Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವೃದ್ಧ ತಂದೆಯನ್ನು ಅಮಾನುಷವಾಗಿ ಹಲಗೆಯಿಂದ ಥಳಿಸಿದ ಪಾಪಿ ಮಗ- ಅರೆಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ವೃದ್ಧ ತಂದೆಯನ್ನು ಅಮಾನುಷವಾಗಿ ಹಲಗೆಯಿಂದ ಥಳಿಸಿದ ಪಾಪಿ ಮಗ- ಅರೆಸ್ಟ್

Crime

ವೃದ್ಧ ತಂದೆಯನ್ನು ಅಮಾನುಷವಾಗಿ ಹಲಗೆಯಿಂದ ಥಳಿಸಿದ ಪಾಪಿ ಮಗ- ಅರೆಸ್ಟ್

Public TV
Last updated: September 20, 2022 5:18 pm
Public TV
Share
2 Min Read
RAJASTHA JODHPUR
SHARE

ಜೈಪುರ: ವ್ಯಕ್ತಿಯೊಬ್ಬ ತನ್ನ ತಂದೆಯನ್ನು (Father) ರಸ್ತೆಯಲ್ಲಿಯೇ ಹಲಗೆಯಿಂದ ನಿರ್ದಯವಾಗಿ ಥಳಿಸಿರುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ವೀಡಿಯೋ ಅಧಿಕಾರಿಗಳ ಕಣ್ಣಿಗೆ ಬೀಳುತ್ತಲೇ ಪಾಪಿ ಮಗ ಪೊಲೀಸರ ಅತಿಥಿಯಾಗಿದ್ದಾನೆ.

ರಾಜಸ್ಥಾನದ (Rajasthan) ಜೋಧ್‌ಪುರದ (Jodhpur) ರತನಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಶೇರ್ ಆಗಿದೆ. ವೀಡಿಯೋದಲ್ಲಿ ವ್ಯಕ್ತಿಯೊಬ್ಬ ವೃದ್ಧ ತಂದೆಗೆ ಮರದ ಹಲಗೆಯಿಂದ ಕ್ರೂರವಾಗಿ ಹೊಡೆಯುತ್ತಿರುವುದು ಕಂಡುಬಂದಿದೆ.

RAJASTHAN JODHPUR

ನೆರೆಹೊರೆಯವರು ದೂರದಿಂದ ಹಿಂಸಾತ್ಮಕ ಕೃತ್ಯವನ್ನು ತಡೆಯಲು ಪ್ರಯತ್ನಿಸಿದ್ದಾರೆ. ಆದರೆ ಆರೋಪಿ ಅವರನ್ನೆಲ್ಲಾ ಅಲ್ಲಿಂದ ದೂರ ಹೋಗುವಂತೆ ಬೆದರಿಕೆ ಹಾಕಿದ್ದಾನೆ. ಬಳಿಕ ಮತ್ತೆ ತಂದೆಯನ್ನು ನಿಂದಿಸಿದ್ದಾನೆ ಹಾಗೂ ಪದೇ ಪದೇ ಕೈಯಿಂದ ಥಳಿಸಿರುವುದು ಕಂಡುಬಂದಿದೆ. ಇದನ್ನೂ ಓದಿ: ನೀರು ಕೇಳಿ ಮನೆಗೆ ನುಗ್ಗಿ ಬಲವಂತವಾಗಿ ಚುಂಬಿಸಿದ – ಫುಡ್ ಡೆಲಿವರಿ ಏಜೆಂಟ್ ಅರೆಸ್ಟ್

ಘಟನೆಯ ಬಗ್ಗೆ ತಿಳಿಸಿದ ಜೋಧಪುರದ ರತನಾಡ ಪೊಲೀಸ್ ಠಾಣೆಯ ಅಧಿಕಾರಿಗಳು, ವೀಡಿಯೋದಲ್ಲಿ ಆರೋಪಿ ತನ್ನ ತಂದೆಗೆ ಅಮಾನುಷವಾಗಿ ಹೊಡೆದಿರುವುದು ಕಂಡುಬಂದಿದೆ. ಮನೆಗೆ ಸಂಬಂಧಿಸಿದ ವಿಷಯದ ಬಗ್ಗೆ ತಂದೆ ಹಾಗೂ ಮಗನ ನಡುವೆ ಆಗಾಗ ಜಗಳವಾಗುತ್ತಿತ್ತು. ಘಟನೆಯ ಹಿಂದಿನ ದಿನವೂ ವ್ಯಕ್ತಿ ತಂದೆಯೊಂದಿಗೆ ಅನುಚಿತವಾಗಿ ವರ್ತಿಸಿರುವುದಾಗಿ ತಿಳಿದುಬಂದಿದೆ ಎಂದಿದ್ದಾರೆ.

#WATCH | A video of a son beating his father in Rajasthan’s Jodhpur went viral

The son often quarrels with the father regarding matters of the household. He misbehaved with his father yesterday also. He has been arrested under CrPC 151: SHO Ratnada PS

(CCTV Visuals) pic.twitter.com/3RScDVlOi4

— ANI MP/CG/Rajasthan (@ANI_MP_CG_RJ) September 19, 2022

ಇದೀಗ ಆರೋಪಿಯನ್ನು ಸಿಆರ್‌ಪಿಸಿ(ಕ್ರಿಮಿನಲ್ ಪ್ರೊಸೀಜರ್ ಕೋಡ್) 151ರ ಪ್ರಕಾರ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹೊಟ್ಟೆಯಲ್ಲಿ 1 ಕೆ.ಜಿ ಚಿನ್ನ ಬಚ್ಚಿಟ್ಟುಕೊಂಡು ಸ್ಮಗ್ಲಿಂಗ್ ಮಾಡುತ್ತಿದ್ದ ವ್ಯಕ್ತಿಯ ಬಂಧನ

Live Tv
[brid partner=56869869 player=32851 video=960834 autoplay=true]

TAGGED:fatherjodhpurrajasthansonಜೋಧ್‍ಪುರತಂದೆಮಂಗರಾಜಸ್ಥಾನಹಲಗೆ
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

entrepreneur Dhruv Dutt Sharma
Crime

500 ಕೋಟಿ ರೂ. ವಂಚನೆ ಕೇಸ್‌; 32ನೇ ಅವೆನ್ಯೂ ಸಿಇಒ ಬಂಧನ

Public TV
By Public TV
13 minutes ago
Namma Metro Greenline
Bengaluru City

ಮೆಟ್ರೋ ಟಿಕೆಟ್ ದರ ಏರಿಕೆ ವಿರೋಧಿಸಿ ಪ್ರತಿಭಟನೆ ಭೀತಿ – ಪೊಲೀಸರ ಮೊರೆ ಹೋದ ಬಿಎಂಆರ್‌ಸಿಎಲ್‌

Public TV
By Public TV
40 minutes ago
Farm Pond
Latest

ಕೃಷಿ ಹೊಂಡದಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

Public TV
By Public TV
1 hour ago
suchitra kamalakar bhat case
Crime

ಗಂಡನಿಲ್ಲದ ವೇಳೆ ಜಮೀನ್ದಾರ್‌ಗೆ ಸುಚಿತ್ರಾ ಬುಲಾವ್; ಕಲಬುರಗಿ ಜಮೀನ್ದಾರ ಜೊತೆ 3 ವರ್ಷ ಲವ್ವಿ-ಡವ್ವಿ

Public TV
By Public TV
2 hours ago
Crime 3
Crime

6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ

Public TV
By Public TV
2 hours ago
Sandalwood Farmer protest against government in Chikkamagaluru Tarikere
Chikkamagaluru

ಬದುಕಿದ್ದಾಗಲೇ ವೈಕುಂಠ ಸಮಾರಾಧನೆಗೆ ಅಧಿಕಾರಿಗಳಿಗೆ ಆಹ್ವಾನ – ಶ್ರೀಗಂಧ ಬೆಳೆಗಾರನ ವಿನೂತನ ಪ್ರತಿಭಟನೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?