ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ ತಿಳಿಸಿದ್ದಾರೆ.
Congress President, Smt Sonia Gandhi has been meeting leaders & activists over last week, some of whom have been found Covid +ve.
Congress President had developed mild fever & Covid symptoms last evening. On testing, she has been found to be Covid positive.
1/3
— Randeep Singh Surjewala (@rssurjewala) June 2, 2022
Advertisement
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಸಮನ್ಸ್ ಜಾರಿಗೊಳಿಸಿದ್ದು, ಜೂನ್ 8ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿತ್ತು. ಇದನ್ನೂ ಓದಿ: ಚಿನ್ನಿದಾಂಡು ಆಟದಿಂದ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ
Advertisement
2/3
As per medical advise, Congress President has isolated herself.
As a large number of Congressmen & women & well wishers have expressed concern, we want to stay that she is fine and recovering. We thank everyone for their good wishes.
— Randeep Singh Surjewala (@rssurjewala) June 2, 2022
Advertisement
ಈ ಕುರಿತಂತೆ ರಣದೀಪ್ ಸಿಂಗ್ ಸುರ್ಜೆವಾಲಾ ಅವರು, ಕಳೆದ ವಾರ ಸೋನಿಯಾ ಗಾಂಧಿ ಅವರು ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಸರಣಿ ಸಭೆಗಳನ್ನು ನಡೆಸುತ್ತಿದ್ದರು. ಆದರೆ ಬುಧವಾರ ಸಂಜೆ ಜ್ವರ ಬಂದ ಹಿನ್ನೆಲೆ ಕೋವಿಡ್-19 ಪರೀಕ್ಷೆ ನಡೆಸಿದಾಗ ಅವರಿಗೆ ಪಾಸಿಟಿವ್ ಬಂದಿದೆ. ಇದೀಗ ಸೋನಿಯಾ ಗಾಂಧಿ ಅವರು ಕ್ವಾರಂಟೈನ್ನಲ್ಲಿದ್ದಾರೆ ಎಂದು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.