Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ಕಾಲು ಜಾರಿ ಬಿದ್ದು ಸಹೋದರಿಯರಿಬ್ಬರ ದುರ್ಮರಣ

Public TV
Last updated: November 19, 2021 8:57 am
Public TV
Share
1 Min Read
TMK DEATH
SHARE

ತುಮಕೂರು: ನೀರಿನ ಕಟ್ಟೆಗೆ ಕಾಲು ಜಾರಿ ಬಿದ್ದು ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿದ ಘಟನೆ ಗುಬ್ಬಿ ತಾಲೂಕಿನ ಕಡಬ ಬಳಿಯ ವರಣಸಂದ್ರ ಗ್ರಾಮದಲ್ಲಿ ನಡೆದಿದೆ.

ಮೃತ ದುರ್ದೈವಿಗಳನ್ನು ಕವನ(7), ಯೋಕ್ಷಿತಾ(3) ಎಂದು ಗುರುತಿಸಲಾಗಿದೆ. ಇವರಿಬ್ಬರು ಸಹೋದರಿಯರಾಗಿದ್ದಾರೆ. ನಿನ್ನೆ ಸಂಜೆ ಈ ದುರ್ಘಟನೆ ನಡೆದಿದೆ. ಮನೆ ಬಳಿಯ ಕಟ್ಟೆಗೆ ಕಾಲು ಜಾರಿ ಬಿದ್ದು ಇಬ್ಬರು ಮೃತಪಟ್ಟಿದ್ದಾರೆ. ಇದನ್ನೂ ಓದಿ: ತಿರುಪತಿಯಲ್ಲಿ ಪ್ರವಾಹ- ಜಲಪಾತದಂತೆ ಧುಮ್ಮಿಕ್ಕುತ್ತಿದೆ ಮಳೆ ನೀರು, ಕೊಚ್ಚಿ ಹೋಗ್ತಿವೆ ವಾಹನಗಳು!

Police Jeep

ತಾಯಿ ಮಂಜುಳಾ ಕಟ್ಟೆಯಲ್ಲಿ ಬಟ್ಟೆ ತೊಳೆಯುತ್ತಿದ್ದರು. ಈ ವೇಳೆ ಕವನ, ಯೋಕ್ಷಿತಾ ತಾಯಿ ಬಳಿ ತೆರಳಿದ್ದಾರೆ. ಹೀಗೆ ಹೋದ ಇಬ್ಬರು ಆಟವಾಡುತ್ತಿದ್ದ ಸಂದರ್ಭದಲ್ಲಿ ಕಾಲು ಜಾರಿ ಕಟ್ಟೆಯೊಳಗೆ ಬಿದ್ದಿದ್ದಾರೆ. ಕೂಡಲೇ ಮಕ್ಕಳನ್ನ ಕಾಪಾಡಲು ಮಂಜುಳಾ ತಾನೂ ಕಟ್ಟೆಗೆ ಹಾರಿದ್ದಾರೆ. ಇದನ್ನೂ ಓದಿ: ಸೋನಿಯಾ ಮಗಳು, ಉಪೇಂದ್ರ ಪತ್ನಿ ಹೆಸರು ಪ್ರಿಯಾಂಕಾ ಆದ್ರೆ ಖರ್ಗೆ ಪುತ್ರ ಯಾವ ಪ್ರಿಯಾಂಕ: ಪ್ರತಾಪಸಿಂಹ ಪ್ರಶ್ನೆ

ಇತ್ತ ಇದನ್ನು ಗಮನಿಸಿದ ಸ್ಥಳೀಯರು, ತಾಯಿಯನ್ನು ರಕ್ಷಣೆ ಮಾಡಿದ್ದಾರೆ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಅತ್ಯಾಚಾರಿಗಳ ಲೈಂಗಿಕ ಶಕ್ತಿಗೆ ಕತ್ತರಿ ಶಿಕ್ಷೆ

POLICE JEEP

TAGGED:childrenmothertumakuruತಾಯಿತುಮಕೂರುಮಕ್ಕಳು
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Manoranjan Ravichandran New Movie
ಮನೋರಂಜನ್ ರವಿಚಂದ್ರನ್ ಐದನೇ ಸಿನಿಮಾಗೆ ಮುಹೂರ್ತ
Cinema Latest Sandalwood Top Stories
Actor Milind
`ಅನ್‌ಲಾಕ್ ರಾಘವ’ ಖ್ಯಾತಿಯ ಮಿಲಿಂದ್‌ಗೆ ಲಾಟ್ರಿ; ನಾಲ್ಕು ಚಿತ್ರಗಳಿಗೆ ಸಹಿ ಮಾಡಿದ ನಟ
Cinema Latest Sandalwood Top Stories
Kantara Chapter 1 First look of Kanakavati Rukmini Vasanth unveiled on Varamahalakshmi
ಕಾಂತಾರ ಚಾಪ್ಟರ್ 1| ಕನಕವತಿಯ ಮೊದಲ ನೋಟ ವರಮಹಾಲಕ್ಷ್ಮಿಯಂದು ಅನಾವರಣ
Cinema Latest Top Stories
Rajath Kishan
ಕೊಲೆ ಬೆದರಿಕೆ ಸಂದೇಶ – ಡಿಜಿಐಜಿಪಿಗೆ ರಜತ್ ದೂರು
Bengaluru City Cinema Latest Top Stories
love u muddu
ಮಹಾರಾಷ್ಟ್ರದಲ್ಲಿ ನಡೆದ ಕಥೆಗೆ ಸಿದ್ದು ನಾಯಕ
Cinema Latest Sandalwood Top Stories

You Might Also Like

jagadish shettar
Latest

ರಾಹುಲ್ ಆರೋಪದಲ್ಲಿ ಯಾವುದೇ ಹುರುಳಿಲ್ಲ, ದಾಖಲೆ ಇದ್ದರೆ ಕೋರ್ಟ್‌ಗೆ ಹೋಗಿ: ಶೆಟ್ಟರ್

Public TV
By Public TV
6 minutes ago
haveri murder
Crime

ಹಾವೇರಿ| ಶೀಲ ಶಂಕಿಸಿ ಪತ್ನಿ ಬರ್ಬರ ಹತ್ಯೆ – ಕೆರೆಗೆ ಹಾರಿ ಪತಿ ಆತ್ಮಹತ್ಯೆ

Public TV
By Public TV
33 minutes ago
Huma Qureshi Brother
Crime

ಪಾರ್ಕಿಂಗ್ ವಿಚಾರಕ್ಕೆ ಗಲಾಟೆ; ಬಾಲಿವುಡ್ ನಟಿ ಹುಮಾ ಖುರೇಷಿ ಸೋದರ ಸಂಬಂಧಿಯ ಹತ್ಯೆ

Public TV
By Public TV
46 minutes ago
Bihar sita mandir
Latest

ಬಿಹಾರ ಚುನಾವಣೆ ಹೊತ್ತಲ್ಲೇ ಸೀತಾ ಮಂದಿರಕ್ಕೆ ಪ್ಲ್ಯಾನ್‌ – 882 ಕೋಟಿಯ ದೇಗುಲಕ್ಕಿಂದು ಅಮಿತ್ ಶಾ ಶಂಕುಸ್ಥಾಪನೆ

Public TV
By Public TV
55 minutes ago
Soladevanahalli Murder
Bengaluru City

ಆನ್‌ಲೈನ್ ಗೇಮ್ ಆಡಲು ಹಣಕ್ಕಾಗಿ ಟಾರ್ಚರ್; ಸ್ವಂತ ಅಳಿಯನನ್ನೇ ಕೊಂದ ಮಾವ

Public TV
By Public TV
58 minutes ago
Dharmasthala Mass Burial Case 6 locals likely to come forward on behalf of the witness
Dakshina Kannada

ನನಗೆ ಗನ್‌ಮ್ಯಾನ್‌ ಭದ್ರತೆ ನೀಡಿ: ಎಸ್‌ಐಟಿ ಮುಂದೆ ದೂರುದಾರನಿಂದ ಬೇಡಿಕೆ

Public TV
By Public TV
60 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?