Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೋಮನಾಥ ದೇವಾಲಯ ಭಾರತದ ಅಸ್ಮಿತೆ ಮತ್ತು ನಾಗರಿಕತೆಯ ಹೆಮ್ಮೆಯ ಸಂಕೇತ – ಪ್ರಧಾನಿ ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸೋಮನಾಥ ದೇವಾಲಯ ಭಾರತದ ಅಸ್ಮಿತೆ ಮತ್ತು ನಾಗರಿಕತೆಯ ಹೆಮ್ಮೆಯ ಸಂಕೇತ – ಪ್ರಧಾನಿ ಮೋದಿ

Latest

ಸೋಮನಾಥ ದೇವಾಲಯ ಭಾರತದ ಅಸ್ಮಿತೆ ಮತ್ತು ನಾಗರಿಕತೆಯ ಹೆಮ್ಮೆಯ ಸಂಕೇತ – ಪ್ರಧಾನಿ ಮೋದಿ

Public TV
Last updated: January 11, 2026 10:57 pm
Public TV
Share
1 Min Read
PM Modi
SHARE

ಗಾಂಧೀನಗರ: ಸೋಮನಾಥ ದೇವಾಲಯ ಭಾರತದ ಅಸ್ಮಿತೆ ಮತ್ತು ನಾಗರಿಕತೆಯ ಹೆಮ್ಮೆಯ ಸಂಕೇತ ಎಂದು ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಬಣ್ಣಿಸಿದರು.

ಗುಜರಾತ್ (Gujarat) ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ಸೋಮನಾಥ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇದೇ ವೇಳೆ ಸೋಮನಾಥ ದೇಗುಲದಲ್ಲಿ ನಡೆಯುತ್ತಿರುವ ಶೌರ್ಯಯಾತ್ರೆ ಕಾರ್ಯಕ್ರಮದಲ್ಲಿ ಭಾಗಿಯಾದರು. ಬಳಿಕ ಮಾತನಾಡಿದ ಅವರು, ಜ್ಯೋತಿರ್ಲಿಂಗಗಳಲ್ಲಿ ಒಂದಾದ ಗುಜರಾತ್‌ನ ಶ್ರೀ ಸೋಮನಾಥ ದೇವಾಲಯದ ಮೇಲೆ ಮೊಹಮ್ಮದ್ ಘಜ್ನಿ ಮೊದಲ ಬಾರಿಗೆ ದಾಳಿ ನಡೆಸಿ 1,000 ವರ್ಷಗಳು ಕಳೆದಿವೆ ಎಂದು ಪ್ರಧಾನಿ ಮೋದಿ ಇತಿಹಾಸವನ್ನು ಸ್ಮರಿಸಿದ್ದಾರೆ. ಈ ದೇವಾಲಯ ಕೇವಲ ಕಲ್ಲಿನ ಕಟ್ಟಡವಲ್ಲ, ಭಾರತದ ಅಸ್ಮಿತೆ ಮತ್ತು ನಾಗರಿಕತೆಯ ಹೆಮ್ಮೆಯ ಸಂಕೇತ ಎಂದು ಬಣ್ಣಿಸಿದರು. ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ, ಹಣಕಾಸು ಆಯೋಗದ 11,495 ಕೋಟಿ ಬಿಡುಗಡೆಗೆ ಒತ್ತಾಯ!

ಘಜ್ನಿಯಿಂದ ಔರಂಗಜೇಬನವರೆಗೆ, ಎಲ್ಲಾ ಧಾರ್ಮಿಕ ಮೂಲಭೂತವಾದಿಗಳು ತಮ್ಮ ಕತ್ತಿಯ ಬಲದಿಂದ ಸೋಮನಾಥವನ್ನು ಗೆದ್ದಿದ್ದೇವೆ ಎಂದು ಭಾವಿಸಿದ್ದರು. ಆದರೆ ಕಾಲಚಕ್ರ ಉರುಳಿದಂತೆ ಆ ಆಕ್ರಮಣಕಾರರು ಇಂದು ಇತಿಹಾಸದ ಪುಟಗಳಿಗೆ ಸೀಮಿತವಾಗಿದ್ದಾರೆ. ಆದರೆ ಸೋಮನಾಥ ದೇವಾಲಯ ಇಂದಿಗೂ ಹೆಮ್ಮೆಯಿಂದ ತಲೆ ಎತ್ತಿ ನಿಂತಿದೆ ಎಂದು ಮಾರ್ಮಿಕವಾಗಿ ನುಡಿದರು.

ಇತ್ತ ರಾಮ ಜನ್ಮಭೂಮಿ ಆಯೋಧ್ಯೆಯಲ್ಲಿ ಸುಮಾರು 15 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಮಾಂಸಾಹಾರ ಪದಾರ್ಥ ವಿತರಣೆಯನ್ನ ನಿಷೇಧಿಸಲಾಗಿದೆ. ಅಯೋಧ್ಯೆಯಲ್ಲಿರುವ ಕೆಲವು ಹೋಟೆಲ್‌ಗಳು ಮತ್ತು ಹೋಂ ಸ್ಟೇಗಳು ಅತಿಥಿಗಳಿಗೆ ಮಾಂಸಾಹಾರ, ಮದ್ಯಪಾನವನ್ನು ನೀಡುತ್ತಿವೆ ಎಂದು ಸಾಲು ಸಾಲು ದೂರು ಬಂದ ಹಿನ್ನೆಲೆ ಅಯೋಧ್ಯೆ ಮಹಾನಗರ ಪಾಲಿಕೆ ಕಠಿಣ ಕ್ರಮಕ್ಕೆ ಮುಂದಾಗಿದೆ.ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ ಆವರಣದಲ್ಲಿ ನಮಾಜ್‌ಗೆ ಯತ್ನ – ಕಾಶ್ಮೀರ ಮೂಲದ ವ್ಯಕ್ತಿ ಪೊಲೀಸ್ ವಶಕ್ಕೆ

TAGGED:gujaratPM ModiSomanath Templeಗುಜರಾತ್ಪ್ರಧಾನಿ ಮೋದಿಸೋಮನಾಥ ದೇವಾಲಯ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories

You Might Also Like

ABVP protests against Azim Premji University Bengaluru 2
Bengaluru City

ಸೈನಿಕರ ವಿರುದ್ಧ ಕಾರ್ಯಕ್ರಮ – ಅಜೀಂ ಪ್ರೇಮ್‌ಜಿ ವಿವಿ ವಿರುದ್ಧ ಎಬಿವಿಪಿ ಪ್ರತಿಭಟನೆ

Public TV
By Public TV
16 seconds ago
Kamal Maula Mosque
Court

ಭೋಜ್‌ಶಾಲಾ ಸಂಕೀರ್ಣದಲ್ಲಿ ಪ್ರಾಚೀನ ದೇವಾಲಯದ ಅವಶೇಷಗಳಿಂದ ಕಮಲ್ ಮೌಲಾ ಮಸೀದಿ ನಿರ್ಮಾಣ

Public TV
By Public TV
20 minutes ago
Centre to launch HPV vaccination drive for girls aged 14 to prevent cancer
Latest

ಗರ್ಭಕಂಠದ ಕ್ಯಾನ್ಸರ್‌ ವಿರುದ್ಧ ಸಮರ – ಹದಿಹರೆಯದ ಹೆಣ್ಣು ಮಕ್ಕಳಿಗೆ ಕೇಂದ್ರದಿಂದ ಉಚಿತ ಲಸಿಕೆ

Public TV
By Public TV
35 minutes ago
Siddaramaiah 5
Bengaluru City

ಉದ್ಯೋಗ ಭರ್ತಿಯಾಗದ್ದಕ್ಕೆ ಬಿಜೆಪಿ ಕಾರಣ – ನಾವು 40 ಸಾವಿರ ನೇಮಕಾತಿ ಮಾಡಿದ್ದೇವೆ: ಸಿಎಂ

Public TV
By Public TV
40 minutes ago
Karnataka vs Jammu Kashmir Ranji Trophy Final KSCA Honors Sunil Joshi Pavilion Inauguration in Hubballi
Cricket

ಕರ್ನಾಟಕದ ವಿರುದ್ಧ ಉತ್ತಮ ಸ್ಥಿತಿಯಲ್ಲಿ ಜಮ್ಮು ಕಾಶ್ಮೀರ – ಜೋಶಿಗೆ KSCA ಗೌರವ

Public TV
By Public TV
55 minutes ago
Mantralaya Navaratna Kavach
Districts

ಮಂತ್ರಾಲಯದಲ್ಲಿ ಗುರುವೈಭವೋತ್ಸವ ಸಂಭ್ರಮ – ಸುಜಯೀಂದ್ರ ತೀರ್ಥರ ಮೂಲಬೃಂದಾವನಕ್ಕೆ ನವರತ್ನ ಕವಚ ಸಮರ್ಪಣೆ

Public TV
By Public TV
57 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?