Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಯಲ್ಲಿ ಇಲಿ ಹಿಡಿದು ಎಸಿಯಿಂದ ಕೆಳಗೆ ನೇತಾಡ್ತಿತ್ತು ಹಾವು- ವಿಡಿಯೋ ವೈರಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Out of the box | ಬಾಯಲ್ಲಿ ಇಲಿ ಹಿಡಿದು ಎಸಿಯಿಂದ ಕೆಳಗೆ ನೇತಾಡ್ತಿತ್ತು ಹಾವು- ವಿಡಿಯೋ ವೈರಲ್

Out of the box

ಬಾಯಲ್ಲಿ ಇಲಿ ಹಿಡಿದು ಎಸಿಯಿಂದ ಕೆಳಗೆ ನೇತಾಡ್ತಿತ್ತು ಹಾವು- ವಿಡಿಯೋ ವೈರಲ್

Public TV
Last updated: June 15, 2017 1:20 pm
Public TV
Share
1 Min Read
snake and rat viral video
SHARE

ಮನೆಯಲ್ಲಿ ಇಲಿ ಕಾಣಿಸಿಕೊಂಡರೆ ಅದನ್ನ ಹಿಡಿಯಲು ಪ್ರಯತ್ನಿಸಬಹುದು ಅಥವಾ ಅದಾಗಿಯೇ ಹೋಗುತ್ತೆ ಅಂತ ಸುಮ್ಮನಾಗಬಹುದು. ಒಂದು ವೇಳೆ ಹಾವು ಕಾಣಿಸಿಕೊಂಡರೆ ಅದನ್ನ ಹಿಡಿಸೋವರೆಗೂ ಸಮಾಧಾನವಿರಲ್ಲ. ಇನ್ನು ಇಲಿ, ಹಾವು ಎರಡೂ ಒಟ್ಟಿಗೆ ಕಾಣಿಸಿಕೊಂಡ್ರೆ? ಗಾಬರಿಯಾಗಿ ಅಲ್ಲಿಂದ ದೂರ ಹೋಗ್ತೀವಿ. ಆದ್ರೆ ಇಲ್ಲೊಬ್ಬ ತನ್ನ ಮೊಬೈಲ್ ತೆಗೆದು ಅದನ್ನ ವಿಡಿಯೋ ಮಾಡಿದ್ದು, ಇದೀಗ ವೈರಲ್ ಆಗಿದೆ.

ಬಾಯಲ್ಲಿ ಇಲಿಯನ್ನ ಕಚ್ಚಿಕೊಂಡಿದ್ದ ಹಾವು ಎಸಿ ಯಿಂದ ಕೆಳಗೆ ನೇತಾಡುತ್ತಿರೋದನ್ನ ವಿಡಿಯೋದಲ್ಲಿ ನೋಡಬಹುದು. ಇಲಿಯನ್ನ ಹಿಡಿದು ಹಾವು ಎಸಿಯೊಳಗೆ ಮತ್ತೆ ನುಸುಳಿಕೊಳ್ಳೋಕೆ ಪ್ರಯತ್ನಿಸುತ್ತಿದೆ. ಹಾವಿನ ಬಾಯಲ್ಲಿರುವ ಇಲಿ ಕೂಡ ದೊಡ್ಡದಾಗಿದ್ದು ನೋಡುಗರಲ್ಲಿ ಭಯ ಹುಟ್ಟಿಸುವಂತಿದೆ.

ಕೇವಲ 10 ಸೆಕೆಂಡ್‍ಗಳ ವಿಡಿಯೋ ಈಗಾಗಲೇ ವೈರಲ್ ಆಗಿದ್ದು, 6.5 ಕೋಟಿಗೂ ಹೆಚ್ಚು ಬಾರಿ ವೀಕ್ಷಣೆಯಾಗಿದೆ. 65 ಸಾವಿರಕ್ಕೂ ಹೆಚ್ಚು ಬಾರಿ ಶೇರ್ ಆಗಿದ್ದು, 44 ಸಾವಿರಕ್ಕೂ ಹೆಚ್ಚು ರಿಯಾಕ್ಷನ್ಸ್ ಪಡೆದಿದೆ.

ನಿರೀಕ್ಷೆಯಂತೆ ಫೇಸ್‍ಬುಕ್‍ನಲ್ಲಿ ನೋಡುಗರು ಈ ವಿಡಿಯೋ ಬಗ್ಗೆ ಸಾಕಷ್ಟು ಕಮೆಂಟ್ ಮಾಡಿದ್ದಾರೆ. “ಇದನ್ನ ನೋಡಿ ನನಗೆ ನಿಜ್ಕಕೂ ಗಾಬರಿಯಾಯ್ತು” ಎಂಬ ಒಬ್ಬರು ಕಮೆಂಟ್ ಮಾಡಿದ್ದಾರೆ. “ನಾನು ಕಳೆದ ರಾತ್ರಿ ಈ ವಿಡಿಯೋ ನೋಡಿದೆ. ನಿಜವಾಗ್ಲೂ ಹಾಸಿಗೆಯಿಂದ ಎಗರಿ ಎಸಿ ಕೆಳಗೆ ಇಲ್ಲದಂತೆ ಮತ್ತೊಂದು ಬದಿಗೆ ಹೋಗಿ ಮಲಗಿದೆ” ಎಂದು ಮತ್ತೊಬ್ಬರು ಕಮೆಂಟ್ ಮಾಡಿದ್ದಾರೆ.

https://www.facebook.com/SimpleGirlOrg/videos/311834352571355/

TAGGED:Public TVratsnakeviral videoಇಲಿಪಬ್ಲಿಕ್ ಟಿವಿವಿಡಿಯೋವೈರಲ್ ವಿಡಿಯೋಹಾವು
Share This Article
Facebook Whatsapp Whatsapp Telegram

Cinema news

Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories
JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories

You Might Also Like

01 10
Big Bulletin

ಬಿಗ್‌ ಬುಲೆಟಿನ್‌ 16 February 2026 ಭಾಗ-1

Public TV
By Public TV
18 hours ago
02 11
Big Bulletin

ಬಿಗ್‌ ಬುಲೆಟಿನ್‌ 16 February 2026 ಭಾಗ-2

Public TV
By Public TV
18 hours ago
03 9
Big Bulletin

ಬಿಗ್‌ ಬುಲೆಟಿನ್‌ 16 February 2026 ಭಾಗ-3

Public TV
By Public TV
18 hours ago
akistan Army Balochistan Army
Latest

ನಮ್ಮವರನ್ನು ನಮಗೆ ಒಪ್ಪಿಸಿ, ಇಲ್ಲದಿದ್ರೆ ನಿಮ್ಮ 7 ಸೈನಿಕರಿಗೆ 6 ದಿನ ಮಾತ್ರ ಬಾಕಿ – ಪಾಕ್‌ಗೆ ಬಲೂಚ್‌ ಆರ್ಮಿ ಖಡಕ್‌ ಎಚ್ಚರಿಕೆ

Public TV
By Public TV
1 day ago
Sabarimala Womens Entry 2
Court

ಶಬರಿಮಲೆಗೆ ಮಹಿಳೆಯರ ಪ್ರವೇಶ – ಏ.7 ರಿಂದ 9 ನ್ಯಾಯಾಧೀಶರ ಪೀಠದಲ್ಲಿ ಮರುಪರಿಶೀಲನಾ ಅರ್ಜಿ ವಿಚಾರಣೆ

Public TV
By Public TV
1 day ago
Solar eclipse 1
Latest

ಮಂಗಳವಾರ ವರ್ಷದ ಮೊದಲ ʻಕಂಕಣ ಸೂರ್ಯಗ್ರಹಣʼ – ಎಲ್ಲೆಲ್ಲಿ ಗೋಚರ?

Public TV
By Public TV
1 day ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?