Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಕ್ಕ, ನೀವು ಭರವಸೆ ಈಡೇರಿಸದೇ ನಮ್ಮನ್ನು ಬಿಟ್ಟು ಹೋಗಿದ್ದೀರಿ: ಸ್ಮೃತಿ ಇರಾನಿ ಕಂಬನಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಕ್ಕ, ನೀವು ಭರವಸೆ ಈಡೇರಿಸದೇ ನಮ್ಮನ್ನು ಬಿಟ್ಟು ಹೋಗಿದ್ದೀರಿ: ಸ್ಮೃತಿ ಇರಾನಿ ಕಂಬನಿ

Latest

ಅಕ್ಕ, ನೀವು ಭರವಸೆ ಈಡೇರಿಸದೇ ನಮ್ಮನ್ನು ಬಿಟ್ಟು ಹೋಗಿದ್ದೀರಿ: ಸ್ಮೃತಿ ಇರಾನಿ ಕಂಬನಿ

Public TV
Last updated: August 7, 2019 2:50 pm
Public TV
Share
1 Min Read
smrithi sushma
SHARE

ನವದೆಹಲಿ: ಅಕ್ಕ, ನೀವು ಭರವಸೆ ಈಡೇರಿಸದೇ ನಮ್ಮನ್ನು ಬಿಟ್ಟು ಹೋಗಿದ್ದೀರಿ ಎಂದು ಟ್ವೀಟ್ ಮಾಡುವ ಮೂಲಕ ಸಚಿವೆ ಸ್ಮೃತಿ ಇರಾನಿ ಕಂಬನಿ ಮಿಡಿದಿದ್ದಾರೆ.

ಸ್ಮೃತಿ ಇರಾನಿ ಅವರು ತಮ್ಮ ಟ್ವಿಟ್ಟರಿನಲ್ಲಿ, “ಸುಷ್ಮಾ ಅಕ್ಕ, ನನಗೆ ನಿಮ್ಮ ಬಗ್ಗೆ ಒಂದು ದೂರು ಇದೆ. ನೀವು ನನ್ನನ್ನು ರೆಸ್ಟೋರೆಂಟ್‍ಗೆ ಊಟಕ್ಕೆ ಕರೆದುಕೊಂಡು ಹೋಗುತ್ತೇನೆ ಎಂದು ಹೇಳಿದ್ದೀರಿ. ಅಲ್ಲದೆ ನಿಮ್ಮ ಮಗಳು ಬನ್ಸೂರಿಗೂ ಹೇಳಿದ್ದೀರಿ. ಆದರೆ ಈಗ ನೀವು ಭರವಸೆಯನ್ನು ಈಡೇರಿಸದೇ ನಮ್ಮನ್ನು ಬಿಟ್ಟು ಹೋಗಿದ್ದೀರಿ” ಎಂದು ಟ್ವೀಟ್ ಮಾಡಿ ಕಂಬನಿ ಮಿಡಿದಿದ್ದಾರೆ.

I have an axe to grind with you Didi . You made Bansuri pick a restaurant to take me for a celebratory lunch. You left without fulfilling your promise to the two of us.

— Smriti Z Irani (@smritiirani) August 6, 2019

ಸುಷ್ಮಾ ಸ್ವರಾಜ್ ಅವರ ಆರೋಗ್ಯದಲ್ಲಿ ಮಂಗಳವಾರ ರಾತ್ರಿ ಏರುಪೇರು ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ತಕ್ಷಣವೇ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಸ್ವರಾಜ್ ಅವರ ಪಾರ್ಥಿವ ಶರೀರವನ್ನು ಜನಪತ್ ರಸ್ತೆಯ ಧವನ್ ದೀಪ್ ಕಟ್ಟಡದ ನಿವಾಸದಲ್ಲಿ ಇರಿಸಲಾಗಿದೆ. ಇಂದು ಬೆಳಗ್ಗೆ 8ರಿಂದ 11 ಗಂಟೆವರೆಗೆ ಜಂತರ್ ಮಂತರ್‍ನಲ್ಲಿ ನಂತರ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2:30ರ ವರೆಗೆ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗಿದೆ. ಆ ಬಳಿಕ 3 ಗಂಟೆಗೆ ಲೋಧಿ ರಸ್ತೆಯ ಶವಗಾರದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ.

TAGGED:New DelhiPublic TVSmriti IraniSushma swarajtwitterಟ್ವಿಟ್ಟರ್ನವದೆಹಲಿಪಬ್ಲಿಕ್ ಟಿವಿಸುಷ್ಮಾ ಸ್ವರಾಜ್ಸ್ಮೃತಿ ಇರಾನಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
5 hours ago
01 17
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-1

Public TV
By Public TV
6 hours ago
02 17
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-2

Public TV
By Public TV
6 hours ago
03 15
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-3

Public TV
By Public TV
6 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
6 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
6 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?