Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ʻದೇವರು ರುಜು ಮಾಡಿದನುʼ ಚಿತ್ರದ ಸಾಂಗ್ ರಿಲೀಸ್ – ವಿರಾಜ್ ಬಿಂದಾಸ್ ಕುಣಿತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ʻದೇವರು ರುಜು ಮಾಡಿದನುʼ ಚಿತ್ರದ ಸಾಂಗ್ ರಿಲೀಸ್ – ವಿರಾಜ್ ಬಿಂದಾಸ್ ಕುಣಿತ

Cinema

ʻದೇವರು ರುಜು ಮಾಡಿದನುʼ ಚಿತ್ರದ ಸಾಂಗ್ ರಿಲೀಸ್ – ವಿರಾಜ್ ಬಿಂದಾಸ್ ಕುಣಿತ

Public TV
Last updated: December 14, 2025 6:24 pm
Public TV
Share
2 Min Read
Miraj
SHARE

ʻಗತವೈಭವʼ ಸಿನಿಮಾ ಸಕ್ಸಸ್ ಖುಷಿಯಲ್ಲೀಗ ನಿರ್ದೇಶಕ ಸಿಂಪಲ್ ಸುನಿ (Simple Suni) ದೇವರು ರುಜು ಮಾಡಿದನು ಚಿತ್ರ ಕೈಗೆತ್ತಿಗೊಂಡಿದ್ದಾರೆ. ಈ ಚಿತ್ರದ ಮೂಲಕ ರಂಗಭೂಮಿ ಕಲಾವಿದ ವಿರಾಜ್ ಹೀರೋ ಆಗಿ ಚಿತ್ರರಂಗ ಪ್ರವೇಶ ಮಾಡುತ್ತಿದ್ದಾರೆ. ಶೀರ್ಷಿಕೆ ಮೂಲಕ ಕುತೂಹಲ ಹೆಚ್ಚಿಸಿರುವ ದೇವರು ರುಜು ಮಾಡಿದನು (Devaru ruju Madidanu) ಸಿನಿಮಾದ ಪ್ರಮೋಷನಲ್ ಸಾಂಗ್ ಬಿಡುಗಡೆ ಮಾಡಲಾಗಿದೆ. ಬೆಂಗಳೂರಿನ ಎಂಎಂಬಿ ಲೆಗಸಿಯಲ್ಲಿ ದೇವರು ರುಜು ಮಾಡಿದನು ಸಿನಿಮಾದ ಹ್ಯಾಪಿ ಬರ್ತಡೇ ಹಾಡು ರಿಲೀಸ್ ಮಾಡಲಾಯಿತು. ಈ ಸಂದರ್ಭದಲ್ಲಿ ಗಾಯಕ ಅಂಥೋನಿ ದಾಸ್ ಸೇರಿದಂತೆ ಇಡೀ ಚಿತ್ರತಂಡ ಉಪಸ್ಥಿತರಿದ್ದರು.

ಹಾಡು ಬಿಡುಗಡೆ ಬಳಿಕ ನಿರ್ದೇಶಕ ಸಿಂಪಲ್ ಸುನಿ ಮಾತನಾಡಿ, ದೇವರು ರುಜು ಮಾಡಿದನು ಮ್ಯೂಸಿಕಲ್ ಜರ್ನಿ ಸಿನಿಮಾ. ಚಿತ್ರದಲ್ಲಿ ಒಟ್ಟು 12 ಸಾಂಗ್ ಇದೆ. ವಿರಾಜ್ ಅದ್ಭುತ ಡ್ಯಾನ್ಸರ್. ಆಂಥೋನಿ ಸರ್ ನಾನು ನಿಮಗೆ ಋಣಿಯಾಗಿರುತ್ತೇನೆ. ಹಾಡನ್ನು ಪ್ರಮೋಷನ್ ಮಾಡಲು ಇಲ್ಲಿಗೆ ಬಂದಿದ್ದಾರೆ. ನಮಗೆ ಖುಷಿಯಾಗಿದೆ. ಇದಕ್ಕೆ ಹೇಳುವುದು ಸಿನಿಮಾ ದೊಡ್ಡದು. ನಾಗಾರ್ಜುನ್ ಅವರು ಒಳ್ಳೆ ಸಾಹಿತ್ಯ ಕೊಟ್ಟಿದ್ದಾರೆ. ಕೀರ್ತಿ ಅವರು ಅದ್ಭುತ ನಟಿ. ಒಳ್ಳೆ ಕಲಾದಂಡು ಚಿತ್ರದಲ್ಲಿ ಇದೆ ಎಂದರು.

Simple Suni

ನಾಯಕ ವಿರಾಜ್ ಮಾತನಾಡಿ, ಸಿನಿಮಾ ಅನ್ನೋದು ಕನಸು, ದಾರಿ,ಜೀವನ. ಚಿಕ್ಕ ವಯಸ್ಸಿನಿಂದ ನಾನು ಇದನ್ನೇ ಅಂದುಕೊಂಡು ಬಂದಿದ್ದೇನೆ. ಈಗ ಅದನ್ನೇ ಫಾಲೋ ಮಾಡುತ್ತಿದ್ದೇನೆ. ನಮ್ಮ ಜೀವನದಲ್ಲಿ ಅಂದುಕೊಂಡ ಕೆಲಸ ಆಗುವುದಿಲ್ಲ. ಬೇರೆಯದ್ದೇ ಆಗುತ್ತದೆ. ಇದನ್ನು ದೇವರು ರುಜು ಮಾಡಿರುತ್ತಾನೆ. ಹ್ಯಾಪಿ ಬರ್ತಡೇ ಹಾಡಿಗೆ ಮಾಸ್ ರೂಪ ಕೊಟ್ಟಿದ್ದೇವೆ. ಇದು ಎಲ್ಲರ ಹುಟ್ಟುಹಬ್ಬಕ್ಕೆ ಬೇಕಾಗುವ ಹಾಡು. ಇದನ್ನು ಹೊರತುಪಡಿಸಿ ಬಹಳ ಅದ್ಭುತ ಹಾಡು ನಮ್ಮ ಚಿತ್ರದಲ್ಲಿ ಇದೆ ಎಂದರು.

ಗಾಯಕ ಆಂಥೋನಿ ದಾಸ್ ಹಾಡಿನ ಬಗ್ಗೆ ಮಾಹಿತಿ ಹಂಚಿಕೊಂಡರು. ನಾಯಕ ಕೀರ್ತಿ ಕೃಷ್ಣ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ನಾಗಾರ್ಜುನ್ ಶರ್ಮಾ ಸಾಹಿತ್ಯ ಬರೆದ ಹ್ಯಾಪಿ ಬರ್ತಡೇ ಹಾಡಿಗೆ ಖ್ಯಾತ ಗಾಯಕ ಆಂಥೋನಿ ದಾಸ್ ಧ್ವನಿ ನೀಡಿದ್ದಾರೆ. ಜೂಡಾ ಸ್ಯಾಂಡಿ ಸಂಗೀತ ನಿರ್ದೇಶನ ಮಾಡಿದ್ದಾರೆ. ವಿರಾಜ್ ಭರ್ಜರಿಯಾಗಿ ಹ್ಯಾಪಿ ಬರ್ತಡೇ ಗೀತೆಗೆ ಹೆಜ್ಜೆ ಹಾಕಿದ್ದಾರೆ.

Miraj 2

ದೇವರು ರುಜು ಮಾಡಿದನು ಚಿತ್ರದಲ್ಲಿ ವಿರಾಜ್ ಗೆ ಜೋಡಿಯಾಗಿ ಯುವನಟಿಯರಾದ ಕೀರ್ತಿ ಕೃಷ್ಣ ಹಾಗೂ ದ್ವಿತಾ ರೈ ಅಭಿನಯಿಸುತ್ತಿದ್ದಾರೆ. ಸಿಂಪಲ್ ಸುನಿ ಇಲ್ಲೂ ಎಲ್ಲ ಕೆಲಸ ಮಾಡಿದ್ದಾರೆ. ಕಥೆ-ಚಿತ್ರಕಥೆ-ಸಂಭಾಷಣೆ ಹಾಗೂ ನಿರ್ದೇಶನ ಹೀಗೆ ಎಲ್ಲವನ್ನೂ ಹೆಗಲ ಮೇಲೆ ಹೊತ್ತುಕೊಂಡಿದ್ದಾರೆ. ಚಿತ್ರಕ್ಕೆ ಜುಡಾ ಸಂಗೀತ ಕೊಟ್ಟಿದ್ದಾರೆ. ಸಂತೋಷ್ ರೈ ಪಾತಾಜೆ ಕ್ಯಾಮೆರಾವರ್ಕ್ ಮಾಡುತ್ತಿದ್ದಾರೆ. ಗ್ರೀನ್ ಹೌಸ್ ಮೂವೀಸ್ ಬ್ಯಾನರ್ ನಡಿ ಗೋವಿಂದ್ ರಾಜ್ ಸಿಟಿ ಈ ಚಿತ್ರಕ್ಕೆ ದುಡ್ಡುಹಾಕುತ್ತಿದ್ದಾರೆ.

TAGGED:devaru ruju madidanukannada filmKeerthi Krishnasimple suniಕನ್ನಡ ಸಿನಿಮಾದೇವರು ರುಜು ಮಾಡಿದನುಮಿರಾಜ್ಸಿಂಪಲ್ ಸುನಿ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

HC Balakrishna
Districts

ಡಿಕೆಶಿ ಬಿಜೆಪಿ ಜೊತೆ ರಾಜೀ ಆಗಿದ್ರೆ ಎಲ್ಲೋ ಇರ್ತಿದ್ರು – ಹೆಚ್‌.ಸಿ ಬಾಲಕೃಷ್ಣ

Public TV
By Public TV
16 minutes ago
Robbery 1
Bengaluru City

ಬೆಂಗಳೂರಲ್ಲಿ ಬ್ಯಾಂಕ್ ಎಟಿಎಂ ದರೋಡೆಗೆ ಯತ್ನ – ನೇಪಾಳಿ ಪ್ರಜೆ ಅರೆಸ್ಟ್!

Public TV
By Public TV
26 minutes ago
Kumar Maharaj Swamiji
Districts

ಚಂದ್ರು ಲಮಾಣಿ ಲಂಚ ಪ್ರಕರಣ – ʻಷಡ್ಯಂತ್ರʼ ಆಡಿಯೋ ಬಗ್ಗೆ ಸ್ವಾಮೀಜಿ ಸ್ಪಷ್ಟನೆ

Public TV
By Public TV
54 minutes ago
H D Kumaraswamy
Bengaluru City

ನಿಮಗೆ ಸಿಕ್ಕಿರುವ ಅಧಿಕಾರ, ಸಾಮಾಜಿಕ ನ್ಯಾಯಕಾರ ಪೋಷಾಕು ಎಲ್ಲವೂ ದೇವೇಗೌಡರ ದೇಣಿಗೆ: ಸಿಎಂಗೆ ಹೆಚ್‌ಡಿಕೆ ತಿರುಗೇಟು

Public TV
By Public TV
57 minutes ago
Will Jacks
Cricket

ತವರಿನಲ್ಲೇ ಲಂಕಾ ದಹನ – ಇಂಗ್ಲೆಂಡ್‌ಗೆ ʻವಿಲ್‌ʼ ಪವರ್‌, 51 ರನ್‌ಗಳ ಭರ್ಜರಿ ಜಯ

Public TV
By Public TV
1 hour ago
DK Shivakumar 11
Districts

ಬಾಯಿ ಮುಚ್ಚಿಕೊಂಡಿದ್ರೆ ನನಗೂ ಒಳ್ಳೆದಾಗುತ್ತೆ – ಬೆಂಬಲಿಗರಿಗೆ ಡಿಕೆಶಿ ವಾರ್ನಿಂಗ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?