Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಂಜಾಬ್‌ ವಿರುದ್ಧ ಫೈನಲ್‌ ಮ್ಯಾಚ್‌ – ಆರ್‌ಸಿಬಿ ಫ್ಯಾನ್ಸ್‌ಗೆ 1 ರೂ.ಗೆ ಆಫರ್‌ ಕೊಟ್ಟ ಸ್ನೂಕರ್‌ ಕ್ಲಬ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಂಜಾಬ್‌ ವಿರುದ್ಧ ಫೈನಲ್‌ ಮ್ಯಾಚ್‌ – ಆರ್‌ಸಿಬಿ ಫ್ಯಾನ್ಸ್‌ಗೆ 1 ರೂ.ಗೆ ಆಫರ್‌ ಕೊಟ್ಟ ಸ್ನೂಕರ್‌ ಕ್ಲಬ್

Bengaluru City

ಪಂಜಾಬ್‌ ವಿರುದ್ಧ ಫೈನಲ್‌ ಮ್ಯಾಚ್‌ – ಆರ್‌ಸಿಬಿ ಫ್ಯಾನ್ಸ್‌ಗೆ 1 ರೂ.ಗೆ ಆಫರ್‌ ಕೊಟ್ಟ ಸ್ನೂಕರ್‌ ಕ್ಲಬ್

Public TV
Last updated: June 2, 2025 10:34 pm
Public TV
Share
2 Min Read
RCB 6
SHARE

ಬೆಂಗಳೂರು: ಐಪಿಎಲ್‌ 18ನೇ ಆವೃತ್ತಿಯ ಫೈನಲ್‌ ಪಂದ್ಯವು ಜೂನ್‌ 3ರಂದು ಗುಜರಾತ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಾಯಲ್‌ ಚಾಲೆಂಜರ್ಸ್‌ ತಂಡಗಳ ನಡುವೆ ನಡೆಯಲಿದೆ. ಇದರ ಬೆನ್ನಲ್ಲೇ ಆರ್‌ಸಿಬಿ ಫ್ಯಾನ್ಸ್‌ಗಳಿಗೆ (RCB Fans) ಜಯನಗರದ ಆರ್‌ಸಿಬಿ ಸ್ನೂಕರ್‌ ಕ್ಲಬ್‌ (RCB Snooker Club) ಸ್ಪೆಷಲ್‌ ಆಫರ್‌ ನೀಡುತ್ತಿದೆ.

ಸ್ನೂಕರ್‌ ಪ್ರಿಯರಿಗೆ ಕೇವಲ ಒಂದು ರೂ. ಕೊಟ್ಟು ಸ್ನೂಕರ್ ಆಡುತ್ತಾ ಐಪಿಎಲ್‌ ಫೈನಲ್ ಮ್ಯಾಚ್ ನೋಡುವ ವಿಶೇಷ ಅವಕಾಶವನ್ನು ನೀಡಿದೆ. ಒಂದು ಗಂಟೆ ಕೇವಲ ಒಂದು ರೂ. ನೀಡಿ ಸ್ನೂಕರ್‌ ಆಡಬಹುದಾಗಿದೆ. ಸಾಮಾನ್ಯ‌ ದಿನಗಳಲ್ಲಿ ಕ್ಲಬ್‌ನಲ್ಲಿ ಸ್ನೂಕರ್‌ ಆಡಲು ಗಂಟೆಗೆ 150ರಿಂದ 250 ರೂ ನೀಡಬೇಕಿತ್ತು. ಆದರೆ ಈ ಬಾರಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (Royal Challengers Bengaluru) ಫೈನಲ್‌ ಪ್ರವೇಶಿಸಿದ ಹಿನ್ನೆಲೆ ಜಯನಗರದ (Jayanagara) ಸ್ನೂಕರ್‌ ಕ್ಲಬ್‌ ಆರ್‌ಸಿಬಿ ಫ್ಯಾನ್ಸ್‌ಗಳಿಗೆ ಮಂಗಳವಾರ ಇಡೀ ದಿನ ಈ ವಿಶೇಷ ಆಫರ್‌ ನೀಡುತ್ತಿರುವ ಮೂಲಕ ಗುಡ್‌ ನ್ಯೂಸ್‌ ನೀಡಿದೆ. ಇದನ್ನೂ ಓದಿ: ಈ ಬಾರಿ ಕಳೆಯಲಿದೆಯೇ ಫೈನಲ್‌ ಕಂಟಕ? – ಕಪ್‌ ಗೆದ್ದು ಅಭಿಮಾನಿಗಳಿಗೆ ಔತಣ ಕೊಡಲಿದೆಯೇ ಆರ್‌ಸಿಬಿ?

ಜಯನಗರದಲ್ಲಿ ಈ ಆರ್‌ಸಿಬಿ ಸ್ನೂಕರ್‌ ಕ್ಲಬ್‌ನ ಒಳಗಡೆ ಆರ್‌ಸಿಬಿ ಆಟಗಾರರ ಫೋಟೋ ವಾಲ್‌ ಮಾಡುವ ಮೂಲಕ ವಿಶೇಷ ಅಭಿಮಾನವನ್ನು ಹೊರಹಾಕಿದೆ. ಅಲ್ಲದೇ ಕಳೆದ ಡಬ್ಲ್ಯೂಪಿಎಲ್‌ನಲ್ಲಿ ಕಪ್‌ ಗೆದ್ದ ಆರ್‌ಸಿಬಿ ಮಹಿಳಾ ಆಟಗಾರ ಹಾಗೂ ಕಿಂಗ್‌ ಕೊಹ್ಲಿಯ (Virat Kohli) ಫೋಟೋ ಫ್ರೇಮ್‌ ಹಾಕುವ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಇದನ್ನೂ ಓದಿ: ಈ ಬಾರಿ ಐಪಿಎಲ್‌ನಲ್ಲಿ ಹೊಸ ಚಾಂಪಿಯನ್‌ – ಹಿಂದಿನ ಆರ್‌ಸಿಬಿ, ಪಂಜಾಬ್‌ ಫೈನಲ್‌ ಪಂದ್ಯಗಳು ಹೇಗಿತ್ತು?

ಇದೀಗ ನಾಳೆ ನಡೆಯಲಿರುವ ಫೈನಲ್‌ ಪಂದ್ಯಕ್ಕೆ ಕ್ರಿಕೆಟ್‌ ಅಭಿಮಾನಿಗಳು ಎದುರು ನೋಡುತ್ತಿದ್ದು, ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಈ ಬಾರಿ ಕಪ್‌ ಗೆಲ್ಲುವ ಮೂಲಕ 18 ವರ್ಷಗಳ ವನವಾಸಕ್ಕೆ ಅಂತ್ಯ ಹೇಳಲಿದೆಯೇ ಎಂದು ಆರ್‌ಸಿಬಿ ಫ್ಯಾನ್ಸ್‌ ಕಾದು ಕುಳಿತ್ತಿದ್ದಾರೆ. ಈ ಎಲ್ಲಾ ಪ್ರಶ್ನೆಗಳಿಗೆ ಜೂ. 3ರಂದು ನಡೆಯಲಿರುವ ಐಪಿಎಲ್‌ 18ನೇ ಆವೃತ್ತಿಯ ಫೈನಲ್‌ ಪಂದ್ಯ ತೆರೆ ಎಳೆಯಲಿದೆ.

TAGGED:bengalurujayanagararcbRCB Snooker ClubSnooker Gameಆರ್‍ಸಿಬಿಆರ್‌ಸಿಬಿ ಸ್ನೂಕರ್‌ ಕ್ಲಬ್‌ಐಪಿಎಲ್‌ 2025ಜಯನಗರಬೆಂಗಳೂರುಸ್ನೂಕರ್
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
16 minutes ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
35 minutes ago
Weather
Bengaluru City

ಬೆಂಗಳೂರಿನ ಹಲವೆಡೆ ತಂಪೆರೆದ ವರುಣ – ರಾಜ್ಯದಲ್ಲಿ ಏ.30ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Public TV
By Public TV
51 minutes ago
Nitin Gadkari
Latest

ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಭವಿಷ್ಯವಿಲ್ಲ: ನಿತಿನ್ ಗಡ್ಕರಿ

Public TV
By Public TV
59 minutes ago
Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
2 hours ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?