Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಾಸನಾಂಬೆ ದರ್ಶನಕ್ಕೆ ಹರಿದುಬಂದ ಭಕ್ತಸಾಗರ – ಕ್ರಮವಹಿಸದೇ ಅಹಿತಕರ ಘಟನೆಯಾದ್ರೆ ನಮ್ಮ ಇಲಾಖೆ ಜವಾಬ್ದಾರಿಯಲ್ಲ ಡಿಸಿಗೆ ಎಸ್‌ಪಿ ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | ಹಾಸನಾಂಬೆ ದರ್ಶನಕ್ಕೆ ಹರಿದುಬಂದ ಭಕ್ತಸಾಗರ – ಕ್ರಮವಹಿಸದೇ ಅಹಿತಕರ ಘಟನೆಯಾದ್ರೆ ನಮ್ಮ ಇಲಾಖೆ ಜವಾಬ್ದಾರಿಯಲ್ಲ ಡಿಸಿಗೆ ಎಸ್‌ಪಿ ಪತ್ರ

States

ಹಾಸನಾಂಬೆ ದರ್ಶನಕ್ಕೆ ಹರಿದುಬಂದ ಭಕ್ತಸಾಗರ – ಕ್ರಮವಹಿಸದೇ ಅಹಿತಕರ ಘಟನೆಯಾದ್ರೆ ನಮ್ಮ ಇಲಾಖೆ ಜವಾಬ್ದಾರಿಯಲ್ಲ ಡಿಸಿಗೆ ಎಸ್‌ಪಿ ಪತ್ರ

Public TV
Last updated: October 19, 2025 8:50 am
Public TV
Share
1 Min Read
Hasanamba 1
SHARE

ಹಾಸನ: ಹಾಸನಾಂಬ ದೇವಿ (Hasanamba) ದರ್ಶನಕ್ಕೆ ನಿರೀಕ್ಷೆಗೂ ಮೀರಿ ಭಕ್ತರು ಆಗಮಿಸುತ್ತಿದ್ದು, ಭಕ್ತರನ್ನು ನಿಯಂತ್ರಿಸಲು ಕ್ರಮ ವಹಿಸುವಂತೆ ಡಿಸಿ ಲತಾ ಕುಮಾರಿಯವರಿಗೆ ಹಾಸನ ಎಸ್‍ಪಿ ಮೊಹಮ್ಮದ್ ಸುಜೀತಾ ಪತ್ರ ಬರೆದು ಮನವಿ ಮಾಡಿದ್ದಾರೆ.

ರಾಜ್ಯ, ಹೊರರಾಜ್ಯಗಳಿಂದ ಭಕ್ತರು ಹಾಸನಾಂಬೆ ದರ್ಶನಕ್ಕೆ ಬರುತ್ತಿದ್ದಾರೆ. ರಸ್ತೆವರೆಗೂ ಭಕ್ತರ ಸರತಿ ಸಾಲು ಬಂದು ತಲುಪಿದೆ. ದರ್ಶನಕ್ಕೆ ವ್ಯವಸ್ಥೆ ಮಾಡಿರುವ ಸ್ಥಳಾವಕಾಶ ಕಡಿಮೆ ಇದೆ. ದೀಪಾವಳಿ ಹಬ್ಬದ ರಜೆ ಹಿನ್ನೆಲೆ ಭಕ್ತರ ಸಂಖ್ಯೆ ಹೆಚ್ಚಾಗುವ ನಿರೀಕ್ಷೆ ಇದೆ. ಇದನ್ನೂ ಓದಿ: ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಪತ್ನಿ

ಹೆಚ್ಚಿನ ಸಂಖ್ಯೆಯ ಭಕ್ತರು ಬಂದು ನೂಕುನುಗ್ಗಲು ಉಂಟಾಗಿ ಅಹಿತಕರ ಘಟನೆ ಸಂಭವಿಸಬಹುದು. ಭಕ್ತರನ್ನು ನಿಯಂತ್ರಿಸಲು ಕ್ರಮ ವಹಿಸದೇ ಇದ್ದಲ್ಲಿ ಅಹಿತಕರ ಘಟನೆ ಸಂಭವಿಸಿದರೆ ಪೊಲೀಸ್ ಇಲಾಖೆ ಜವಾಬ್ದಾರಿಯಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇಂದು ಮಧ್ಯಾಹ್ನ 2 ಗಂಟೆಯಿಂದ ಮಧ್ಯಾಹ್ನ 3:30 ರವರೆಗೆ ನೈವೇದ್ಯಕ್ಕಾಗಿ ದೇವಾಲಯದ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಮಧ್ಯಾಹ್ನ 3:30 ರಿಂದ ನಾಳೆ (ಅ.20) ಮುಂಜಾನೆ 3 ಗಂಟೆಯವರೆಗೆ ನಿರಂತರ ದರ್ಶನ ಇರಲಿದೆ. ಮುಂಜಾನೆ 3 ರಿಂದ 5 ಗಂಟೆಯವರೆಗೆ ನೈವೇದ್ಯಕ್ಕಾಗಿ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬೆಳಿಗ್ಗೆ 5 ಗಂಟೆಯಿಂದ ಹಾಸನಾಂಬ ದೇವಿ ದರ್ಶನ ಪುನಃ ಆರಂಭವಾಗಲಿದೆ. ಇದನ್ನೂ ಓದಿ: ಡಿಕೆಶಿಗೆ ಹಾಸನಾಂಬೆ ಮಹಾಪ್ರಸಾದ – ಪೂಜೆ ವೇಳೆ ಬಲಗಡೆ ಹೂವು ವರ ನೀಡಿದ ದೇವಿ

TAGGED:hasanambaHasanamba templehassan
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

SRH 1
Cricket

ಹಿಂಗೆ ಬೆಂಕಿ ಬೌಲಿಂಗ್‌ಗೆ ರಾಯಲ್ಸ್‌ ಬರ್ನ್‌ – ಹೈದ್ರಾಬಾದ್‌ನಲ್ಲಿ ಸನ್‌ ಶೈನಿಂಗ್‌

Public TV
By Public TV
4 hours ago
Praful Hinge 1 1
Cricket

1 ಪಂದ್ಯ, 3 ವಿಕೆಟ್‌, 3 ದಾಖಲೆ – ʻರಾಜʼರನ್ನು ಉರುಳಿಸಿ ಇತಿಹಾಸ ಬರೆದ ಪ್ರಫುಲ್‌ ಹಿಂಗೆ ಯಾರು?

Public TV
By Public TV
5 hours ago
MLAs Meet Mallikarjun Kharge in Delhi
Bengaluru City

ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಶಾಸಕರು – ಮೇ 15ರೊಳಗೆ ಕ್ಯಾಬಿನೆಟ್ ಪುನಾರಚನೆಗೆ ಒತ್ತಾಯ

Public TV
By Public TV
6 hours ago
Strait of Hormuz 1
Latest

1 ದಿನಕ್ಕೆ 4 ಸಾವಿರ ಕೋಟಿ ರೂ. – ನೌಕಾ ದಿಗ್ಬಂಧನದಿಂದ ಇರಾನ್‌ ಆರ್ಥಿಕತೆಗೆ ಭಾರೀ ನಷ್ಟ!

Public TV
By Public TV
6 hours ago
Rohini Sindhuri Supreme Court
Court

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ – ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

Public TV
By Public TV
7 hours ago
Irans Ambassador to India Mohammad Fathali
Latest

ಭಾರತೀಯ ಟ್ಯಾಂಕರ್‌ಗಳಿಗೆ ಯಾವುದೇ ಶುಲ್ಕ ವಿಧಿಸಿಲ್ಲ: ಇರಾನ್‌ ಸ್ಪಷ್ಟನೆ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?