Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜಸ್ಥಾನದಿಂದ ರಾಜ್ಯಸಭೆಗೆ ಸೋನಿಯಾ ಗಾಂಧಿ – ನಾಮಪತ್ರ ಪ್ರಕ್ರಿಯೆ ಪೂರ್ಣಗೊಳಿಸಿದ ಕಾಂಗ್ರೆಸ್ ವರಿಷ್ಠೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಾಜಸ್ಥಾನದಿಂದ ರಾಜ್ಯಸಭೆಗೆ ಸೋನಿಯಾ ಗಾಂಧಿ – ನಾಮಪತ್ರ ಪ್ರಕ್ರಿಯೆ ಪೂರ್ಣಗೊಳಿಸಿದ ಕಾಂಗ್ರೆಸ್ ವರಿಷ್ಠೆ

Latest

ರಾಜಸ್ಥಾನದಿಂದ ರಾಜ್ಯಸಭೆಗೆ ಸೋನಿಯಾ ಗಾಂಧಿ – ನಾಮಪತ್ರ ಪ್ರಕ್ರಿಯೆ ಪೂರ್ಣಗೊಳಿಸಿದ ಕಾಂಗ್ರೆಸ್ ವರಿಷ್ಠೆ

Public TV
Last updated: February 14, 2024 1:14 pm
Public TV
Share
2 Min Read
Sonia Gandhi
SHARE

ಜೈಪುರ: ಕಾಂಗ್ರೆಸ್‌ನ (Congress) ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಮುಂಬರುವ ರಾಜ್ಯಸಭಾ ಚುನಾವಣೆಗೆ ರಾಜಸ್ಥಾನದಿಂದ ಬುಧವಾರ ನಾಮಪತ್ರ ಸಲ್ಲಿಸಿದರು. ದೆಹಲಿಯಿಂದ ಹೊರಟ ಅವರು ನೇರವಾಗಿ ಜೈಪುರದಲ್ಲಿರುವ ವಿಧಾನಸಭೆಗೆ ತೆರಳಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಳಿಸಿದರು. ಈ ವೇಳೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಕೂಡ ಉಪಸ್ಥಿತರಿದ್ದರು‌.

ಐದು ಅವಧಿಗೆ ಉತ್ತರ ಪ್ರದೇಶದ ರಾಯ್ ಬರೇಲಿಯಿಂದ ಲೋಕಸಭೆ ಸಂಸದರಾಗಿ ಸೇವೆ ಸಲ್ಲಿಸಿದ ಸೋನಿಯಾ ಗಾಂಧಿ ಅವರು ಮೊದಲ ಬಾರಿಗೆ ರಾಜ್ಯಸಭೆಗೆ ಸ್ಪರ್ಧಿಸುತ್ತಿದ್ದಾರೆ. 2019 ರಲ್ಲೇ ಅವರು ಇದು ಅವರ ಕೊನೆಯ ಲೋಕಸಭೆ ಚುನಾವಣೆ ಎಂದು ಘೋಷಿಸಿದ್ದರು. ಇದನ್ನೂ ಓದಿ: ರಾಜಸ್ಥಾನದಿಂದ ಸೋನಿಯಾ ಗಾಂಧಿ ರಾಜ್ಯಸಭೆಗೆ ಸ್ಪರ್ಧೆ

manmohan singh sonia gandhi rahul gandhi

ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ 1999 ರಲ್ಲಿ ಮೊದಲ ಬಾರಿಗೆ ಅವರು ಲೋಕಸಭೆಗೆ ಆಯ್ಕೆಯಾದರು. ರಾಜ್ಯಸಭೆಗೆ ಆಯ್ಕೆಯಾಗುತ್ತಿರುವ ಗಾಂಧಿ ಕುಟುಂಬದ ಎರಡನೇ ಸದಸ್ಯೆ ಸೋನಿಯಾ ಗಾಂಧಿಯಾಗಿದ್ದಾರೆ. ಇದಕ್ಕೂ ಮೊದಲು ಆಗಸ್ಟ್ 1964 ರಿಂದ ಫೆಬ್ರವರಿ 1967 ರವರೆಗೆ ಇಂದಿರಾ ಗಾಂಧಿ ರಾಜ್ಯಸಭೆಯಲ್ಲಿದ್ದರು.

ತೆಲಂಗಾಣ, ಕರ್ನಾಟಕದಿಂದ ಸ್ಪರ್ಧೆ ಮಾಡುವಂತೆ ಸೋನಿಯಾ ಗಾಂಧಿ ಅವರಿಗೆ ರಾಜ್ಯ ನಾಯಕರು ಮನವಿ ಮಾಡಿದ್ದರು. ಆದರೆ ಈಗಾಗಲೇ ರಾಹುಲ್ ಗಾಂಧಿ ಕೇರಳದ ವಯನಾಡ್‌ನಿಂದ ಸಂಸದರಾಗಿರುವ ಹಿನ್ನೆಲೆ ಉತ್ತರ ಭಾರತವನ್ನು ಪ್ರತಿನಿಧಿಸುವ ದೃಷ್ಠಿಯಿಂದ ಸೋನಿಯಾ ಗಾಂಧಿ ರಾಜಸ್ಥಾನದಿಂದ ರಾಜ್ಯಸಭೆಗೆ ಆಯ್ಕೆಯಾಗಲು ನಿರ್ಧರಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ. ಇದನ್ನೂ ಓದಿ: Rajya Sabha Election: ಬುಧವಾರ ಸೋನಿಯಾ ಗಾಂಧಿ ನಾಮಪತ್ರ ಸಲ್ಲಿಕೆ?

SONIA GANDHI

ಸೋನಿಯಾ ಗಾಂಧಿ ರಾಜ್ಯಸಭೆ ಆಯ್ಕೆಯಿಂದಾಗಿ ಅವರು ಪ್ರತಿನಿಧಿಸುವ ರಾಯ್ ಬರೇಲಿಯಿಂದ ಪುತ್ರಿ ಪ್ರಿಯಾಂಕಾ ಗಾಂಧಿ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎನ್ನಲಾಗುತ್ತಿದೆ. ಇದಕ್ಕೂ ಮುನ್ನ ರಾಹುಲ್ ಗಾಂಧಿ ಈ ಹಿಂದೆ ಪ್ರತಿನಿಧಿಸುತ್ತಿದ್ದ ಅಮೇಥಿಯಿಂದಲೂ ಪ್ರಿಯಾಂಕಾ ಸ್ಪರ್ಧಿಸಬಹುದು ಎನ್ನಲಾಗುತ್ತಿತ್ತು. ಸದ್ಯ ಈ ಕ್ಷೇತ್ರವನ್ನು ಸ್ಮೃತಿ ಇರಾನಿ ಪ್ರತಿನಿಧಿಸುತ್ತಿದ್ದು, ಪ್ರಿಯಾಂಕಾ ಸೂಕ್ತ ಪ್ರತಿಸ್ಪರ್ಧಿ ಎನ್ನಲಾಗಿತ್ತು. ಆದರೆ ಪ್ರಿಯಾಂಕಾ ಸ್ಪರ್ಧೆ ಬಗ್ಗೆ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಂಡಿಲ್ಲ.

ಸೋನಿಯಾ ಗಾಂಧಿ ಸ್ಪರ್ಧೆ ಬಗ್ಗೆ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಸೋನಿಯಾ ಗಾಂಧಿ ಅವರು ರಾಜಸ್ಥಾನವನ್ನು ತಮ್ಮ ರಾಜ್ಯಸಭಾ ಕ್ಷೇತ್ರವನ್ನಾಗಿ ಆಯ್ಕೆ ಮಾಡುವುದರಿಂದ ಪಕ್ಷದ ಕಾರ್ಯಕರ್ತರು ಮತ್ತು ಜನರಿಗೆ ಸಕಾರಾತ್ಮಕ ಸಂದೇಶವನ್ನು ರವಾನಿಸುತ್ತದೆ ಎಂದು ಹೇಳಿದರು. ಅವರು ಯಾವುದೇ ರಾಜ್ಯಕ್ಕೆ ಹೋಗಿ ರಾಜ್ಯಸಭಾ ಸದಸ್ಯೆಯಾಗಬಹುದಿತ್ತು. ಆದರೆ ಅವರು ರಾಜಸ್ಥಾನವನ್ನು ಆರಿಸಿದ್ದರೆ, ಇದು ಸೋನಿಯಾ ಗಾಂಧಿಯವರ ಆಯ್ಕೆಯಾಗಿದೆ. ಇದಕ್ಕಾಗಿ ನಾವೆಲ್ಲರೂ ಎಷ್ಟು ಹೆಮ್ಮೆಪಡುತ್ತೇವೆ ಎಂದು ನೀವು ಊಹಿಸಬಹುದು ಎಂದು ಹೇಳಿದ್ದಾರೆ. ಇದನ್ನೂ ಓದಿ: Loksabha Election: ರೈತರ ಪ್ರತಿಭಟನೆ ಬೆನ್ನಲ್ಲೇ ಮೊದಲ ಗ್ಯಾರಂಟಿ ಘೋಷಿಸಿದ ಖರ್ಗೆ

TAGGED:congressrajasthanrajya sabhaSonia Gandhi
Share This Article
Facebook Whatsapp Whatsapp Telegram

Cinema news

Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories

You Might Also Like

RCB Fans Bengaluru Chinnaswamy
Bengaluru City

ಐಪಿಎಲ್ ನಕಲಿ ಟಿಕೆಟ್ ದಂಧೆಗೆ ಬೆಂಗಳೂರು ಪೊಲೀಸರ ಡಿಜಿಟಲ್ ಬ್ರೇಕ್!

Public TV
By Public TV
14 minutes ago
Supreme Court 1
Court

ಜಡ್ಜ್‌ಗಳ ಮೇಲೆ ಪೂರ್ವಯೋಜಿತ ದಾಳಿ – ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ: ಸುಪ್ರೀಂ ಕೆಂಡಾಮಂಡಲ

Public TV
By Public TV
23 minutes ago
karnataka High Court
Bengaluru City

ಹಿಂದಿಗೆ ಅಂಕಗಳ ಬದಲಿಗೆ ಗ್ರೇಡ್ – ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ಗೆ PIL

Public TV
By Public TV
1 hour ago
pvc pipe
Latest

ಕೈಗಾರಿಕೆಗಳಿಗೆ ರಿಲೀಫ್‌ – 40 ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲಿನ ಕಸ್ಟಮ್ಸ್ ಸುಂಕ ಮನ್ನಾ

Public TV
By Public TV
2 hours ago
Yatnal
Districts

ನಾನು ಸಿಎಂ ಆಗಿ ಮೊದಲ ಕ್ಯಾಬಿನೆಟ್‌ನಲ್ಲೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಹಾಕ್ತೇನೆ – ಯತ್ನಾಳ್

Public TV
By Public TV
2 hours ago
IPL 2026 DC vs LSG Sanjiv Goenka–Rishabh Pant exchange goes viral after lucknow loss sparks fresh IPL storm
Cricket

ಅಂದು ರಾಹುಲ್‌, ಇಂದು ಪಂತ್ – ಸೋಲಿನ ಬೆನ್ನಲ್ಲೇ ಗೋಯೆಂಕಾ ಭಾರೀ ಚರ್ಚೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?