Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸ್ಕೂಟರ್‌ನಲ್ಲಿ ಬುಸ್‌ ಬುಸ್‌ ನಾಗ – ಆತಂಕಕ್ಕೆ ಒಳಗಾದ ವಾಹನ ಸವಾರ

Public TV
Last updated: August 16, 2022 4:56 pm
Public TV
Share
1 Min Read
cobra
SHARE

ನೆಲಮಂಗಲ: ಬೆಂಗಳೂರು ಹೊರವಲಯ ನೆಲಮಂಗಲ ನಗರದ ಸೊಂಡೇಕೊಪ್ಪ ರಸ್ತೆಯಲ್ಲಿ ನಾಗರ ಹಾವೊಂದು ರಸ್ತೆ ಬದಿ ನಿಂತಿದ್ದ ಸ್ಕೂಟರ್ ಒಳಗೆ ಸೇರಿಕೊಂಡು ಕೆಲ ಕಾಲ ಆತಂಕ ಮೂಡಿಸಿತ್ತು.

cobra 1

ಬಿಸಿಲಿನ ತಾಪಕ್ಕೆ ರಸ್ತೆಯಲ್ಲಿ ಹೋಗಲಾರದೇ ರಸ್ತೆ ಬದಿ ನಿಂತಿದ್ದ ಡಿಯೋ ಬೈಕ್ ಮುಂಭಾಗ ಸೇರಿದ ನಾಗರ ಹಾವು ಹೆಡ್ ಲೈಟ್ ಬಳಿ ಸೇರಿ ಶಬ್ಧ ಮಾಡಲು ಶುರುಮಾಡಿತ್ತು. ಈ ಸ್ಕೂಟರ್ ಒಳಗೆ ಸೇರಿದ್ದ ಹಾವನ್ನು ನೋಡಲು ಸೊಂಡೇಕೊಪ್ಪ ರಸ್ತೆಯಲ್ಲಿ ಸಂಚರಿಸುತ್ತಿದ್ದ ದಾರಿಹೋಕರು ಮುಗಿಬಿದ್ದಿದ್ದರು.

cobra 3

ನಂತರ ವಿಷಯ ತಿಳಿದು ಸ್ಥಳಕ್ಕೆ ಬಂದ ಉರಗ ತಜ್ಞ ಅರುಣ್ ಸ್ಕೂಟರ್ ಒಳಗೆ ಸೇರಿಕೊಂಡಿದ್ದ ನಾಗರ ಹಾವಿಗೆ ಯಾವುದೇ ತೊಂದರೆಯಾಗದಂತೆ ಸುಮಾರು ಅರ್ಧ ಗಂಟೆ ಕಾಲ ಎಚ್ಚರವಹಿಸಿ ಹಾವನ್ನು ರಕ್ಷಿಸಿದ್ದಾರೆ.  ಇದನ್ನೂ ಓದಿ: ಕಳಪೆ ಗುಣಮಟ್ಟದ ಆಹಾರ ನೀಡಿದ್ದಕ್ಕೆ ಕೇಟರರ್ಸ್‍ಗೆ ಶಿವಸೇನೆ ಶಾಸಕನಿಂದ ಕಪಾಳಮೋಕ್ಷ

ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ನಾಗರ ಹಾವು ಈ ಸ್ಕೂಟರ್‌ನಲ್ಲಿ ಆಶ್ರಯ ಪಡೆದಿದೆ ಎಂದು ತಿಳಿಸಿದ ಉರಗ ತಜ್ಞ ಅರುಣ್ ಸಾರ್ವಜನಿಕರು ವಾಹನ ರಸ್ತೆ ಬದಿ ನಿಲ್ಲಿಸುವಾಗ ಎಚ್ಚರವಹಿಸುವಂತೆ ಸಲಹೆ ನೀಡಿದ್ದಾರೆ. ಇದನ್ನೂ ಓದಿ: ತಿಲಕ ಇಟ್ಟುಕೊಂಡಿದ್ದಕ್ಕೇ ಚಾಕು ಇರಿತ – ಶಿವಮೊಗ್ಗ ಪ್ರಕರಣಕ್ಕೆ ಟ್ವಿಸ್ಟ್

Live Tv
[brid partner=56869869 player=32851 video=960834 autoplay=true]

TAGGED:bengalurucobrascootersunnyನಾಗರಹಾವುಬಿಸಿಲುಬೆಂಗಳೂರುಸ್ಕೂಟರ್
Share This Article
Facebook Whatsapp Whatsapp Telegram

You Might Also Like

Banshankari Police Station
Bengaluru City

ರಾಜಕಾರಣಿಗಳೊಂದಿಗೆ ಮಲಗಲು ಒಪ್ಪದಿದ್ದಕ್ಕೆ 6 ಬಾರಿ ತಲಾಖ್ – ಸೈಕೋ ಪತಿ ವರ್ತನೆಗೆ ಬೇಸತ್ತು ಪತ್ನಿ ದೂರು

Public TV
By Public TV
16 minutes ago
Bengaluru Hosur Toll Hike
Bengaluru City

ಬೆಂಗಳೂರು ಜನತೆಗೆ ಮತ್ತೆ ದರ ಏರಿಕೆ ಬಿಸಿ – ಹೊಸೂರು ರಸ್ತೆಯ ಎರಡು ಟೋಲ್ ದರ ಏರಿಕೆ

Public TV
By Public TV
51 minutes ago
Commercial LPG Cylinder 19kg
Latest

ಗುಡ್‌ ನ್ಯೂಸ್‌; ವಾಣಿಜ್ಯ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ ಬೆಲೆ ಭಾರಿ ಇಳಿಕೆ

Public TV
By Public TV
54 minutes ago
Abdul Rahim Murder 1
Crime

ಅಬ್ದುಲ್ ರಹಿಮಾನ್ ಹತ್ಯೆ ಕೇಸ್ – ಇನ್ನೋರ್ವ ಆರೋಪಿ ಅರೆಸ್ಟ್

Public TV
By Public TV
1 hour ago
iqbal hussain
Districts

ಶೀಘ್ರದಲ್ಲೇ ಡಿಕೆಶಿ ಸಿಎಂ ಆಗ್ತಾರೆ – ಇಕ್ಬಾಲ್ ಹುಸೇನ್ ಬಾಂಬ್

Public TV
By Public TV
2 hours ago
davanagere mosque
Davanagere

ಪ್ರಾಣ ಹೋದ್ರೂ ಸರಿ ಮಸೀದಿ ನಿರ್ಮಾಣಕ್ಕೆ ಬಿಡಲ್ಲ: ಮುಸ್ಲಿಂ ಮುಖಂಡರ ವಿರುದ್ಧ ಸ್ಥಳೀಯರ ಆಕ್ರೋಶ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?