Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ರಕ್ಷಿತ್ ಶೆಟ್ಟಿ ಜೊತೆಗಿನ `ಕಿರಿಕ್ ಪಾರ್ಟಿ’ ಚಿತ್ರ ನೆನಪಿಸಿಕೊಂಡ ರಶ್ಮಿಕಾ ಮಂದಣ್ಣ

Public TV
Last updated: December 31, 2022 9:14 am
Public TV
Share
1 Min Read
RASHMIKA 7
SHARE

ರಶ್ಮಿಕಾ ಮಂದಣ್ಣ (Rashmika Mandanna) ಟಾಲಿವುಡ್, ಬಾಲಿವುಡ್‌ನಲ್ಲಿ ನೆಲೆ ನಿಲ್ಲಲು ಕಾರಣವಾಗಿರೋದು `ಕಿರಿಕ್ ಪಾರ್ಟಿ'(Kirik Party) ಸಿನಿಮಾ. ಇದೀಗ ಈ ಚಿತ್ರಕ್ಕೆ 6 ವರ್ಷಗಳನ್ನ ಪೂರೈಸಿದೆ. ಸಾಕಷ್ಟು ವಿವಾದಗಳ ಬೆನ್ನಲ್ಲೇ ತಮ್ಮ ಕಿರಿಕ್ ಪಾರ್ಟಿ ಸಿನಿಮಾ ಜರ್ನಿಯನ್ನ ರಶ್ಮಿಕಾ ಮಂದಣ್ಣ ನೆನಪು ಮಾಡಿಕೊಂಡಿದ್ದಾರೆ. ಈ ಕುರಿತು ಸ್ಪೆಷಲ್ ಪೋಸ್ಟ್ ಕೂಡ ಹಂಚಿಕೊಂಡಿದ್ದಾರೆ.

rashmika

ರಕ್ಷಿತ್ ಶೆಟ್ಟಿ(Rakshith Shetty), ರಶ್ಮಿಕಾ ಮಂದಣ್ಣ ಅವರ ನಟನೆಯ `ಕಿರಿಕ್ ಪಾರ್ಟಿ’ ಡಿ.30, 2016ರಲ್ಲಿ ತೆರೆಕಂಡಿತ್ತು. ಸೂಪರ್ ಡೂಪರ್ ಆಗಿ ಸಿನಿಮಾ ಸಕ್ಸಸ್ ಕಂಡಿತ್ತು. ಸಾನ್ಯ ಮತ್ತು ಕರ್ಣನ ಲವ್ ಸ್ಟೋರಿಗೆ ಫ್ಯಾನ್ಸ್ ಫಿದಾ ಆಗಿದ್ದರು. ಈ ಸಿನಿಮಾ ತೆರೆಗೆ ಬಂದ ನಂತರದಲ್ಲಿ ಪರಭಾಷೆಯಲ್ಲಿ ಬ್ಯುಸಿ ಆದರು. ಕೆಲವು ಕಡೆಗಳಲ್ಲಿ ಅವರು ಕನ್ನಡವನ್ನು, ಮೊದಲ ಚಿತ್ರವನ್ನು ಕಡೆಗಣಿಸಿದ್ದಿದೆ. ಇದರಿಂದ ಅನೇಕರ ಕೋಪಕ್ಕೆ ಅವರು ಕಾರಣರಾದರು. ಈ ವಿಚಾರಕ್ಕೆ ಒಂದು ವರ್ಗದ ಜನರು ರಶ್ಮಿಕಾ ಅವರನ್ನು ದ್ವೇಷ ಮಾಡಲು ಆರಂಭಿಸಿದರು. ಬ್ಯಾನ್ (Ban) ಮಾಡಲೇಬೇಕು ಎಂಬ ಹಂತಕ್ಕೆ ಸೋಷಿಯಲ್ ಮೀಡಿಯಾ ಮೂಲಕ ಪ್ರತಿಭಟನೆ ಮಾಡಿದ್ದರು. ಈಗ ರಶ್ಮಿಕಾ `ಕಿರಿಕ್ ಪಾರ್ಟಿ’ ಸಿನಿಮಾ ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ: ಬಿಗ್ ಬಾಸ್‌ನಿಂದ ಹೊರ ಬಂದ್ಮೇಲೆ ಸಾನ್ಯನ ತಬ್ಬಿಕೊಳ್ತೀನಿ: ರೂಪೇಶ್‌ ಶೆಟ್ಟಿ

RASHMIKA 1 2

`ಕಿರಿಕ್ ಪಾರ್ಟಿ’ಗೆ ಆರು ವರ್ಷ. ಎಲ್ಲವೂ ಆರಂಭವಾದ ದಿನ ಎಂದು ರಶ್ಮಿಕಾ ಮಂದಣ್ಣ ಬರೆದುಕೊಂಡಿದ್ದಾರೆ. ಜತೆಗೆ ಕಿರಿಕ್ ಪಾರ್ಟಿ ಪೋಸ್ಟರ್ ಹಂಚಿಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಹಂಚಿಕೊಂಡಿರುವ ಈ ಸ್ಟೇಟಸ್‌ನ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದಾರೆ.

rashmika mandanna 4

ರಶ್ಮಿಕಾ ನಡೆ ನೋಡಿ ಅನೇಕ ಅಭಿಮಾನಿಗಳು ಕೆಟ್ಟ ಮೇಲೆ ಬುದ್ಧಿ ಬಂತಾ. ಈಗ ನಿಮ್ಮ ಮೊದಲ ಸಿನಿಮಾ ನೆನಪಾಯ್ತಾ ಎಂದು ಕಾಮೆಂಟ್ ಮಾಡುತ್ತಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:bollywoodKirik PartyPushpaRakshith ShettyRashmika Mandannasandalwoodಕಿರಿಕ್ ಪಾರ್ಟಿಬಾಲಿವುಡ್ರಕ್ಷಿತ್ ಶೆಟ್ಟಿರಶ್ಮಿಕಾ ಮಂದಣ್ಣಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema Updates

Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post
Darshan Vijayalakshmi
ಥಾಯ್ಲೆಂಡ್‌ನಲ್ಲಿ ಮ್ಯಾಂಗೋ ಸ್ಟಿಕ್ಕಿ ರೈಸ್ ಸವಿದ ದರ್ಶನ್ ವಿಜಯಲಕ್ಷ್ಮಿ
Cinema Latest Sandalwood Top Stories
Darshan Pavithra
ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ
Bengaluru City Cinema Court Latest Main Post National Sandalwood
Darshan Court
ದರ್ಶನ್‌ ಜಾಮೀನು ಭವಿಷ್ಯ | ನಾವು ಹೈಕೋರ್ಟ್ ಮಾಡಿದ ತಪ್ಪು ಮಾಡಲ್ಲ, ತರಾತುರಿಯಲ್ಲಿ ಆದೇಶ ಕೊಡಲ್ಲ – ಸುಪ್ರೀಂ
Bengaluru City Cinema Court Latest Main Post National Sandalwood
Appu Cup League
ಅಪ್ಪು ಕಪ್ ಸೀಸನ್ 3; ಜರ್ಸಿ ಅನಾವರಣ
Bengaluru City Cinema Karnataka Latest Top Stories

You Might Also Like

Rishabh Pant 1
Cricket

ನೋವಿನಲ್ಲೂ ಫಿಫ್ಟಿ ಹೊಡೆದ ಪಂತ್‌ – ಏಕದಿನದಂತೆ ಬ್ಯಾಟ್‌ ಬೀಸಿದ ಇಂಗ್ಲೆಂಡ್‌

Public TV
By Public TV
1 hour ago
Hubballi Exam
Dharwad

ಹುಬ್ಬಳ್ಳಿ ಪರೀಕ್ಷಾ ಕೇಂದ್ರದಲ್ಲಿ ಯಡವಟ್ಟು – ಮಧ್ಯಾಹ್ನ 2 ಗಂಟೆಗೆ ನಿಗದಿ, ರಾತ್ರಿ 10 ಕಳೆದರೂ ಆರಂಭವಾಗದ ಪರೀಕ್ಷೆ

Public TV
By Public TV
2 hours ago
Bengaluru Govindraj nagar arrest
Bengaluru City

ನಡುರಸ್ತೆಯಲ್ಲೇ ಯುವತಿಯ ತುಟ್ಟಿ ಕಚ್ಚಿ ಎಸ್ಕೇಪ್ ಆಗಿದ್ದ ಬೀದಿ ಕಾಮುಕ ಅರೆಸ್ಟ್

Public TV
By Public TV
2 hours ago
SSLC Exams
Bengaluru City

ಇನ್ಮುಂದೆ 33% ಅಂಕ ಪಡೆದರೆ SSLC ಪಾಸ್

Public TV
By Public TV
2 hours ago
MB Patil and k.rammohan Naidu
Bengaluru City

ಹುಬ್ಬಳ್ಳಿ, ಬೆಳಗಾವಿ ಏರ್‌ಪೋರ್ಟ್ ಅಂತಾರಾಷ್ಟ್ರೀಯ ನಿಲ್ದಾಣಕ್ಕೆ ಮನವಿ – ಕೇಂದ್ರ ವಿಮಾನಯಾನ ಸಚಿವರೊಂದಿಗೆ ಎಂಬಿಪಿ ಮಾತುಕತೆ

Public TV
By Public TV
2 hours ago
Hulk Hogan 3
Latest

WWE ಲೆಜೆಂಡ್‌, ಕುಸ್ತಿಪಟು ಹಲ್ಕ್ ಹೊಗನ್ ನಿಧನ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?