Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ದಾದಾ ಪರ ದೀದಿ ಬ್ಯಾಟಿಂಗ್ – ICC ಚುನಾವಣೆಗೆ ಅವಕಾಶ ಕೊಡುವಂತೆ ಮೋದಿಗೆ ಪತ್ರ

Public TV
Last updated: October 17, 2022 7:17 pm
Public TV
Share
1 Min Read
Mamatha BanerJee Ganguly
SHARE

ಕೋಲ್ಕತ್ತಾ: ಕ್ರಿಕೆಟ್‌ನಲ್ಲೂ (Cricket) ರಾಜಕೀಯ ಮಾಡಬೇಡಿ, ಐಸಿಸಿ ಅಧ್ಯಕ್ಷ ಚುನಾವಣೆಯಲ್ಲಿ (ICC Election) ಸ್ಪರ್ಧಿಸಲು ಬಿಸಿಸಿಐ (BCCI) ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸುತ್ತಿರುವ ಸೌರವ್ ಗಂಗೂಲಿಗೆ (Sourav Ganguly) ಅವಕಾಶ ನೀಡಿ ಎಂದು ಒತ್ತಾಯಿಸಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಯವರು (Mamata Banerjee) ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

I request PM to make sure Sourav Ganguly must be allowed to contest ICC election. He's a popular figure which is why he is being deprived. Request GoI not to take a decision politically, but for cricket, sports…He is not a political party member: West Bengal CM Mamata Banerjee pic.twitter.com/mXmqWrX2rM

— ANI (@ANI) October 17, 2022

ಮೋದಿ (Narendra Modi) ಅವರೇ ರಾಜಕೀಯವಾಗಿ ನಿರ್ಧಾರ ತೆಗೆದುಕೊಳ್ಳಬೇಡಿ, ಗಂಗೂಲಿ ಅವರು ರಾಜಕೀಯ ಪಕ್ಷದ ಸದಸ್ಯರಲ್ಲ. ಅವರು ಬಿಸಿಸಿಐ ಸ್ಥಾನಕ್ಕೆ ಸೂಕ್ತ ವ್ಯಕ್ತಿ. ಬಿಸಿಸಿಐ ಅಧ್ಯಕ್ಷರಾಗಿ ಸ್ಥಾನ ಪಡೆದಿರುವ ಸೌರವ್ ಗಂಗೂಲಿ ಅವರು 2ನೇ ಬಾರಿಗೆ ಈ ಸ್ಥಾನದಿಂದ ವಂಚಿತರಾಗಿದ್ದಾರೆ. ಅವರನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC)ಗೆ ಕಳುಹಿಸಿಕೊಡಿ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಪಂತ್‍ಗೂ ಕಾಡ್ತಿದ್ಯಾ ಗಾಯದ ಸಮಸ್ಯೆ?

Kolkata, West Bengal | On behalf of all countrymen I say that Sourav Ganguly is our pride, he has skillfully managed his sports & administration career. He was BCCI president. He was excluded in an unfair way; the compensation for it will be to send him to ICC: CM Mamata Banerjee pic.twitter.com/U25UKJ3LKQ

— ANI (@ANI) October 17, 2022

ಸೌರವ್ ಗಂಗೂಲಿ ಅವರನ್ನು ಅನ್ಯಾಯವಾಗಿ ಹೊರಗಿಡಲಾಗಿದೆ. ನನಗೆ ತುಂಬಾ ದುಃಖವಾಗಿದೆ. ಸೌರವ್ ಗಂಗೂಲಿ ಬಹಳ ಜನಪ್ರಿಯ ವ್ಯಕ್ತಿ. ಅವರು ಭಾರತ ತಂಡದ ನಾಯಕರಾಗಿದ್ದರು. ಅವರು ದೇಶಕ್ಕೆ ಬಹಳಷ್ಟು ಕೊಡುಗೆ ನೀಡಿದ್ದಾರೆ. ಅವರು ಬಂಗಾಳದ ಹೆಮ್ಮೆ ಮಾತ್ರವಲ್ಲ, ಭಾರತದ ಹೆಮ್ಮೆಯೂ ಹೌದು. ಅವರನ್ನು ಹೊರಗಿಟ್ಟಿರೋದು ಅನ್ಯಾಯ. ಸೌರವ್ ಗಂಗೂಲಿ ಅವರಿಗೆ ಐಸಿಸಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಕೊಹ್ಲಿ ಮ್ಯಾಜಿಕ್‌ ಫೀಲ್ಡಿಂಗ್‌, ಶಮಿ ಮಾರಕ ಬೌಲಿಂಗ್‌ – ಭಾರತಕ್ಕೆ 6 ರನ್‌ಗಳ ರೋಚಕ ಜಯ

ಇನ್ನು ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 20 ರಂದು ನಾಮಪತ್ರ ಸಲ್ಲಿಸಬೇಕು. ಹಾಲಿ ಬಿಸಿಸಿಐ ಅಧ್ಯಕ್ಷರಾಗಿರುವ ಗಂಗೂಲಿ ಅವರ ಅವಧಿ ಮುಕ್ತಾಯವಾಗುತ್ತಿದ್ದು, ಅವರ ನಂತರ ರೋಜರ್ ಬಿನ್ನಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆಯಿದೆ.

Live Tv
[brid partner=56869869 player=32851 video=960834 autoplay=true]

TAGGED:cricketICCMamata Banerjeenarendra modipoliticssourav gangulyಐಸಿಸಿಕ್ರಿಕೆಟ್ನರೇಂದ್ರಮೋದಿಬಿಸಿಸಿಐಮಮತಾ ಬ್ಯಾನರ್ಜಿರಾಜಕೀಯಸೌರವ್ ಗಂಗೂಲಿ
Share This Article
Facebook Whatsapp Whatsapp Telegram

You Might Also Like

Helmet 3
Latest

ಕಳಪೆ ಹೆಲ್ಮೆಟ್‌ಗೆ ಕೇಂದ್ರ ತಡೆ – BIS ಪ್ರಮಾಣೀಕರಿಸಿದ ISI ಗುರುತಿನ ಹೆಲ್ಮೆಟ್‌ ಕಡ್ಡಾಯ

Public TV
By Public TV
35 minutes ago
R Ashok 1
Bengaluru City

ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಬದಲಾವಣೆ ಖಚಿತ: ಮತ್ತೆ ಭವಿಷ್ಯ ನುಡಿದ ಆರ್.ಅಶೋಕ್

Public TV
By Public TV
52 minutes ago
Priyank Kharge
Bengaluru City

ಪ್ರಿಯಾಂಕ್-ಬಿಜೆಪಿ ಮಧ್ಯೆ ‌ʻRSS ಬ್ಯಾನ್ʼ ವಾರ್ – ಸಂಘ ಪರಿವಾರ ಮುಟ್ಟಿದ್ರೆ ಭಸ್ಮ ಆಗ್ತೀರಾ; ಕೇಸರಿ ಕಲಿಗಳ ಎಚ್ಚರಿಕೆ

Public TV
By Public TV
55 minutes ago
Yediyurappa
Bengaluru City

ಪ್ರಿಯಾಂಕ್ ಖರ್ಗೆ ಅಧಿಕಾರದ ಮದದಿಂದ ಆರ್‌ಎಸ್‌ಎಸ್ ಬ್ಯಾನ್ ಮಾಡ್ತೀವಿ ಅಂತಿದ್ದಾರೆ: ಯಡಿಯೂರಪ್ಪ ಕಿಡಿ

Public TV
By Public TV
1 hour ago
Vaibhav Suryavanshi
Cricket

ತೂಫಾನ್‌ ಶತಕ ಸಿಡಿಸಿ ವಿಶ್ವದಾಖಲೆ ಬರೆದ ವೈಭವ್‌ ಸೂರ್ಯವಂಶಿ

Public TV
By Public TV
2 hours ago
Mangaluru Love Sex Dhoka
Crime

ಮಂಗಳೂರು | ಲವ್-ಸೆಕ್ಸ್ ದೋಖಾ ಕೇಸ್‌ – ಬಿಜೆಪಿ ಪ್ರಭಾವಿ ಮುಖಂಡನ ಪುತ್ರ ಅರೆಸ್ಟ್‌

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?