Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Tamil Nadu Custodial Death | ಕೊಲೆಗಾರರು ಹೀಗೆ ದಾಳಿ ಮಾಡಲ್ಲ – ಹೈಕೋರ್ಟ್‌ ಛೀಮಾರಿ; ಐವರು ಪೊಲೀಸರು ಅರೆಸ್ಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | Tamil Nadu Custodial Death | ಕೊಲೆಗಾರರು ಹೀಗೆ ದಾಳಿ ಮಾಡಲ್ಲ – ಹೈಕೋರ್ಟ್‌ ಛೀಮಾರಿ; ಐವರು ಪೊಲೀಸರು ಅರೆಸ್ಟ್‌

Crime

Tamil Nadu Custodial Death | ಕೊಲೆಗಾರರು ಹೀಗೆ ದಾಳಿ ಮಾಡಲ್ಲ – ಹೈಕೋರ್ಟ್‌ ಛೀಮಾರಿ; ಐವರು ಪೊಲೀಸರು ಅರೆಸ್ಟ್‌

Public TV
Last updated: July 1, 2025 10:35 pm
Public TV
Share
1 Min Read
Sivaganga custodial torture case Five policemen arrested victims body bore over 30 injury marks
SHARE

ಚೆನ್ನೈ: ತಮಿಳುನಾಡಿನ (Tamil Nadu) ಶಿವಗಂಗಾ ಜಿಲ್ಲೆಯಲ್ಲಿ ನಡೆದ ದೇವಾಲಯದ ಸೆಕ್ಯುರಿಟಿ ಗಾರ್ಡ್ ಅಜಿತ್ ಲಾಕಪ್ ಡೆತ್ ಪ್ರಕರಣ (Custodial Death) ತಮಿಳುನಾಡಿನಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ.

ಪ್ರಕರಣ ಸಂಬಂಧ ತಡರಾತ್ರಿ ಐವರು ಪೊಲೀಸರನ್ನು ಬಂಧಿಸಲಾಗಿದ್ದು, 6 ಪೊಲೀಸರನ್ನು ಸಸ್ಪೆಂಡ್ ಮಾಡಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಮದ್ರಾಸ್ ಹೈಕೋರ್ಟ್‍ನ ಮಧುರೈ ಪೀಠ ಸೂಚಿಸಿತ್ತು. ಇನ್ನೂ ಕೊಲೆಗಾರರು ಹೀಗೆ ಹಲ್ಲೆ ಮಾಡಲ್ಲ ಎಂದು ಕೋರ್ಟ್‌ ಛೀಮಾರಿ ಹಾಕಿತ್ತು. ಇದರ ಬೆನ್ನಲ್ಲೇ ಪೊಲೀಸರನ್ನು ಬಂಧಿಸಲಾಗಿತ್ತು. ಇದನ್ನೂ ಓದಿ: I Love You ಅನ್ನೋದ್ರಲ್ಲಿ ಲೈಂಗಿಕ ಉದ್ದೇಶವಿಲ್ಲ – ಬಾಂಬೆ ಹೈಕೋರ್ಟ್‌

ಜೂ.27ರಂದು ತಿರುಪುವನಂ ಮಾದಾಪುರಂ ಭದ್ರಕಾಳಿಯಮ್ಮನ್ ದೇವಸ್ಥಾನದಲ್ಲಿ ತಮ್ಮ ಕಾರಿನಿಂದ 10 ಗ್ರಾಂ. ಚಿನ್ನ ಕಾಣೆಯಾಗಿದೆ ಎಂದು ತಾಯಿ-ಮಗಳು ದೂರು ನೀಡಿದ್ದರು. ಪ್ರಕರಣದ ತನಿಖೆಗೆ ರಚಿಸಲಾಗಿದ್ದ ವಿಶೇಷ ಪೊಲೀಸ್ ತಂಡ, ದೇವಸ್ಥಾನ ಭದ್ರತಾ ಸಿಬ್ಬಂದಿ ಅಜಿತ್‍ನನ್ನು ಠಾಣೆಗೆ ಕರೆದೊಯ್ದು ಚಿತ್ರಹಿಂಸೆ ಕೊಟ್ಟಿದ್ದರು. ಬಾಯಿಗೆ ಖಾರದ ಪುಡಿ ಹಾಕಿ ಅಮಾನುಷವಾಗಿ ಹಲ್ಲೆ ಮಾಡಿದ್ದರು. ಹಲ್ಲೆ ಮಾಡುತ್ತಿರುವ ವಿಡಿಯೋ ಕೂಡ ವೈರಲ್ ಆಗಿದೆ.

ತೀವ್ರವಾದ ಹಲ್ಲೆಯಿಂದ ಅಜಿತ್ ಮೃತಪಟ್ಟಿದ್ದ. ಇದು ಲಾಕಪ್ ಡೆತ್ ಅಂತ ಆರೋಪಿ ಕುಟುಂಬಸ್ಥರು ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದರು. ಅಜಿತ್ ದೇಹದ ಮೇಲೆ 20ರಿಂದ30 ಗಾಯ ಹಾಗೂ ದೇಹದೊಳಗೆ ಗಂಭೀರವಾದ ಗಾಯಗಳು ಪತ್ತೆಯಾಗಿವೆ. ಕಸ್ಟಡಿ ಚಿತ್ರಹಿಂಸೆ ಮತ್ತು ಸಾವಿನ ಬಗ್ಗೆ ಸಬ್-ಮ್ಯಾಜಿಸ್ಟ್ರೇಟ್ ವಿಚಾರಣೆ ನಡೆಸುತ್ತಿದ್ದು, ಮೃತನ ಸಹೋದರ ಪೊಲೀಸರ ವಿರುದ್ಧ ಸಾಕ್ಷ್ಯ ನುಡಿದಿದ್ದಾರೆ.

ಬಂಧಿತ ಐವರು ಪೊಲೀಸರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಅಜಿತ್ ಲಾಕಪ್ ಡೆತ್ ತಮಿಳುನಾಡಿನಲ್ಲಿ ರಾಜಕೀಯ ಫೈಟ್‍ಗೂ ಕಾರಣವಾಗಿದೆ. ಪ್ರತಿಪಕ್ಷಗಳು ಘಟನೆಯನ್ನು ಖಂಡಿಸಿ ಡಿಎಂಕೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬೆನ್ನಲ್ಲೇ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಇದನ್ನೂ ಓದಿ: ವಾಲ್ಮೀಕಿ ಹಗರಣ| ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆ – ಎಸ್‌ಐಟಿ ರದ್ದು, ಸಿಬಿಐ ತನಿಖೆಗೆ ಆದೇಶ

TAGGED:Custodial DeathCustodial torture caseSivagangatamil nadu
Share This Article
Facebook Whatsapp Whatsapp Telegram

Cinema news

rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories

You Might Also Like

Priyank Kharge
Bengaluru City

ಚೀನಾಗೆ ಭೂಮಿ ಕೊಟ್ಟಾಗ ದೇಶದ ಮರ್ಯಾದೆ ಹಾಳಾಗ್ಲಿಲ್ವಾ? – ಎಲ್ಲದಕ್ಕೂ ರಾಹುಲ್ ಗಾಂಧಿನೇ ಹೊಣೆನಾ? – ಪ್ರಿಯಾಂಕ್‌ ಖರ್ಗೆ ಪ್ರಶ್ನೆ

Public TV
By Public TV
8 minutes ago
Elephant Woman Death
Chikkamagaluru

ಕಾಡಾನೆ ದಾಳಿಗೆ ಮಹಿಳೆ ಬಲಿ – ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

Public TV
By Public TV
10 minutes ago
Gangabai Siddaramappa Patil
Karnataka

ಸಚಿವ ಶಿವಾನಂದ ಪಾಟೀಲ್‌ಗೆ ಮಾತೃ ವಿಯೋಗ

Public TV
By Public TV
13 minutes ago
Chandru Lamani BJP MLA
Bengaluru City

ಶಾಸಕ ಚಂದ್ರು ಲಮಾಣಿಗೆ ಮಾ.2ರ ತನಕ ನ್ಯಾಯಾಂಗ ಬಂಧನ

Public TV
By Public TV
31 minutes ago
Injection 2
Crime

ದಾವಣಗೆರೆ | ಓವರ್‌ ಡೋಸ್‌ ಇಂಜೆಕ್ಷನ್ ಚುಚ್ಚಿಕೊಂಡು ವೈದ್ಯ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
33 minutes ago
Fire accident at Nelamangala godown
Bengaluru City

ನೆಲಮಂಗಲ | ಪರ್ಫ್ಯೂಮ್ ಗೋಡೌನ್‍ನಲ್ಲಿ ಅಗ್ನಿ ಅವಘಡ – ಮುಗಿಲೆತ್ತರಕ್ಕೆ ಹಬ್ಬಿದ ಜ್ವಾಲೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?