Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿದೇಶದಲ್ಲಿ ಆಸ್ತಿ ಹೊಂದಿದ್ದರೆ ಸರಿಯಾದ ವಿವರ ಸಲ್ಲಿಸಿ – ಇಲ್ದಿದ್ರೆ ಬೀಳುತ್ತೆ ಭಾರೀ ದಂಡ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ವಿದೇಶದಲ್ಲಿ ಆಸ್ತಿ ಹೊಂದಿದ್ದರೆ ಸರಿಯಾದ ವಿವರ ಸಲ್ಲಿಸಿ – ಇಲ್ದಿದ್ರೆ ಬೀಳುತ್ತೆ ಭಾರೀ ದಂಡ!

Latest

ವಿದೇಶದಲ್ಲಿ ಆಸ್ತಿ ಹೊಂದಿದ್ದರೆ ಸರಿಯಾದ ವಿವರ ಸಲ್ಲಿಸಿ – ಇಲ್ದಿದ್ರೆ ಬೀಳುತ್ತೆ ಭಾರೀ ದಂಡ!

Public TV
Last updated: November 28, 2025 9:06 pm
Public TV
Share
3 Min Read
UAE Dubai Real Real Estate
SHARE

ನವದೆಹಲಿ: ವಿದೇಶದಲ್ಲಿ ನೀವು ಆಸ್ತಿ ಹೊಂದಿದ್ದರೆ ಅದರ ವಿವರವನ್ನು ಒಂದು ತಿಂಗಳ ಒಳಗಡೆ ಆದಾಯ ತೆರಿಗೆ ಇಲಾಖೆಗೆ (Income Tax Department) ಸಲ್ಲಿಸಿ. ಇಲ್ಲದಿದ್ದರೆ ನೀವು ಭಾರೀ ಪ್ರಮಾಣದ ದಂಡವನ್ನು (Heavy Penalty) ಕಟ್ಟಬೇಕಾಗುತ್ತದೆ.

ಕಪ್ಪು ಹಣದ (Black Money) ವಿರುದ್ಧ ಸಮರ ಸಾರಿರುವ ಕೇಂದ್ರ ಸರ್ಕಾರ ಈಗ ವಿದೇಶದಲ್ಲಿ ಆಸ್ತಿ (Foreign Assets) ಹೊಂದಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ. ವಿದೇಶಗಳಲ್ಲಿ ಆಸ್ತಿ ಹೊಂದಿರುವ ಅಥವಾ ಹಣಕಾಸು ಖಾತೆಗಳನ್ನು ನಿರ್ವಹಿಸುವ ಸಾವಿರಾರು ಭಾರತೀಯರಿಗೆ ಆದಾಯ ತೆರಿಗೆ ಇಲಾಖೆ ಇಂದಿನಿಂದ ಸಂದೇಶವನ್ನು ಕಳುಹಿಸಲು ಆರಂಭಿಸಿದೆ.

ಡಿಸೆಂಬರ್ 31ರೊಳಗೆ ಎಲ್ಲಾ ವಿದೇಶಿ ಆಸ್ತಿಗಳನ್ನು ಸರಿಯಾಗಿ ಘೋಷಿಸಿ ಅಥವಾ ಭಾರೀ ಪ್ರಮಾಣದ ದಂಡವನ್ನು ಪಾವತಿಸಲು ಸಿದ್ಧರಾಗಿ ಎಂದು ಸಂದೇಶದಲ್ಲಿ ಕಳುಹಿಸಲಾಗಿದೆ. ಭಾರತದಲ್ಲಿ ತೆರಿಗೆ ಪಾವತಿಸಿ ವಿದೇಶದಲ್ಲಿ ಆಸ್ತಿ ಹೊಂದಿದವರಿಗೆ ಮಾತ್ರ ಈ ಎಚ್ಚರಿಕೆ ಅನ್ವಯವಾಗುತ್ತದೆ. ಭಾರತದಲ್ಲಿ ತೆರಿಗೆ ಪಾವತಿಸದ ಅನಿವಾಸಿ ಭಾರತೀಯರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.  ಇದನ್ನೂ ಓದಿ:  ಟ್ರಂಪ್‌ ಸುಂಕ ಸಮರದ ಮಧ್ಯೆಯೂ ನಿರೀಕ್ಷೆಗೂ ಮೀರಿ ಜಿಡಿಪಿ ವೃದ್ಧಿ

🔷 The Central Board of Direct Taxes (CBDT) launches the second NUDGE (Non-intrusive Usage of Data to Guide and Enable) initiative to strengthen voluntary compliance.

🔷 Analysis of AEOI information for FY 2024-25 (CY 2024) has identified high-risk cases where foreign assets… pic.twitter.com/xmkFBYYIL9

— Income Tax India (@IncomeTaxIndia) November 27, 2025

2024–25ರ ಹಣಕಾಸು ವರ್ಷದ ಸ್ವಯಂಚಾಲಿತ ಮಾಹಿತಿ ವಿನಿಮಯ (AEOI) ಡೇಟಾವನ್ನು ವಿಶ್ಲೇಷಿಸಿದ ನಂತರ ಇಲಾಖೆಯು ಸುಮಾರು 25 ಸಾವಿರ ಹೈ-ರಿಸ್ಕ್ ತೆರಿಗೆದಾರರನ್ನು ಪತ್ತೆ ಹಚ್ಚಿತ್ತು. ಇವರ ವಿದೇಶಿ ಆಸ್ತಿಗಳು 2025–26 ರಲ್ಲಿ ಸಲ್ಲಿಸಿದ ಐಟಿ ರಿಟರ್ನ್‌ಗೆ ಹೊಂದಿಕೆಯಾಗದ ಕಾರಣ ಈ ಸಂದೇಶಗಳನ್ನು ಕಳುಹಿಸುತ್ತಿದೆ.

ವಿದೇಶದಲ್ಲಿರುವ ಆಸ್ತಿ ಮತ್ತು ಅಲ್ಲಿಂದ ಬಂದ ಆದಾಯವನ್ನು ತೋರಿಸಲು ಇದೊಂದು ಕೊನೆಯ ಅವಕಾಶ ಎಂದು ಎಂದು CBDT ಹೇಳಿದೆ. ಕಪ್ಪು ಹಣ ಮತ್ತು ತೆರಿಗೆ ಹೇರಿಕೆ ಕಾಯ್ದೆ 2015 ರ ಅಡಿಯಲ್ಲಿ, ವಿದೇಶಿ ಆಸ್ತಿಗಳನ್ನು ಬಹಿರಂಗಪಡಿಸಲು ವಿಫಲವಾದರೆ 10 ಲಕ್ಷ ರೂ.ಗಳ ದಂಡ, ಜೊತೆಗೆ 30 ಪ್ರತಿಶತ ತೆರಿಗೆ ಮತ್ತು ಪಾವತಿಸಬೇಕಾದ ತೆರಿಗೆಯ ಮೇಲೆ 300 ಪ್ರತಿಶತದಷ್ಟು ದಂಡ ವಿಧಿಸಲು ಅವಕಾಶವಿದೆ. ಜೂನ್ 2025 ರವರೆಗೆ ಆದಾಯ ತೆರಿಗೆ ಇಲಾಖೆ ಸುಮಾರು 1,080 ಪ್ರಕರಣಗಳನ್ನು ಗುರುತಿಸಿ ಸುಮಾರು 40,000 ಕೋಟಿ ರೂ.ಗಳ ತೆರಿಗೆ ವಂಚನೆಯಾಗಿರುವುದನ್ನು ಪತ್ತೆ ಹಚ್ಚಿತ್ತು.  ಇದನ್ನೂ ಓದಿ:  ಡಿಸೆಂಬರ್‌ 4, 5 ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ

ಇತ್ತೀಚಿಗೆ ದೆಹಲಿ, ಮುಂಬೈ ಮತ್ತು ಪುಣೆಯಲ್ಲಿನ ಶೋಧ ಕಾರ್ಯಾಚರಣೆಯ ವೇಳೆ ನೂರಾರು ಕೋಟಿ ಮೌಲ್ಯದ ಬಹಿರಂಗಪಡಿಸದ ವಿದೇಶಿ ಆಸ್ತಿಗಳು ಮತ್ತು ಆದಾಯವನ್ನು ಆದಾಯ ತೆರಿಗೆ ಇಲಾಖೆ ಪತ್ತೆ ಮಾಡಿತ್ತು.

ಹಲವಾರು ವರ್ಷಗಳಿಂದ ದುಬೈನಲ್ಲಿ ವಿದೇಶಿ ಆಸ್ತಿ ಖರೀದಿದಾರರ ಪಟ್ಟಿಯಲ್ಲಿ ಭಾರತೀಯರು ಅಗ್ರಸ್ಥಾನದಲ್ಲಿದ್ದಾರೆ. 2024 ರಲ್ಲಿ ಭಾರತೀಯ ಖರೀದಿದಾರರು ಎಲ್ಲಾ ದುಬೈ ಆಸ್ತಿ ವಹಿವಾಟುಗಳಲ್ಲಿ 22% ರಷ್ಟು ಪಾಲನ್ನು ಹೊಂದಿದ್ದರು ಮಾತ್ರವಲ್ಲದೇ ಸರಿಸುಮಾರು 150 ಬಿಲಿಯನ್ ಡಾಲರ್‌ ಹೂಡಿಕೆ ಮಾಡಿದ್ದಾರೆ ಎಂದು ದುಬೈ ಭೂ ಇಲಾಖೆ ಹೇಳಿತ್ತು. ಈ ಖರೀದಿದಾರರಲ್ಲಿ ಹಲವರು ಭಾರತದಲ್ಲಿ ತೆರಿಗೆ ಪಾವತಿಸುತ್ತಿದ್ದಾರೆ. ಇವರು ಭಾರತದಲ್ಲಿ ಐಟಿ ರಿಟರ್ನ್ಸ್‌ ಫೈಲ್‌ ಮಾಡುವಾಗ ವಿದೇಶಿ ಆಸ್ತಿಗಳು ಮತ್ತು ವಿದೇಶಿ ಮೂಲ ಆದಾಯವನ್ನು ಸರಿಯಾಗಿ ಭರ್ತಿ ಮಾಡಬೇಕಾಗುತ್ತದೆ.

TAGGED:black moneyincome taxindiaಆದಾಯ ತೆರಿಗೆಆಸ್ತಿಕಪ್ಪು ಹಣದಂಡಭಾರತವಿದೇಶ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
28 minutes ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
48 minutes ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
1 hour ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
1 hour ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
2 hours ago
Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?