Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

ಸಮಂತಾ ಹೆಸರು ಕೆಡಿಸಲು ಮುಂದಾಗಿರುವ ಆ ಕಾಣದ ಕೈ ಯಾರದ್ದು?

Public TV
Last updated: February 17, 2023 3:34 pm
Public TV
Share
1 Min Read
samantha 1 1
SHARE

ಸೌತ್ ನಟಿ ಸಮಂತಾ(Samantha) ವೃತ್ತಿರಂಗದಲ್ಲಿ ಅಗ್ರಸ್ಥಾನದಲ್ಲಿದ್ದರು. ವೈಯಕ್ತಿಕ ಜೀವನದಲ್ಲಿ ಸಾಕಷ್ಟು ಏಳುಬೀಳುಗಳನ್ನ ಕಂಡಿರುವ ಸಮಂತಾ ಇದೀಗ ಮೈಯೋಸಿಟೀಸ್ (Myosities) ಕಾಯಿಲೆಯಿಂದ ಬಳಲುತ್ತಿದ್ದಾರೆ. ಅದಕ್ಕಾಗಿ ಸೂಕ್ತ ಚಿಕಿತ್ಸೆ ಕೂಡ ಪಡೆಯುತ್ತಿದ್ದಾರೆ. ಈ ನಡುವೆ ಸಮಂತಾ ಹೆಸರನ್ನ ಕೆಡಿಸಲು ಹುನ್ನಾರ ನಡೆಯುತ್ತಿದೆ. ಯಾರು ರೀತಿ ಮಾಡುತ್ತಿದ್ದಾರೆ ಎಂಬ ಪ್ರಶ್ನೆ ಮೂಡಿದೆ. ಇದನ್ನೂ ಓದಿ: ಆಗ ಭಾಯ್, ಈಗ ಪತಿ: ಟ್ರೋಲ್ ಆಯ್ತು ನಟಿ ಸ್ವರಾ ಭಾಸ್ಕರ್ ಪೋಸ್ಟ್

samantha 2ನಾಗಚೈತನ್ಯ (Nagachaitanya) ಜೊತೆಗಿನ ಡಿವೋರ್ಸ್ ನಂತರ ವೈಯಕ್ತಿಕವಾಗಿ ಸಾಕಷ್ಟು ನೋವು ಕಂಡಿರುವ ನಟಿ ಕಳೆದ ವರ್ಷ `ಪುಷ್ಪ’ (Pushpa) ಸಿನಿಮಾದ ಹಾಡಿನಲ್ಲಿ ಹೆಜ್ಜೆ ಹಾಕಿದ್ದರು. ಈ ಸಾಂಗ್ ಮತ್ತು ಸಿನಿಮಾ ಎರಡು ಸೂಪರ್ ಹಿಟ್ ಆಗಿದ್ದರು. ಅಲ್ಲು ಅರ್ಜುನ್ (Allu Arjun) ಜೊತೆ ಸ್ಯಾಮ್ ಸೊಂಟ ಬಳುಕಿಸಿದ್ದೇ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು.

samanthaಸದ್ಯ ಬಾಲಿವುಡ್‌ನ (Bollywood) ಸಿಟಾಡೆಲ್ (Citadel) ಸಿನಿಮಾದಲ್ಲಿ ಸಮಂತಾ ಬ್ಯುಸಿಯಿರುವ ಬೆನ್ನಲ್ಲೇ ನಟಿಯ ಬಗ್ಗೆ ಇಲ್ಲ ಸಲ್ಲದ ವಿಚಾರಗಳನ್ನ ಸೃಷ್ಟಿಮಾಡಲಾಗುತ್ತಿದೆ. `ಪುಷ್ಪ 2′ (Pushpa 2) ಸಿನಿಮಾದಲ್ಲಿ ಸಮಂತಾಗೆ ಆಫರ್ ನೀಡಿದ್ದರು. ಅದರೆ ಅವರು ರಿಜೆಕ್ಟ್ ಮಾಡಿದ್ದಾರೆ ಎಂದು ಸುದ್ದಿ ಹಬ್ಬಿಸಲಾಗಿತ್ತು. ಬಳಿಕ ವಿಜಯ್ ದೇವರಕೊಂಡ (Vijay Devarakonda) ನಟನೆಯ ಖುಷಿ ಚಿತ್ರಕ್ಕೆ ಸ್ಯಾಮ್ ಶೂಟಿಂಗ್‌ಗೆ ಡೇಟ್ ಕೊಡುತ್ತಿಲ್ಲ ಎಂದು ಸುದ್ದಿಯಾಗಿತ್ತು. ಈ ಎಲ್ಲಾ ವದಂತಿಗೆ ಸಮಂತಾ ತಂಡ ಸ್ಪಷ್ಟನೆ ನೀಡಿದ್ದಾರೆ.

samanthaಸಮಂತಾಗೆ `ಪುಷ್ಪ 2’ಯಿಂದ ಯಾವುದೇ ಆಫರ್ ಬಂದಿಲ್ಲ. ಯಾರೋ ಸಮಂತಾಗೆ ಆಗದೇ ಇರೋರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಇದೆಲ್ಲಾ ಸುದ್ದಿ ಶುದ್ಧ ಸುಳ್ಳು ಎಂದು ಸಮಂತಾ ಟೀಂ ಪ್ರತಿಕ್ರಿಯೆ ನೀಡಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:CitadelFilmsHollywoodSamanthatollywoodಟಾಲಿವುಡ್ನಾಗಚೈತನ್ಯಸಮಂತಾ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
9 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
10 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
11 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
12 hours ago

You Might Also Like

Nganthoi Sharma
Latest

ವಿಮಾನ ಪತನ – ಗಗನ ಸಖಿಯ ಫೋಟೋ ಹಿಡಿದು ಕಣ್ಣೀರಿಟ್ಟ ಕುಟುಂಬಸ್ಥರು

Public TV
By Public TV
52 minutes ago
Amit Shah
Latest

1.25 ಲಕ್ಷ ಲೀಟರ್‌ ಇಂಧನ ಇತ್ತು, ಮಧ್ಯಾಹ್ನ ತಾಪಮಾನ ಹೆಚ್ಚಿದ್ದರಿಂದ ರಕ್ಷಿಸುವ ಅವಕಾಶ ಇರಲಿಲ್ಲ: ಅಮಿತ್‌ ಶಾ

Public TV
By Public TV
11 minutes ago
rabindranath tagore
Crime

ಸೇಡಿಗಾಗಿ ಠಾಗೂರ್ ಮನೆ ಮೇಲೆ ದಾಳಿ – 50ಕ್ಕೂ ಹೆಚ್ಚು ಜನರ ಮೇಲೆ ಕೇಸ್ 

Public TV
By Public TV
26 minutes ago
Air India crash in Ahmedabad Former Gujarat CM Vijay Rupanis first vehicle number was 1206. He always used to pick the same number plate for his vehicles Today is 12 06
Latest

ತಮ್ಮ ಫೇವರೇಟ್‌ ನಂಬರ್‌ ದಿನವೇ ಮೃತಪಟ್ಟ ಗುಜರಾತ್‌ ಮಾಜಿ ಸಿಎಂ ರೂಪಾನಿ

Public TV
By Public TV
1 hour ago
Rajasthan Married girl died plane crash
Latest

Ahmedabad Plane Crash | ಮೊದಲ ಬಾರಿಗೆ ಪತಿ ನೋಡಲು ಹೊರಟಿದ್ದ ನವವಿವಾಹಿತೆ ಸಾವು

Public TV
By Public TV
2 hours ago
Air India Flight Crash
Latest

ಪತನಗೊಂಡ ವಿಮಾನದಲ್ಲಿ ಮಗಳು, ಮೊಮ್ಮಗ ಇದ್ರು; ಬೆಳಿಗ್ಗೆಯಷ್ಟೇ ಅವಳ ಜೊತೆ ಮಾತಾಡಿದ್ದೆ – ಕಣ್ಣೀರಿಟ್ಟ ತಂದೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?