ಶಿವಮೊಗ್ಗ: ಹೆತ್ತ ಮಗನೇ (Son) ತಾಯಿಯನ್ನು (Mother) ಕೊಲೆಗೈದ ದುರ್ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಭದ್ರಾವತಿ (Bhadravathi) ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ನಡೆದಿದೆ.
ಸುಲೋಚನಮ್ಮ (60) ಕೊಲೆಯಾದ ತಾಯಿ. ಸಂತೋಷ್ (40) ಕೊಲೆಗೈದ ಆರೋಪಿಯಾಗಿದ್ದು, ತಾಯಿಯನ್ನು ಹತ್ಯೆ ಮಾಡಿದ ಬಳಿಕ ಜಮೀನಿನಲ್ಲಿ ಮಲಗಿದ್ದ. ಪಕ್ಕದ ಮನೆಯವರು ಸುಲೋಚನಮ್ಮಗೆ ಊಟ ಕೊಡಲು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಬಾಲಕಿಯನ್ನು ಅಪಹರಿಸಿ, ಒಂದೂವರೆ ತಿಂಗಳು ನಿರಂತರವಾಗಿ ರೇಪ್- ವ್ಯಕ್ತಿ ಅರೆಸ್ಟ್
ಭದ್ರಾವತಿಯ ಹೊಸಮನೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ಸಂತೋಷ್‌ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಚಾಲಕನಿಗೆ ತಲೆ ಸುತ್ತು ಬಂದು ಡಿವೈಡರ್‌ಗೆ ಡಿಕ್ಕಿಯಾಗಿ BMTC ವೋಲ್ವೋ ಬಸ್ ಪಲ್ಟಿ
Web Stories