾಂಡ್ ಹೇಳಲಿ. ಅಲ್ಲಿಂದ ಪ್ರಾರಂಭ ಆಗಿ ಈ ರಿಸಲ್ಟ್ ಬಂದಿದೆ. ಯಡಿಯೂರಪ್ಪ ಕಣ್ಣೀರು ಹಾಕಿದ್ರು. ನನಗೆ ಹೀಗೆ ಮಾಡಿದ್ರು. ಇದೆಲ್ಲ ಒಂದೊಂದು ಸೇರಿ ಹೀಗೆ ಆಯ್ತು. ಸಂತೋಷ್ ಅಂತಹವರು ಪಕ್ಷವನ್ನು ತಮ್ಮ ಹತೋಟಿಗೆ ತೆಗೆದುಕೊಳ್ಳಲು ನೋಡಿದರು. ನನ್ನನ್ನ ಟಾರ್ಗೆಟ್ ಮಾಡಿದ್ರು. ಯಾಕೆ ನನ್ನ ಒಬ್ಬರನ್ನ ಟಾರ್ಗೆಟ್ ಮಾಡಿದ್ರು. ನಮ್ಮ ಕಡೆ ಬಂದವರು ಜಗದೀಶ್ ಶೆಟ್ಟರ್ ಸೋಲಿಸಿ ಅಂತ ಬಿಜೆಪಿ ಅವರು ಪ್ರಚಾರ ಮಾಡಿದ್ರು. ನನ್ನನ್ನ ಟಾರ್ಗೆಟ್ ಮಾಡಿ ಬಿಜೆಪಿಯನ್ನ ಸೋಲಿಸಿದ್ರು. ಸಂತೋಷ ವಿರುದ್ದ ಮತ್ತೆ ಆಕ್ರೋಶ ಹೊರಹಾಕಿದರು.

ಸಚಿವ ಸ್ಥಾನ ನೀಡೋ ವಿಚಾರದ ಕುರಿತು ಪ್ರತಿಕ್ರಿಯಿಸಿ, ನಿಮ್ಮಿಂದ ಕಾಂಗ್ರೆಸ್ ಗೆ ಅನುಕೂಲ ಆಗಿದೆ. ಖರ್ಗೆ ಕೂಡಾ ಮಾತಾಡಿದ್ದಾರೆ. ಗೌರವವಾಗಿ ನಡೆಸಿಕೊಳ್ತೀವಿ ಅಂತ ಹೇಳಿದ್ದಾರೆ. ಪಕ್ಷ ನಿಮ್ಮ ಜೊತೆ ಇರುತ್ತೆ ಅಂತ ಹೇಳಿದೆ. ಈಗ ಸಿಎಂ ವಿಚಾರ ನಡೆಯುತ್ತಿದೆ. ಅದು ಮುಗಿದ ಮೇಲೆ ನೋಡೊಣ. ಸಚಿವ ಸ್ಥಾನದ ಬಗ್ಗೆ ಇನ್ನು ಯಾರು ಮಾತಾಡೊಲ್ಲ. ಒಂದು ಸಾರಿ ಸ್ವಾಭಿಮಾನಕ್ಕೆ ಧಕ್ಕೆ ಆಗಿ ಬಿಜೆಪಿ ಬಿಟ್ಟಿದ್ದೇನೆ. ಮತ್ತೆ ಬಿಜೆಪಿಗೆ ವಾಪಸ್ ಹೋಗಲ್ಲ. ಕಾಂಗ್ರೆಸ್ ನಲ್ಲೆ ಇರುತ್ತೇನೆ. ಬಿಜೆಪಿಯಲ್ಲಿ ನನಗೆ ಗೌರವ ಕೊಟ್ಟಿಲ್ಲ. ಹೀಗಾಗಿ ಬಿಟ್ಟಿ. ಮತ್ತೆ ಬಿಜೆಪಿಗೆ ಹೋಗೊಲ್ಲ. ಕಾಂಗ್ರೆಸ್ ನಲ್ಲೆ ಇರುತ್ತೇನೆ ಎಂದರು.

TAGGED:bengalurubjpBS Yediyurappacongressjagadeesh shettarಕಾಂಗ್ರೆಸ್ಜಗದೀಶ್ ಶೆಟ್ಟರ್ಬಿ.ಎಸ್.ಯಡಿಯೂರಪ್ಪಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Mojtaba Khamenei
Latest

ಯುದ್ಧ ಶುರುವಾದಾಗಿನಿಂದ ಮಾತುಕತೆ ನಡೆದಿಲ್ಲ, ಪಾಕ್‌ ಮಧ್ಯಸ್ಥಿಕೆಯಲ್ಲಿ ಅಮೆರಿಕದ ಮನವಿಯಷ್ಟೇ ಬಂದಿದೆ: ಇರಾನ್

Public TV
By Public TV
2 minutes ago
Masood Azhar
Latest

ಜೈಶ್ ಮುಖ್ಯಸ್ಥ ಮಸೂದ್ ಅಜರ್ ಸಹೋದರ ಪಾಕಿಸ್ತಾನದಲ್ಲಿ ನಿಗೂಢ ಸಾವು

Public TV
By Public TV
4 minutes ago
Bihar Stampede
Latest

ಬಿಹಾರದ ದೇವಾಲಯದಲ್ಲಿ ಕಾಲ್ತುಳಿತ – 8 ಮಂದಿ ಸಾವು; ಹಲವರಿಗೆ ಗಾಯ

Public TV
By Public TV
19 minutes ago
Bengaluru Techie Couple Suicide Kothanur
Bengaluru City

ಬೆಂಗಳೂರಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆ

Public TV
By Public TV
33 minutes ago
DK Shivakumar 1 1
Bengaluru City

ಹಳ್ಳಿಗಳಿಗೂ ಗ್ಯಾಸ್‌ ತಂದ್ರು, ಈಗ ಸಿಟಿಗಳಲ್ಲಿ ಸೌದೆ ಎಲ್ಲಿಂದ ತರೋದು: ಕೇಂದ್ರಕ್ಕೆ ಡಿಕೆಶಿ ಪ್ರಶ್ನೆ

Public TV
By Public TV
57 minutes ago
Water Bill Electricity Bill Toll Price Hike 1 1
Bengaluru City

ನೀರು, ವಿದ್ಯುತ್, ಟೋಲ್ ದರ ಏರಿಕೆ – ಏ.1ರಿಂದ ಜನರ ಜೀವನ ದುಬಾರಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?