Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋಳಿಗೆ ಕಲ್ಲೆಸದಿದ್ದನ್ನ ಪ್ರಶ್ನಿಸಿದ್ದಕ್ಕೆ ಕತ್ತಿಯಿಂದ ಇರಿದ- ಕರಳು ಕಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಕೋಳಿಗೆ ಕಲ್ಲೆಸದಿದ್ದನ್ನ ಪ್ರಶ್ನಿಸಿದ್ದಕ್ಕೆ ಕತ್ತಿಯಿಂದ ಇರಿದ- ಕರಳು ಕಟ್

Crime

ಕೋಳಿಗೆ ಕಲ್ಲೆಸದಿದ್ದನ್ನ ಪ್ರಶ್ನಿಸಿದ್ದಕ್ಕೆ ಕತ್ತಿಯಿಂದ ಇರಿದ- ಕರಳು ಕಟ್

Public TV
Last updated: March 2, 2020 4:58 pm
Public TV
Share
1 Min Read
MDK Hen Fight
SHARE

ಮಡಿಕೇರಿ: ಮನೆಯ ಮುಂದಿನ ಕೋಳಿಗಳಿಗೆ ಕಲ್ಲು ಎಸೆದಿದ್ದನ್ನು ಪ್ರಶ್ನಿಸಿದ್ದಕ್ಕೆ ಕತ್ತಿಯಿಂದ ಇರಿದಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಗರಂಗದೂರು ಗ್ರಾಮದಲ್ಲಿ ನಡೆದಿದೆ.

ದಿನೇಶ್ (25) ಕತ್ತಿಯಿಂದ ಇರಿತಕೊಳ್ಳಗಾದ ಯುವಕ. ಆರೋಪಿ ಓಬಯ್ಯ ಪೊಲೀಸ್ ಠಾಣೆಯಲ್ಲಿ ಕಂಬಿ ಎಣಿಸುತ್ತಿದ್ದಾನೆ. ದಿನೇಶ್ ಮತ್ತು ಓಬಯ್ಯ ಒಂದೇ ಗ್ರಾಮದ ನಿವಾಸಿಗಳಾಗಿದ್ದು, ಕೂಲಿ ಕೆಲಸ ಮಾಡಿಕೊಂಡಿದ್ದರು. ಈ ದಿನೇಶ್ ಗ್ರಾಮದ ಅಣ್ಣು ಎಂಬವರ ಮಗ. ಪಾನಮತ್ತನಾಗಿದ್ದ ಓಬಯ್ಯ ಮನೆ ಜಗಲಿ ಮೇಲೆ ಕುಳಿತು ದಿನೇಶ್ ಅವರ ಕೋಳಿಗಳಿಗೆ ಕಲ್ಲು ಎಸೆದಿದ್ದಾನೆ. ಇದರಿಂದ ಕೋಪಗೊಂಡ ದಿನೇಶ್ ಕಲ್ಲು ಏಕೆ ಎಸೆದು ಎಂದು ಓಬಯ್ಯನನ್ನು ಪ್ರಶ್ನಿಸಿದ್ದಾನೆ. ನಿಮ್ಮ ಕಲ್ಲು ನಮ್ಮ ಅಜ್ಜಿಗೆ ತಾಗುತ್ತಿತ್ತು ಎಂದು ಹೇಳಿದ್ದಾನೆ.

MDK Hen Fight 1

ಇಬ್ಬರ ಜಗಳ ವಿಕೋಪಕ್ಕೆ ತಿರುಗಿದಾಗ ಓಬಯ್ಯ ಮನೆಯಲ್ಲಿದ್ದ ಕತ್ತಿ ತಂದು ದಿನೇಶ್ ಹೊಟ್ಟೆಯ ಭಾಗಕ್ಕೆ ಇರಿದಿದ್ದಾನೆ. ತೀವ್ರ ರಕ್ತಸ್ರಾವವಾಗಿ ಬಿದ್ದ ದಿನೇಶ್ ಸ್ಥಳೀಯರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಥಮ ಚಿಕಿತ್ಸೆ ನೀಡಿದ ವೈದ್ಯರು ಶಸ್ತ್ರಚಿಕಿತ್ಸೆಯ ಅಗತ್ಯವಿದ್ದು, ಕೂಡಲೇ ಮೈಸೂರಿನ ಕೆ.ಆರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದ್ದಾರೆ. ಕುಟುಂಬಸ್ಥರು ದಿನೇಶ್ ನನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.

hen

ಗಾಯಾಳು ದಿನೇಶ್ ನ ಮೂರು ಕರಳುಗಳು ತುಂಡಾಗಿದ್ದು, ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ ತೀವ್ರನಿಗಾಘಟಕದಲ್ಲಿರಿಸಲಾಗಿದೆ. ದಿನೇಶ್ ಸ್ಥಿತಿಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ಆರೋಪಿ ಓಬಯ್ಯನನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಈ ಸಂಬಂಧ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:HenmadikeripolicePublic TVಕೋಳಿಪಬ್ಲಿಕ್ ಟಿವಿಪೊಲೀಸ್ಮಡಿಕೇರಿ
Share This Article
Facebook Whatsapp Whatsapp Telegram

Cinema news

Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories
ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood

You Might Also Like

manish tewari
Latest

ಇರಾನ್‌ ಯುದ್ಧ| ಕಾಂಗ್ರೆಸ್‌ನಲ್ಲಿ ಬಿರುಕು – ತರೂರ್‌ ಬಳಿಕ ಕೇಂದ್ರದ ನಡೆಯನ್ನು ಬೆಂಬಲಿಸಿದ ಮನೀಶ್‌ ತಿವಾರಿ

Public TV
By Public TV
13 minutes ago
Drone hits Saudi Arabias Samref refinery
Latest

ಯುದ್ಧ ಆರಂಭವಾದ ಬಳಿಕವೂ ತೈಲ ರಫ್ತು ಮಾಡುತ್ತಿದ್ದ ಸೌದಿಯ ರಿಫೈನರಿ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

Public TV
By Public TV
14 minutes ago
01 13
Big Bulletin

ಬಿಗ್‌ ಬುಲೆಟಿನ್‌ 19 March 2026 ಭಾಗ-1

Public TV
By Public TV
35 minutes ago
02 13
Big Bulletin

ಬಿಗ್‌ ಬುಲೆಟಿನ್‌ 19 March 2026 ಭಾಗ-2

Public TV
By Public TV
37 minutes ago
bjp flag
Bagalkot

ಕಾಂಗ್ರೆಸ್‌ನಲ್ಲಿ ಟಿಕೆಟ್‌ಗೆ ಫೈಟ್‌ – ದಾವಣಗೆರೆ, ಬಾಗಲಕೋಟೆಯಲ್ಲಿ ಬಿಜೆಪಿಗೆ ಸಿಗುತ್ತಾ ಗೆಲುವು?

Public TV
By Public TV
52 minutes ago
Chitradurga Acid Attack
Chitradurga

ವಿಚ್ಛೇದಿತ ಪತ್ನಿ ಸೇರಿ ಐವರ ಮೇಲೆ ಆ್ಯಸಿಡ್ ದಾಳಿ – ಬಳಿಕ ಮಚ್ಚಿನಿಂದ ಹಲ್ಲೆ ನಡೆಸಿ ಪತಿ ಎಸ್ಕೇಪ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?