Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಶೀಘ್ರದಲ್ಲೇ ಶಿವರಾಜ್ ಕುಮಾರ್ ಮತ್ತು ಪ್ರಭುದೇವ ಸಿನಿಮಾ ಶುರು : ಯೋಗರಾಜ್ ಭಟ್ ನಿರ್ದೇಶಕ

Public TV
Last updated: May 23, 2022 11:30 am
Public TV
Share
1 Min Read
yogaraj bhut new film 1
SHARE

ಇದೇ ಮೊದಲ ಬಾರಿಗೆ ಇಬ್ಬರೂ ಡಾನ್ಸಿಂಗ್ ಸ್ಟಾರ್ಸ್ ಒಂದಾಗುತ್ತಿದ್ದಾರೆ. ಯೋಗರಾಜ್ ಭಟ್ ನಿರ್ದೇಶನದಲ್ಲಿ ಸದ್ಯದಲ್ಲೇ ಮೂಡಿ ಬರಲಿರುವ ಹೊಸ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಮತ್ತು ಪ್ರಭುದೇವ ನಟಿಸುತ್ತಿದ್ದು, ಈ ಚಿತ್ರವನ್ನು ರಾಕ್ ಲೈನ್ ವೆಂಕಟೇಶ್ ನಿರ್ಮಾಣ ಮಾಡಲಿದ್ದಾರೆ. ಇದನ್ನೂ ಓದಿ: ವೀಲ್‍ಚೇರ್ ರೋಮಿಯೋಗೆ ಮಯೂರಿ ಜೂಲಿಯಟ್ – ‘ಆ’ ಸವಾಲಿನ ಪಾತ್ರ ಒಪ್ಪಿಕೊಂಡಿದ್ದರ ಹಿಂದಿದೆ ಒಂದು ಕಥಾನಕ!

yogaraj bhut new film 3

ಈ ಸಿನಿಮಾದ ಬಗ್ಗೆ ಹೆಚ್ಚಿನ ಮಾಹಿತಿ ಇರದೇ ಇದ್ದರೂ, ಯೋಗರಾಜ್ ಭಟ್ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಒಂದಷ್ಟು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಸದ್ಯದಲ್ಲೇ ಈ ಸಿನಿಮಾಗೆ ಚಾಲನೆ ಸಿಗಲಿದೆ ಎಂದು ಕುತೂಹಲ ಮೂಡಿಸಿದ್ದಾರೆ. ಅಲ್ಲದೇ ಶಿವರಾಜ್ ಕುಮಾರ್ ಮನೆಯಲ್ಲಿ ಎಲ್ಲರೂ ಭೇಟಿಯಾದ ಫೋಟೋವನ್ನು ಅವರು ಹಂಚಿಕೊಂಡಿದ್ದಾರೆ. ಇದನ್ನೂ ಓದಿ : ನಂದಮೂರಿ ಬಾಲಕೃಷ್ಣ ಸಿನಿಮಾದಲ್ಲಿ `ಕಿಸ್’ ಬ್ಯೂಟಿ ಶ್ರೀಲೀಲಾ

shivaraj kumar 4 1

ಸದ್ಯ ಯೋಗರಾಜ್ ಭಟ್ ಗರಡಿ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಅ‍ಲ್ಲದೇ ಇವರ ನಿರ್ದೇಶನದ ಗಾಳಿಪಟ 2 ಸಿನಿಮಾ ರಿಲೀಸ್ ಆಗಬೇಕಿದೆ. ಶಿವರಾಜ್ ಕುಮಾರ್ ಕೂಡ ತಮ್ಮದೇ ನಿರ್ಮಾಣದ ವೇದ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಎರಡೂ ಸಿನಿಮಾಗಳ ಕೆಲಸಗಳ ಮುಂದಿನ ತಿಂಗಳು ಮಧ್ಯಕ್ಕೆ ಒಂದು ಹಂತಕ್ಕೆ ಬರುವುದರಿಂದ ಜೂನ್ ನಲ್ಲಿ ಹೊಸ ಸಿನಿಮಾದ ಶೂಟಿಂಗ್ ಶುರುವಾಗಲಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಅಂತಿಂಥ ಹೆಣ್ಣು ಇವಳಲ್ಲಾ ಎಂದು ಪತ್ನಿಯನ್ನು ಹೊಗಳಿದ ನವರಸ ನಾಯಕ ಜಗ್ಗೇಶ್

yogaraj bhut new film 2

ಶಿವರಾಜ್ ಕುಮಾರ್ ಮತ್ತು ಪ್ರಭುದೇವ ಕಾಂಬಿನೇಷನ್ ಸಿನಿಮಾ ಇದಾಗಿದ್ದರಿಂದ ಹೊಸ ರೀತಿಯ ಕಥೆಗಳನ್ನೇ ಯೋಗರಾಜ್ ಭಟ್ ಬರೆದಿದ್ದಾರಂತೆ. ಇದೊಂದು ಸಾಹಸ ಪ್ರಧಾನ ಸಿನಿಮಾವಾಗಿದ್ದು, ನೃತ್ಯಕ್ಕೂ ಪ್ರಾಧಾನ್ಯತೆ ನೀಡಲಾಗಿದೆಯಂತೆ.

TAGGED:Prabhu DevaRock Line VenkateshsandalwoodShivraj KumarYogaraj Bhatಪ್ರಭುದೇವಯೋಗರಾಜ್ ಭಟ್ರಾಕ್ ಲೈನ್ ವೆಂಕಟೇಶ್ಶಿವರಾಜ್ ಕುಮಾರ್ಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema Updates

Shankar Mahadevan
IPL 2025 ಸಮಾರೋಪ ಸಮಾರಂಭದಲ್ಲಿ ʻಆಪರೇಷನ್ ಸಿಂಧೂರʼ ವಿಜಯೋತ್ಸವ – ಏನೆಲ್ಲಾ ವಿಶೇಷತೆ ಇರಲಿದೆ?
8 hours ago
anant nag
ಹಿರಿಯ ನಟ ಅನಂತ್ ನಾಗ್‌ಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ
5 hours ago
shine shetty
ಯಶಸ್ಸಿಗಾಗಿ ‘ವಿಲನ್’ ಆದ ‘ಬಿಗ್ ಬಾಸ್’ ಶೈನ್ ಶೆಟ್ಟಿ
10 hours ago
Kamal Haasan
ತಮಿಳಿನಿಂದ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕನ್ನಡಿಗರ ಆಕ್ರೋಶ
11 hours ago

You Might Also Like

RCB 1
Cricket

9 ವರ್ಷಗಳ ಬಳಿಕ ಕ್ವಾಲಿಫೈಯರ್‌ 1ಗೆ ಲಗ್ಗೆಯಿಟ್ಟ ಆರ್‌ಸಿಬಿ

Public TV
By Public TV
3 hours ago
Jitesh Sharma 2
Cricket

IPL 2025 | ಪಂದ್ಯ ಸೋತು ಹೃದಯ ಗೆದ್ದ ಪಂತ್‌

Public TV
By Public TV
3 hours ago
padma awards
Latest

ಪದ್ಮ ಪ್ರಶಸ್ತಿ; ಕನ್ನಡದ ಹಿರಿಯ ನಟ ಅನಂತ್‌ ನಾಗ್‌, ರಿಕಿ ಕೇಜ್‌ ಸೇರಿ 68 ಸಾಧಕರಿಗೆ ಪದ್ಮ ಪುರಸ್ಕಾರ ಪ್ರದಾನ

Public TV
By Public TV
4 hours ago
Jitesh Sharma
Cricket

IPL 2025 | ಜಿತೇಶ್‌ ನಾಯಕನ ಆಟಕ್ಕೆ ಲಕ್ನೋ ಧೂಳಿಪಟ – ಕ್ವಾಲಿಫೈಯರ್-1ಗೆ ಲಗ್ಗೆಯಿಟ್ಟ ಆರ್‌ಸಿಬಿ

Public TV
By Public TV
4 hours ago
mangaluru murder
Crime

ಮಂಗಳೂರು| ತಲ್ವಾರ್‌ನಿಂದ ದಾಳಿ ನಡೆಸಿ ಯುವಕನ ಬರ್ಬರ ಹತ್ಯೆ

Public TV
By Public TV
4 hours ago
Amandeep Kaur
Crime

ಮಹಿಂದ್ರಾ ಥಾರ್‌, ರಾಯಲ್‌ ಎನ್‌ಫೀಲ್ಡ್‌, ರೋಲೆಕ್ಸ್ ವಾಚ್‌, 1 ಕೋಟಿ ಮೌಲ್ಯದ ಫ್ಲಾಟ್‌ ಹೊಂದಿದ್ದ ಲೇಡಿ ಕಾನ್‌ಸ್ಟೇಬಲ್‌ ಅರೆಸ್ಟ್‌!

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?