ಹಾವೇರಿ: ಮಠದ ಬಾಗಿಲು ಮುರಿದು ಸ್ಪಟಿಕಲಿಂಗವೊಂದನ್ನು ಕಳ್ಳತನ ಮಾಡಿರುವ ಘಟನೆ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಲಿಂಗದಹಳ್ಳಿ ಹಿರೇಮಠದಲ್ಲಿ ನಡದಿದೆ.
- Advertisement 2-
ಸ್ಪಟಿಕಲಿಂಗವು ಒಟ್ಟು 13 ಇಂಚು ಉದ್ದ ಮತ್ತು 13 ಇಂಚು ಸುತ್ತಳತೆ ಹೊಂದಿದ್ದು, ದಕ್ಷಿಣ ಭಾರತದಲ್ಲೇ ಅತ್ಯಂತ ದೊಡ್ಡ ಸ್ಫಟಿಕಲಿಂಗ ಎಂದು ಹೆಸರುವಾಸಿಯಾಗಿತ್ತು. ಇದನ್ನೂ ಓದಿ: ಯಾವುದೇ ಕಾರಣಕ್ಕೂ ಸಂಪೂರ್ಣ ಪಠ್ಯ ಪುಸ್ತಕ ಪರಿಷ್ಕರಣೆ ಕೈ ಬಿಡೋಲ್ಲ: ಬಿ.ಸಿ.ನಾಗೇಶ್
- Advertisement 3-
- Advertisement 4-
ಲಿಂಗವು ನಿನ್ನೆ ರಾತ್ರಿ ಮಠದಲ್ಲಿ ವೀರಭದ್ರ ಶಿವಾಚಾರ್ಯ ಸ್ವಾಮೀಜಿಗಳು ಇಲ್ಲದ ವೇಳೆ ಕಳ್ಳತನ ನಡೆದಿದೆ. ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಈದ್ಗಾ ಮೈದಾನ ವಿವಾದ- ಇಕ್ಕಟ್ಟಿಗೆ ಸಿಲುಕಿದ ಚಾಮರಾಜಪೇಟೆ ಪೊಲೀಸರು