Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟ್ರಂಪ್‌ ಟ್ಯಾರಿಫ್‌ಗೆ ನಿರ್ಮಲಾ ಟಾನಿಕ್‌ – ಕಸ್ಟಮ್ಸ್ ಸುಂಕ ವಿನಾಯಿತಿ ಘೋಷಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಟ್ರಂಪ್‌ ಟ್ಯಾರಿಫ್‌ಗೆ ನಿರ್ಮಲಾ ಟಾನಿಕ್‌ – ಕಸ್ಟಮ್ಸ್ ಸುಂಕ ವಿನಾಯಿತಿ ಘೋಷಣೆ

Latest

ಟ್ರಂಪ್‌ ಟ್ಯಾರಿಫ್‌ಗೆ ನಿರ್ಮಲಾ ಟಾನಿಕ್‌ – ಕಸ್ಟಮ್ಸ್ ಸುಂಕ ವಿನಾಯಿತಿ ಘೋಷಣೆ

Public TV
Last updated: February 1, 2026 4:42 pm
Public TV
Share
2 Min Read
trump tariffs
SHARE

ನವದೆಹಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಅವರ ಸುಂಕ ಸಮರದಿಂದಾಗಿ ಸಂಕಷ್ಟದಲ್ಲಿ ಸಿಲುಕಿರುವ ಕಂಪನಿಗಳಿಗೆ ನೆರವಾಗಲು ಕೇಂದ್ರ ಸರ್ಕಾರ ಕಸ್ಟಮ್ಸ್ ಸುಂಕ ವಿನಾಯಿತಿಗಳನ್ನು (Customs Duty Exemptions) ಘೋಷಣೆ ಮಾಡಿದೆ.

ನಾಗರಿಕ ಮತ್ತು ರಕ್ಷಣಾ ವಿಮಾನ ತಯಾರಿಕಾ ಸಾಮಗ್ರಿಗಳಿಂದ ಹಿಡಿದು ಪರಮಾಣು ವಿದ್ಯುತ್ ಯೋಜನೆಗಳವರೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ವಸ್ತುಗಳ ಮೇಲೆ ಕಸ್ಟಮ್ಸ್ ಸುಂಕ ವಿನಾಯಿತಿಗಳನ್ನು ಘೋಷಿಸಿದ್ದಾರೆ. ಈ ನಿರ್ಧಾರ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲೆ ವಿಧಿಸಿರುವ ಸುಂಕಗಳನ್ನು ಸರಿದೂಗಿಸಬಹುದು ಎಂಬ ವಿಶ್ಲೇಷಣೆ ಕೇಳಿಬಂದಿದೆ.

ಯಾವುದಕ್ಕೆ ವಿನಾಯಿತಿ?
ಪರಮಾಣು ವಿದ್ಯುತ್ ಯೋಜನೆಗಳಿಗೆ ಅಗತ್ಯವಿರುವ ಸರಕುಗಳ ಆಮದಿನ ಮೇಲಿನ ಅಸ್ತಿತ್ವದಲ್ಲಿರುವ ಕಸ್ಟಮ್ಸ್ ಸುಂಕ ವಿನಾಯಿತಿಯನ್ನು 2035 ರವರೆಗೆ ವಿಸ್ತರಿಸಲಾಗಿದೆ. ಇದನ್ನೂ ಓದಿ: Budget 2026: ಒಂದು ರೂಪಾಯಿ ಬಂದಿದ್ದು ಎಲ್ಲಿಂದ? ಹೋಗಿದ್ದು ಎಲ್ಲಿಗೆ?

ಭಾರತದಲ್ಲಿ ನಿರ್ಣಾಯಕ ಖನಿಜಗಳಿಗೆ ಅಗತ್ಯವಿರುವ ಬಂಡವಾಳ ಸರಕುಗಳ ಆಮದಿಗೆ ಮೂಲಭೂತ ಕಸ್ಟಮ್ಸ್ ಸುಂಕ ವಿನಾಯಿತಿಗಳನ್ನು ಒದಗಿಸಲಾಗುವುದು.

ಮೈಕ್ರೋವೇವ್ ಓವನ್‌ಗಳ ತಯಾರಿಕೆಯಲ್ಲಿ ಬಳಸುವ ನಿರ್ದಿಷ್ಟ ಭಾಗಗಳು, ನಾಗರಿಕ ತರಬೇತಿ ಮತ್ತು ಇತರ ವಿಮಾನಗಳ ತಯಾರಿಕೆಗೆ ಅಗತ್ಯವಿರುವ ಘಟಕಗಳು ಮತ್ತು ಭಾಗಗಳ ಮೇಲಿನ ಮೂಲಭೂತ ಕಸ್ಟಮ್ಸ್ ಸುಂಕವನ್ನು ವಿನಾಯಿತಿ ನೀಡಲಾಗಿದೆ.

ವಿಶೇಷ ಆರ್ಥಿಕ ವಲಯಗಳಲ್ಲಿ ಅರ್ಹ ಉತ್ಪಾದನಾ ಘಟಕಗಳು ದೇಶೀಯ ಸುಂಕದ ದರಗಳಲ್ಲಿ ಮಾರಾಟ ಮಾಡಲು ಅನುವು ಮಾಡಿಕೊಡಲು ಸರ್ಕಾರವು ಒಂದು ಬಾರಿ ವಿಶೇಷ ಕ್ರಮವನ್ನು ಘೋಷಿಸಿತು.

ಟ್ರಂಪ್ ಸುಂಕಗಳು ಯಾವುವು?
10% ಮೂಲ ಸುಂಕ: ಏಪ್ರಿಲ್ 2025 ರಿಂದ ಬಹುತೇಕ ಎಲ್ಲಾ ಅಮೆರಿಕದ ಆಮದುಗಳಿಗೆ ಅನ್ವಯಿಸಲಾದ ಸಾಮಾನ್ಯ ಸುಂಕ.

15% ಪರಸ್ಪರ ಸುಂಕ: ಅಮೆರಿಕ ಉತ್ಪನ್ನಗಳ ಮೇಲೆ ಭಾರತವು ತನ್ನದೇ ಆದ ಹೆಚ್ಚಿನ ಸುಂಕ ಹಾಕಿದ್ದಕ್ಕೆ ವಿಧಿಸಿದ ಸುಂಕ. ಇದನ್ನೂ ಓದಿ: ವಾಹನ ಸವಾರರಿಗೆ ಗುಡ್‌ ನ್ಯೂಸ್‌ – ಫಾಸ್ಟ್‌ಟ್ಯಾಗ್ ನಿಯಮ ಸಡಿಲಿಕೆ

25% ದಂಡ ಸುಂಕ: ಆಗಸ್ಟ್ 27, 2025 ರಂದು ಹೆಚ್ಚುವರಿ ಸುಂಕವನ್ನು ಹಾಕಲಾಗುತ್ತಿದೆ. ನಿರ್ದಿಷ್ಟವಾಗಿ ರಷ್ಯಾದ ತೈಲ ಆಮದುಗಳನ್ನು ನಿಲ್ಲಿಸಲು ಭಾರತ ನಿರಾಕರಿಸಿದ್ದಕ್ಕೆ ದಂಡದ ರೂಪದಲ್ಲಿ ಹಾಕಲಾಗುತ್ತಿದೆ.

ಕಸ್ಟಮ್‌ ಸುಂಕ ಎಂದರೇನು?
ವಿದೇಶದಿಂದ ಆಮದಾಗುವ ಮತ್ತು ದೇಶದಿಂದ ವಿದೇಶಕ್ಕೆ ರಫ್ತಾಗುವ ವಸ್ತುಗಳ ಮೇಲೆ ವಿಧಿಸುವ ಪರೋಕ್ಷ ತೆರಿಗೆ. ಇದು ವ್ಯಾಪಾರವನ್ನು ನಿಯಂತ್ರಿಸುತ್ತದೆ ಮತ್ತು ದೇಶೀಯ ಕೈಗಾರಿಕೆಗಳನ್ನು ವಿದೇಶಿ ಕಂಪನಿಗಳಿಂದ ರಕ್ಷಿಸುತ್ತದೆ. ವಸ್ತುವಿನ ಮೌಲ್ಯ, ಪ್ರಕಾರ ಮತ್ತು ಮೂಲದ ಆಧಾರದ ಮೇಲೆ ಲೆಕ್ಕಹಾಕಲಾಗುತ್ತದೆ, ಇದನ್ನು ಆಮದುದಾರರು ಪಾವತಿಸುತ್ತಾರೆ.

TAGGED:donald trumpindiaNirmala Sitharamanಕಸ್ಟಮ್ ಸುಂಕಟ್ಯಾರಿಫ್ಡೊನಾಲ್ಡ್ ಟ್ರಂಪ್ನಿರ್ಮಲಾ ಸೀತಾರಾಮನ್
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

lpg stove model electric stove pralhad joshi
Latest

LPG ಸ್ಟೌ ಮಾದರಿಯ ವಿದ್ಯುತ್ ಸ್ಟೌ – ಸಚಿವ ಪ್ರಹ್ಲಾದ್ ಜೋಶಿ ಪ್ರದರ್ಶನ

Public TV
By Public TV
15 minutes ago
Nikhil Kumaraswamy
Bengaluru City

ಹಣೆಬರಹದಲ್ಲಿ ಎಲ್ಲಿ ಬರೆದಿದ್ಯೋ ಅಲ್ಲಿಂದ ಮುಂದಿನ ಚುನಾವಣೆಗೆ ಸ್ಪರ್ಧೆ – ನಿಖಿಲ್ ಕುಮಾರಸ್ವಾಮಿ

Public TV
By Public TV
26 minutes ago
zameer ahmed
Bengaluru City

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Public TV
By Public TV
46 minutes ago
Kamal Kaur Bhabhi Murder Case
Crime

ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಕೊಲೆ ಕೇಸ್‌ – ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಬಂಧನ

Public TV
By Public TV
53 minutes ago
school children22
Bagalkot

1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ

Public TV
By Public TV
1 hour ago
Hulikal Ghat Cm Compensation
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?