Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲಿವ್-ಇನ್-ಪಾರ್ಟ್ನರ್‌ನ ಕೊಂದು ಆಕೆ ಕೆಲಸ ಮಾಡ್ತಿದ್ದ ಠಾಣೆಗೆ ಹೋಗಿ ಶರಣಾದ ಯೋಧ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಲಿವ್-ಇನ್-ಪಾರ್ಟ್ನರ್‌ನ ಕೊಂದು ಆಕೆ ಕೆಲಸ ಮಾಡ್ತಿದ್ದ ಠಾಣೆಗೆ ಹೋಗಿ ಶರಣಾದ ಯೋಧ

Crime

ಲಿವ್-ಇನ್-ಪಾರ್ಟ್ನರ್‌ನ ಕೊಂದು ಆಕೆ ಕೆಲಸ ಮಾಡ್ತಿದ್ದ ಠಾಣೆಗೆ ಹೋಗಿ ಶರಣಾದ ಯೋಧ

Public TV
Last updated: July 20, 2025 8:52 am
Public TV
Share
1 Min Read
Soldier Kills Lover Surrenders At Police Station Where She Was Posted
SHARE

ಗಾಂಧಿನಗರ: ಸಿಆರ್‌ಪಿಎಫ್ ಯೋಧನೊಬ್ಬ (CRPF Soldier) ಪ್ರಿಯತಮೆಯನ್ನು ಕೊಂದು ಪೊಲೀಸರಿಗೆ ಶರಣಾದ ಘಟನೆ ಗುಜರಾತ್‌ನ (Gujarat) ಕಚ್ ಜಿಲ್ಲೆಯ ಅಂಜಾರ್‌ನಲ್ಲಿ ನಡೆದಿದೆ.

ಕೊಲೆಯಾದ ಮಹಿಳೆಯನ್ನು ಅರುಣಾಬೆನ್ ನಟುಭಾಯಿ ಜಾದವ್ (25) ಎಂದು ಗುರುತಿಸಲಾಗಿದೆ. ಅವರು ಅಂಜಾರ್ ಪೊಲೀಸ್ ಠಾಣೆಯಲ್ಲಿ ಸಹಾಯಕ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಆಗಿ ಸೇವೆ ಸಲ್ಲಿಸುತ್ತಿದ್ದರು. ಇನ್ನೂ ಹತ್ಯೆಗೈದ ಆರೋಪಿ ದಿಲೀಪ್ ಡಾಂಗ್ಚಿಯಾ ಸಿಆರ್‌ಪಿಎಫ್‌ ಯೋಧನಾಗಿದ್ದು, ಇಬ್ಬರೂ ಹಲವು ವರ್ಷಗಳಿಂದ (Live In Partner) ಲಿವ್‌ ಇನ್‌ನಲ್ಲಿದ್ದರು. ಹತ್ಯೆಯ ಬಳಿಕ ಆರೋಪಿ ಆಕೆ ಕೆಲಸ ಮಾಡುತ್ತಿದ್ದ ಅಂಜಾರ್ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಇದನ್ನೂ ಓದಿ: Chitradurga | ಮದುವೆಯಾಗಲು ಹೆಣ್ಣು ಸಿಕ್ಕಿಲ್ಲವೆಂದು ಹೋಂ ಗಾರ್ಡ್ ನೇಣಿಗೆ ಶರಣು

ಶುಕ್ರವಾರ ರಾತ್ರಿ ಅರುಣಾಬೆನ್ ಮತ್ತು ಆರೋಪಿ ಮನೆಯಲ್ಲಿ ಜಗಳವಾಡಿದ್ದಾರೆ. ಈ ಸಮಯದಲ್ಲಿ ತಾಯಿಯ ಬಗ್ಗೆ ಅವಹೇಳನಕಾರಿ ಮಾತಾಡಿದ್ದಕ್ಕೆ ಕೊಲೆ ಮಾಡಿರುವುದಾಗಿ ಆರೋಪಿ ಪೊಲೀಸರ ಬಳಿ ಹೇಳಿಕೊಂಡಿದ್ದಾನೆ.

2021ರಲ್ಲಿ ಇನ್ಸ್ಟಾಗ್ರಾಮ್ ಮೂಲಕ ಇಬ್ಬರು ‌ಪರಿಚಯ ಆಗಿದ್ದರು. ಬಳಿಕ ಪರಿಚಯ ಪ್ರೇಮಕ್ಕೆ ತಿರುಗಿ, ಒಟ್ಟಿಗೆ ವಾಸವಾಗಿದ್ದರು. ಇಬ್ಬರು ಮದುವೆಯಾಗಲು ನಿರ್ಧರಿಸಿದ್ದರು ಎಂದು ತಿಳಿದು ಬಂದಿದೆ.

ದಿಲೀಪ್‌ನನ್ನು ಮಣಿಪುರದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ (CRPF) ನಿಯೋಜಿಸಲಾಗಿತ್ತು. ಇದನ್ನೂ ಓದಿ: 10 ವರ್ಷಗಳಿಂದ ಭಾರತದಲ್ಲಿ ಮಂಗಳಮುಖಿ ವೇಷದಲ್ಲಿದ್ದ ಅಬ್ದುಲ್ ಕಲಾಂ ಅರೆಸ್ಟ್‌

TAGGED:CRPF SoldiergujaratLive In Partner
Share This Article
Facebook Whatsapp Whatsapp Telegram

Cinema news

rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories

You Might Also Like

Priyank Kharge
Bengaluru City

ಚೀನಾಗೆ ಭೂಮಿ ಕೊಟ್ಟಾಗ ದೇಶದ ಮರ್ಯಾದೆ ಹಾಳಾಗ್ಲಿಲ್ವಾ? – ಎಲ್ಲದಕ್ಕೂ ರಾಹುಲ್ ಗಾಂಧಿನೇ ಹೊಣೆನಾ? – ಪ್ರಿಯಾಂಕ್‌ ಖರ್ಗೆ ಪ್ರಶ್ನೆ

Public TV
By Public TV
8 minutes ago
Elephant Woman Death
Chikkamagaluru

ಕಾಡಾನೆ ದಾಳಿಗೆ ಮಹಿಳೆ ಬಲಿ – ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

Public TV
By Public TV
10 minutes ago
Gangabai Siddaramappa Patil
Karnataka

ಸಚಿವ ಶಿವಾನಂದ ಪಾಟೀಲ್‌ಗೆ ಮಾತೃ ವಿಯೋಗ

Public TV
By Public TV
13 minutes ago
Chandru Lamani BJP MLA
Bengaluru City

ಶಾಸಕ ಚಂದ್ರು ಲಮಾಣಿಗೆ ಮಾ.2ರ ತನಕ ನ್ಯಾಯಾಂಗ ಬಂಧನ

Public TV
By Public TV
31 minutes ago
Injection 2
Crime

ದಾವಣಗೆರೆ | ಓವರ್‌ ಡೋಸ್‌ ಇಂಜೆಕ್ಷನ್ ಚುಚ್ಚಿಕೊಂಡು ವೈದ್ಯ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
33 minutes ago
Fire accident at Nelamangala godown
Bengaluru City

ನೆಲಮಂಗಲ | ಪರ್ಫ್ಯೂಮ್ ಗೋಡೌನ್‍ನಲ್ಲಿ ಅಗ್ನಿ ಅವಘಡ – ಮುಗಿಲೆತ್ತರಕ್ಕೆ ಹಬ್ಬಿದ ಜ್ವಾಲೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?