Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊಡಗಿನ ಪ್ರವಾಸೋದ್ಯಮಕ್ಕೆ ದಕ್ಷಿಣ ಭಾರತದ ಅತಿ ದೊಡ್ಡ ಮತ್ತೊಂದು ಗ್ಲಾಸ್‌ ಸ್ಕೈ ವಾಕ್ ಬ್ರಿಡ್ಜ್ ಸೇರ್ಪಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Kodagu | ಕೊಡಗಿನ ಪ್ರವಾಸೋದ್ಯಮಕ್ಕೆ ದಕ್ಷಿಣ ಭಾರತದ ಅತಿ ದೊಡ್ಡ ಮತ್ತೊಂದು ಗ್ಲಾಸ್‌ ಸ್ಕೈ ವಾಕ್ ಬ್ರಿಡ್ಜ್ ಸೇರ್ಪಡೆ

Kodagu

ಕೊಡಗಿನ ಪ್ರವಾಸೋದ್ಯಮಕ್ಕೆ ದಕ್ಷಿಣ ಭಾರತದ ಅತಿ ದೊಡ್ಡ ಮತ್ತೊಂದು ಗ್ಲಾಸ್‌ ಸ್ಕೈ ವಾಕ್ ಬ್ರಿಡ್ಜ್ ಸೇರ್ಪಡೆ

Public TV
Last updated: May 1, 2024 7:33 pm
Public TV
Share
2 Min Read
kodagu skywalk bridge
SHARE

ಮಡಿಕೇರಿ: ಸುಂದರ ಪ್ರಾಕೃತಿಕ ಸೌಂದರ್ಯದ ಮೂಲಕ ಕೊಡಗು (Kodagu) ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶ್ವದ ಗಮನ ಸೆಳೆದಿದೆ. ಸದ್ಯ ಈ ಪ್ರವಾಸೋದ್ಯಮಕ್ಕೆ ಮತ್ತೊಂದು ಗ್ಲಾಸ್‌ ಸ್ಕೈ ವಾಕ್ ಬ್ರಿಡ್ಜ್ ಹೊಸ ಸೇರ್ಪಡೆಯಾಗಿದೆ.

ಖಾಸಗಿಯಾಗಿ ಆರಂಭವಾಗಿರುವ ಗ್ಲಾಸ್‌ ಸ್ಕೈ ವಾಕ್ ಬ್ರಿಡ್ಜ್ (Kodagu Skywalk Bridge) ಇಡೀ ದಕ್ಷಿಣ ಭಾರತದ ಗಮನ ಸೆಳೆಯುತ್ತಿದೆ. ಹಚ್ಚ ಹಸಿರ ಬೆಟ್ಟಗುಡ್ಡ ನಡುವಿರುವ ಆ ಗ್ಲಾಸ್ ಬ್ರಿಡ್ಜ್ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸಿ: ಮೋದಿಗೆ ಸಿಎಂ ಪತ್ರ

kodagu skywalk bridge 1

ಈ ಗ್ಲಾಸ್‌ ಸ್ಕೈ ವಾಕ್ ಬ್ರಿಡ್ಜ್, ಮಡಿಕೇರಿ ಹೊರವಲಯದ ಅಬ್ಬಿಫಾಲ್ಸ್‌ಗೆ ಹೋಗುವ ರಸ್ತೆಯಲ್ಲಿದೆ. ಮಡಿಕೇರಿ ನಗರದಿಂದ ಸುಮಾರು 5 ಕಿಮೀ ಸಂಚಾರ ಮಾಡಿದರೆ ಅಬ್ಬಿಫಾಲ್ಸ್ ಜಂಕ್ಷನ್ ಬಳಿ ಇರುವ ನಂದಿಮೊಟ್ಟೆ ಎಂಬ ಸ್ಥಳದಲ್ಲಿ ಈ ಅತೀ ದೊಡ್ಡ ಗ್ಲಾಸ್ ಬ್ರಿಡ್ಜ್‌ ಸಿಗುತ್ತದೆ. ಈ ಬ್ರಿಡ್ಜ್ 180 ಮೀಟರ್ ಉದ್ದ, 5 ಮೀಟರ್ ಅಗಲ, 250 ಅಡಿ ಎತ್ತರದಲ್ಲಿರುವ ಈ ಗ್ಲಾಸ್ ಸ್ಕೈ ವಾಕ್ ಬ್ರಿಡ್ಜ್ ಎಲ್ಲರ ಗಮನ ಸೆಳೆಯುತ್ತಿದೆ.

ಕೊಡಗಿನ‌ ಈ ಸ್ವಾಭಾವಿಕ ಪ್ರಕೃತಿಯ ಸೌಂದರ್ಯ ಇಡೀ ವಿಶ್ವದ ಗಮನ ಸೆಳೆದಿದೆ. ಅದರಲ್ಲೂ ಇಲ್ಲಿನ ವೀವ್ ಪಾಯಿಂಟ್‌ಗಳಂತೂ ಮನಮೋಹಕವಾಗಿದೆ. ಅದರ ಸಾಲಿಗೆ ಸದ್ಯ ಬೆಟ್ಟದ ಇಕ್ಕೆಲಗಳ‌ ನಡುವೆ ಇದೀಗ ಖಾಸಗಿಯವರಿಂದ ನಿರ್ಮಾಣವಾಗಿರುವ ಗ್ಲಾಸ್‌ ಸ್ಕೈ ವಾಕ್ ಬ್ರಿಡ್ಜ್ ಸೇರಿದೆ. ಹಸಿರ ಪ್ರಕೃತಿಯ ನಡುವೆ ಪಾರದರ್ಶಕ ಗಾಜಿನ ಮೇಲೆ ನಡೆಯುವ ರೋಮಾಂಚಕ ಅನುಭವವನ್ನು ಪ್ರವಾಸಿಗರು ಪಡೆದುಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ಮತ ಪ್ರಮಾಣ ದಿಢೀರ್‌ ಹೆಚ್ಚಳ – ಮತ್ತೆ ಇವಿಎಂ ವಿಶ್ವಾಸರ್ಹತೆಯನ್ನು ಪ್ರಶ್ನಿಸಿದ ಮಮತಾ

kodagu skywalk bridge 2

ಸುಮಾರು 15 ಟನ್ ಭಾರ ಹೊರುವ ಸಾಮರ್ಥ್ಯದ ಈ ಬ್ರಿಡ್ಜ್‌ನಲ್ಲಿ ಒಮ್ಮೆಗೆ 30 ರಿಂದ 35 ಮಂದಿ ನಿಂತು ಪ್ರಕೃತಿಯ ಸೌಂದರ್ಯ ಸವಿಯಬಹುದಾಗಿದೆ. ಮಳೆಗಾಲ, ಚಳಿಗಾಲದ ಸಮಯದಲ್ಲಿ ಮೋಡಗಳ ಮರೆಯಲ್ಲಿ ಥ್ರಿಲ್ಲಿಂಗ್ ಅನುಭವ ಪ್ರವಾಸಿಗರಿಗೆ ಸಿಗಲಿದೆ.

ಕೇರಳದ ವಯನಾಡಿನಲ್ಲಿ ಖಾಸಗಿಯಾಗಿ ನಿರ್ಮಾಣವಾಗಿದ್ದ ಗ್ಲಾಸ್ ಸ್ಕೈ ವಾಕ್ ಬ್ರಿಡ್ಜ್ ಬಿಟ್ಟರೆ, ದಕ್ಷಿಣ ಭಾರತದ ದೊಡ್ಡ ಗ್ಲಾಸ್ ಬ್ರಿಡ್ಜ್ ಎನ್ನುವ ಖ್ಯಾತಿ ಗಳಿಸಿದೆ. ಕೊಡಗಿನಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಗರಿಮೆಗೂ ಈ ಬ್ರಿಡ್ಜ್‌ ಪಾತ್ರವಾಗಿದೆ. ಇದು ಪ್ರವಾಸಿಗರನ್ನು ಕೊಡಗಿನತ್ತ ಮತ್ತಷ್ಟೂ ಆಕರ್ಷಿಸುತ್ತಿದೆ. ಇದನ್ನೂ ಓದಿ: ವಿಚಾರಣೆಗೆ ಹಾಜರಾಗಲು 7 ದಿನ ಅವಕಾಶ ನೀಡಿ – ಪ್ರಜ್ವಲ್‌ ರೇವಣ್ಣ ಮನವಿ

TAGGED:KodaguSkywalk Bridgeಕೊಡಗುಸ್ಕೈವಾಕ್‌ ಬ್ರಿಡ್ಜ್‌
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

Sadik Pailwan Davanagere South
Davanagere

ದಾವಣಗೆರೆಯಲ್ಲಿ ಕಾಂಗ್ರೆಸ್‌ ವಿರುದ್ಧ ಸಮರ – ಬಂಡಾಯ ಅಭ್ಯರ್ಥಿ ಸೇರಿದಂತೆ 23 ಮಂದಿ ಮುಸ್ಲಿಮ್‌ ನಾಯಕರಿಂದ ನಾಮಪತ್ರ ಸಲ್ಲಿಕೆ

Public TV
By Public TV
3 hours ago
ಮಹಿಳಾ ಮೀಸಲಾತಿ ಮಸೂದೆಗೆ ಸಂಸತ್ತಿನಲ್ಲಿ ಒಪ್ಪಿಗೆ ಸಿಕ್ಕಿದ ನಂತರ ಎನ್‌ಡಿಎ ಮಹಿಳಾ ಸಂಸದರ ಜೊತೆ ಮೋದಿ
Latest

ಮಹಿಳೆಯರಿಗೆ 273 ಎಂಪಿ ಸೀಟ್ ಮೀಸಲು?

Public TV
By Public TV
3 hours ago
Rikki Rai Car Drifting Case
Bengaluru City

ಕಾರು ಡ್ರಿಫ್ಟಿಂಗ್ ಕೇಸ್ – ವಿಚಾರಣೆ ಬಳಿಕ ರಿಕ್ಕಿ ರೈಯನ್ನ ಹಿಂಬಾಗಿಲಿನಿಂದ ಕಳುಹಿಸಿದ ಪೊಲೀಸರು

Public TV
By Public TV
3 hours ago
Haveri Rain Effect
Districts

ಹಾವೇರಿಯಲ್ಲಿ ಬಿರುಗಾಳಿ ಸಹಿತ ಮಳೆ – ಧರೆಗೆ ಉರುಳಿದ ವಿದ್ಯುತ್ ಕಂಬಗಳು, ಮರ ಬಿದ್ದು ಆಟೋ ಜಖಂ

Public TV
By Public TV
4 hours ago
NDA announces seat sharing pact BJP AIADMK
Latest

ತಮಿಳುನಾಡಿನಲ್ಲಿ ಎನ್‌ಡಿಎ ಸೀಟು ಹಂಚಿಕೆ ಅಂತಿಮ – 27 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ

Public TV
By Public TV
4 hours ago
Laljit Singh Bhullar 1
Latest

ಅಧಿಕಾರಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ – ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ಭುಲ್ಲರ್ ಅರೆಸ್ಟ್

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?