Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇಂದ್ರದಲ್ಲಿ ಬಿಜೆಪಿ ಇರುವುದ್ರಿಂದ ಪ್ರತಾಪ್ ಸಿಂಹನ ರಕ್ಷಣೆ ಮಾಡ್ತಿದ್ದಾರೆ: ದಿನೇಶ್ ಗುಂಡೂರಾವ್ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕೇಂದ್ರದಲ್ಲಿ ಬಿಜೆಪಿ ಇರುವುದ್ರಿಂದ ಪ್ರತಾಪ್ ಸಿಂಹನ ರಕ್ಷಣೆ ಮಾಡ್ತಿದ್ದಾರೆ: ದಿನೇಶ್ ಗುಂಡೂರಾವ್ ಆಕ್ರೋಶ

Districts

ಕೇಂದ್ರದಲ್ಲಿ ಬಿಜೆಪಿ ಇರುವುದ್ರಿಂದ ಪ್ರತಾಪ್ ಸಿಂಹನ ರಕ್ಷಣೆ ಮಾಡ್ತಿದ್ದಾರೆ: ದಿನೇಶ್ ಗುಂಡೂರಾವ್ ಆಕ್ರೋಶ

Public TV
Last updated: December 18, 2023 12:27 pm
Public TV
Share
1 Min Read
PRATAP SIMHA DINESH GUNDURAO
SHARE

ಮಡಿಕೇರಿ: ಕೇಂದ್ರದಲ್ಲಿ ಬಿಜೆಪಿ (BJP) ಇರುವುದರಿಂದ ಸಂಸದ ಪ್ರತಾಪ್ ಸಿಂಹ (Pratap Simha) ಅವರನ್ನು ರಕ್ಷಣೆ ಮಾಡುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಕ್ರೋಶ ಹೊರಹಾಕಿದ್ದಾರೆ.

ಕೊಡಗಿನ ಕುಶಾಲನಗರದಲ್ಲಿ ಮಾತಾನಾಡುತ್ತಾ ಸಂಸತ್‍ನಲ್ಲಿ ಸ್ಮೋಕ್ ಬಾಂಬ್ (Security breach in Lok Sabha) ವಿಚಾರದಲ್ಲಿ ಸಂಸದ ಪ್ರತಾಪ್ ಸಿಂಹ ಅವರನ್ನು ಟ್ರ್ಯಾಪ್ ಮಾಡುವ ತಂತ್ರ ಎಂಬ ಲೇಹರ್ ಸಿಂಗ್ (Lehar Singh) ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಲೇಹರ್ ಸಿಂಗ್ ಅವರು ಸ್ವಲ್ಪ ಜವಬ್ದಾರಿಯುತವಾಗಿ ಮಾತನಾಡಬೇಕು. ರಾಜ್ಯಸಭೆಗೆ ಕಳುಹಿಸಿರುವುದು ಹುಚ್ಚು ಹುಚ್ಚಾಗಿ ಮಾಡನಾಡಲು ಅಲ್ಲ. ಪ್ರತಾಪ್ ಸಿಂಹ ಜಾಗದಲ್ಲಿ ಕಾಂಗ್ರೆಸ್ ಸಂಸದ ಇದ್ದಿದ್ದರೆ ಉಚ್ಛಾಟಿಸುತ್ತಿದ್ದರು ಎಂದು ಅರೋಗ್ಯ ಸಚಿವರು ಕಿಡಿಕಾರಿದರು.

ಸಂಸತ್‍ನಲ್ಲಿ ಸ್ಮೋಕ್ ಬಾಂಬ್‍ನ (Smoke Bomb in Parliament) ಬಗ್ಗೆ ತನಿಖೆಗೆ ಒಳಪಡಿಸುತ್ತಿದ್ದರು. ದೇಶಾದ್ಯಂತ ಪ್ರತಿಭಟನೆ ಮಾಡಿಬಿಡುತ್ತಿದ್ದರು. ಆದರೆ ಇದೀಗ ಬಿಜೆಪಿಯವರೇ ಇರುವುದರಿಂದ ಅವರನ್ನು ರಕ್ಷಣೆ ಮಾಡಲಾಗುತ್ತಿದೆ. ಪ್ರತಾಪ್ ಸಿಂಹ ಅವರ ರಕ್ಷಣೆ ಮಾಡಲು ಬಿಜೆಪಿ ನಿಂತುಕೊಂಡಿದೆ. ಕಾಂಗ್ರೆಸ್‍ನವರ ಶಿಫಾರಸ್ಸಿನಲ್ಲಿ ಹೋಗ್ತಿದ್ರೆ ಪ್ರತಾಪ್ ಸಿಂಹ ಹೇಗೆ ಮಾತಾಡ್ತಿದ್ರು..?. ಅವರು ಹೇಗೆ ಮಾತಾಡ್ತಿದ್ರೋ ಅದನ್ನೇ ಅವರ ಮೇಲೆ ನಾವು ಮಾತಾಡುತ್ತಿದ್ದೀವಿ. ಇದು ಗಂಭೀರ ಪ್ರಕರಣ ಪ್ರತಾಪ್ ಸಿಂಹ ಮೇಲೆ ಕ್ರಮ ತೆಗೆದುಕೊಳ್ಳಬೇಕು ಲೇಹರ್ ಸಿಂಗ್, ಸಿಟಿ ರವಿ ಇಂತಹ ಹೇಳಿಕೆ ಕೊಡ್ಕೊಂಡೇ ರಾಜಕಾರಣ ಮಾಡೋದು ಎಂದು ದಿನೇಶ್ ಗುಂಡೂರಾವ್ (Dinesh GunduRao) ವಾಗ್ದಾಳಿ ನಡೆಸಿದರು.

ಪ್ರಧಾನಿಯೇ ಗಂಭೀರ ಎಂದ ಮೇಲೆ ಯಾಕೆ ಕ್ರಮ ತೆಗೆದುಕೊಳ್ತಿಲ್ಲ? ಈ ವಿಚಾರದ ಬಗ್ಗೆ ಹೋರಾಟ ಮಾಡಿದ್ರೆ ಕಾಂಗ್ರೆಸ್ (Congress) ಎಂಪಿಗಳನ್ನು ಸಸ್ಪೆಂಡ್ ಮಾಡ್ತಾರೆ. ಆದರೆ ಅದಕ್ಕೆ ಕಾರಣಕರ್ತರಾದವರನ್ನು ರಕ್ಷಣೆ ಮಾಡುವ ಕೆಲಸ ಮಾಡ್ತಾರೆ. ಇದು ಯಾವ ನ್ಯಾಯ ಎಂದು ಪ್ರಶ್ನಿಸಿದ ಸಚಿವ ದಿನೇಶ್ ಗುಂಡೂರಾವ್ ಅವರು, ಲೆಹರ್ ಸಿಂಗ್ ಬರದ ಬಗ್ಗೆ, ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಅನುದಾನದ ಬಗ್ಗೆ ಮಾತಾಡಲ್ಲ. ಅವರ ಮಾತುಗಳನ್ನು ಸಾಮಾನ್ಯ ಜ್ಞಾನ ಇರುವ ಯಾರೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಅಕ್ರೋಶ ಹೋರಹಾಕಿದ್ರು.

TAGGED:bjpdinesh gunduraomadikeriದಿನೇಶ್ ಗುಂಡೂರಾವ್ಬಿಜೆಪಿಮಡಿಕೇರಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

West Bengal Election BJP button on EVM taped Perfume on buttons CEO Manoj Kumar Agarwal reports 77 EVM tampering cases hints at repoll on May 2 Diamond harbour falta
Latest

ಬಂಗಾಳದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌, ಸುಗಂಧ ದ್ರವ್ಯ| 77 ಇವಿಎಂನಲ್ಲಿ ಟ್ಯಾಂಪರಿಂಗ್‌ – ಮೇ 2ರ ಒಳಗಡೆ ಮರು ಮತದಾನ

Public TV
By Public TV
5 minutes ago
Heavy Rain in Bengaluru Fear again at KR Circle Underpass A major tragedy was avoided by a few minutes
Bengaluru City

ಕೆ.ಆರ್. ಸರ್ಕಲ್ ಅಂಡರ್ ಪಾಸ್‌ನಲ್ಲಿ ಮತ್ತೆ ಭೀತಿ – ಕೆಲ ನಿಮಿಷಗಳ ಅಂತರದಲ್ಲಿ ತಪ್ಪಿತು ಭಾರೀ ದುರಂತ

Public TV
By Public TV
22 minutes ago
Groom dies in an accident while going for a pre wedding shoot sakleshpur hassan
Hassan

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ – ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು

Public TV
By Public TV
22 minutes ago
Madhya Pradesh Pickup SUV accident
Crime

ಡಿವೈಡರ್ ಹಾರಿ ಎಸ್‌ಯುವಿಗೆ ಪಿಕಪ್ ಡಿಕ್ಕಿ – 15 ಮಂದಿ ದುರ್ಮರಣ

Public TV
By Public TV
1 hour ago
Donald Trump sad unhappy
Latest

Iran War| ನಾಳೆಗೆ 60 ದಿನಗಳ ಡೆಡ್‌ಲೈನ್‌ ಅಂತ್ಯ – ಸಂಕಷ್ಟದಲ್ಲಿ ಟ್ರಂಪ್‌!

Public TV
By Public TV
2 hours ago
Shivajinagar Rain Death Sufiyan copy
Bengaluru City

ರಕ್ಕಸ ಮಳೆಗೆ ಬೆಂಗಳೂರಿನಲ್ಲಿ 10 ಬಲಿ – ಅಮ್ಮನ ಮುಂದೆಯೇ ಪ್ರಾಣ ಬಿಟ್ಟ 17 ವರ್ಷದ ಮಗ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?