Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: `ಅಪರಿಚಿತೆ’ ಸಿನಿಮಾದ ಶೂಟಿಂಗ್‌ನಲ್ಲಿ ಭಾಗಿಯಾದ ಸಿಂಧೂ ಲೋಕನಾಥ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | `ಅಪರಿಚಿತೆ’ ಸಿನಿಮಾದ ಶೂಟಿಂಗ್‌ನಲ್ಲಿ ಭಾಗಿಯಾದ ಸಿಂಧೂ ಲೋಕನಾಥ್

Cinema

`ಅಪರಿಚಿತೆ’ ಸಿನಿಮಾದ ಶೂಟಿಂಗ್‌ನಲ್ಲಿ ಭಾಗಿಯಾದ ಸಿಂಧೂ ಲೋಕನಾಥ್

Public TV
Last updated: August 18, 2025 12:41 pm
Public TV
Share
1 Min Read
Sindhu Loknath
SHARE

`ತಾಯವ್ವ’ ಎಂಬ ಸಿನಿಮಾದಲ್ಲಿ ನಟಿಸಿದ್ದ, ಗೀತಪ್ರಿಯ (Geethapriya) ಸುರೇಶ್ ಕುಮಾರ್ ಇದೀಗ `ಅಪರಿಚಿತೆ’ (Aparichithe) ಚಿತ್ರದ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ವಿಶ್ವನಾಥ್ ಅವರು ನಿರ್ದೇಶಿಸುತ್ತಿರುವ ಈ ಚಿತ್ರದ ಶೀರ್ಷಿಕೆಯನ್ನು ಇತ್ತೀಚೆಗೆ ಶಾಸಕ ಅಶ್ವಥ್ ನಾರಾಯಣ್ ಅನಾವರಣ ಮಾಡಿ ಚಿತ್ರಕ್ಕೆ ಚಾಲನೆ ನೀಡಿದ್ದರು.

Sindhu Loknath 1

ಪ್ರಸ್ತುತ ಚಿತ್ರಕ್ಕೆ ರಾಮನಗರದಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಗೀತಪ್ರಿಯ, ಸಿಂಧೂ ಲೋಕನಾಥ್ (Sindhu Loknath) ಸೇರಿದಂತೆ ಅನೇಕ ಕಲಾವಿದರು ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಇದನ್ನೂ ಓದಿ: ದರ್ಶನ್‌ ಶಿಫ್ಟ್‌ಗೆ ಹೆಚ್ಚಿದ ಒತ್ತಡ – ಪರಪ್ಪನ ಅಗ್ರಹಾರದಲ್ಲೇ ಉಳಿಸಿಕೊಳ್ಳಲು ವಕೀಲರ ಹರಸಾಹಸ

ನೈಜ ಘಟನೆ ಆಧಾರಿತ ಈ ಚಿತ್ರದಲ್ಲಿ ಭಾವನಾತ್ಮಕ ಸನ್ನಿವೇಶಗಳು ಜನರ ಮನಸ್ಸಿಗೆ ಹತ್ತಿರವಾಗಲಿದೆ. ಜೊತೆಗೆ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಕಥಾಹಂದರ ಸಹ ಹೊಂದಿದೆ ಎಂದು ನಟಿ ಗೀತಪ್ರಿಯ ತಿಳಿಸಿದ್ದಾರೆ. ಇದನ್ನೂ ಓದಿ: `ಸಿಂಹಪ್ರಿಯ’ ಜೋಡಿಯ ಪುತ್ರನ ಹೆಸರು ವಿಪ್ರಾ – ಅರ್ಥವೇನು ಗೊತ್ತಾ?

ಗೀತಪ್ರಿಯ ಅವರ ಪತಿ ಸುರೇಶ್ ಕುಮಾರ್ ಅವರು ಅಮರ್ ಫಿಲಂಸ್ ಲಾಂಛನದಲ್ಲಿ ನಿರ್ಮಾಣ ಮಾಡುತ್ತಿರುವ ಈ ಚಿತ್ರದ ತಾರಾಬಳಗದಲ್ಲಿ ಗೀತಪ್ರಿಯ, ಹಿರಿಯ ನಟ ಶ್ರೀನಾಥ್, ರೋಹಿತ್ (ಶ್ರೀನಾಥ್ ಅವರ ಪುತ್ರ), ಸಿಂಧೂ ಲೋಕನಾಥ್, ಆರ್.ಜೆ ನಿಖಿತಾ ಮುಂತಾದವರಿದ್ದಾರೆ.

Share This Article
Facebook Whatsapp Whatsapp Telegram

Cinema news

Toxic Teaser
Toxic Teaser | ಡ್ಯಾಡಿ ಈಸ್ ಹೋಮ್ – ಯಶ್ ʻಟಾಕ್ಸಿಕ್ʼ ಕಿಕ್ ಅಬ್ಬಬ್ಬಾ!
Bollywood Cinema Latest Main Post Sandalwood
yash
40ನೇ ವರ್ಷದ ಹುಟ್ಟುಹಬ್ಬ ಸಂಭ್ರಮದಲ್ಲಿ ʻಮಾಸ್ಟರ್‌ಪೀಸ್‌ʼ ರಾಕಿಭಾಯ್‌
Cinema Latest Main Post Sandalwood
Thalapathy Vijay Jana Nayagan
ವಿಜಯ್‌ ಫ್ಯಾನ್ಸ್‌ಗೆ ಶಾಕ್‌; ಜ.9 ಕ್ಕೆ ‘ಜನನಾಯಗನ್‌’ ರಿಲೀಸ್‌ ಆಗಲ್ಲ
Cinema Latest Main Post South cinema
Supreme Court and Ramya
ಪುರುಷರ ಮನಸ್ಸನ್ನು ಅರ್ಥ ಮಾಡ್ಕೊಳ್ಳಕ್ಕೆ ಆಗಲ್ಲ, ಹಾಗಾದ್ರೆ ಎಲ್ಲರನ್ನೂ ಜೈಲಿಗೆ ಹಾಕ್ಬೇಕಾ? – ರಮ್ಯಾ ವಿವಾದಾತ್ಮಕ ಪೋಸ್ಟ್
Latest Sandalwood Top Stories

You Might Also Like

Traffic Police
Districts

ಸಹ ಸಿಬ್ಬಂದಿಯಿಂದ ಕಿರುಕುಳ – ಸಂಚಾರ ಪೊಲೀಸ್‌ ಠಾಣೆಯಲ್ಲೇ ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆ

Public TV
By Public TV
21 minutes ago
Chikkaballapura Devanahalli Train Rams On Hand
Chikkaballapur

ರೈಲು ಹರಿದು ಕೈ ಕಟ್ – ಗಾಂಜಾ ಮತ್ತಿನಲ್ಲಿ ಚಿಕಿತ್ಸೆ ಬೇಡ ಅಂತ ಓಡಿದ ಭೂಪ

Public TV
By Public TV
22 minutes ago
Chikkamagaluru School
Chikkamagaluru

ಮೂಡಿಗೆರೆ | ಸರ್ಕಾರಿ ಶಾಲಾ ಮಕ್ಕಳಿಗೆ ವಿಮಾನ ಪ್ರವಾಸ ಭಾಗ್ಯ

Public TV
By Public TV
40 minutes ago
donald trump 2
Latest

66 ಅಂತಾರಾಷ್ಟ್ರೀಯ ಸಂಸ್ಥೆಗಳಿಂದ ಹೊರ ನಡೆದ ಅಮೆರಿಕ – ಟ್ರಂಪ್‌ ನಿರ್ಧಾರ ಮಾಡಿದ್ದೇಕೆ?

Public TV
By Public TV
58 minutes ago
stone pelting in front of Reddys house over banner issue police lathi charge Ballari
Bellary

ಬಳ್ಳಾರಿ ಗಲಭೆ – ಬಂಧನ ಭೀತಿಯಿಂದ ಬಳ್ಳಾರಿ ತೊರೆದ ಕಾರ್ಯಕರ್ತರು

Public TV
By Public TV
60 minutes ago
Madhav Gadgil Eshwar Khandre
Bengaluru City

ಪರಿಸರತಜ್ಞ ಮಾಧವ ಗಾಡ್ಗೀಳ್ ನಿಧನ – ಅರಣ್ಯ ಸಚಿವ ಈಶ್ವರ್ ಖಂಡ್ರೆ ಕಂಬನಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?