Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಾಸಕರ ಸದಸ್ಯತ್ವ ರದ್ದು ಮಾಡೋ ಅಧಿಕಾರ ಸ್ಪೀಕರ್‌ಗೆ ಇಲ್ಲ: ಯು.ಟಿ.ಖಾದರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಶಾಸಕರ ಸದಸ್ಯತ್ವ ರದ್ದು ಮಾಡೋ ಅಧಿಕಾರ ಸ್ಪೀಕರ್‌ಗೆ ಇಲ್ಲ: ಯು.ಟಿ.ಖಾದರ್

Bengaluru City

ಶಾಸಕರ ಸದಸ್ಯತ್ವ ರದ್ದು ಮಾಡೋ ಅಧಿಕಾರ ಸ್ಪೀಕರ್‌ಗೆ ಇಲ್ಲ: ಯು.ಟಿ.ಖಾದರ್

Public TV
Last updated: April 29, 2026 4:32 pm
Public TV
Share
1 Min Read
UT Khader 2
SHARE

ಬೆಂಗಳೂರು: ವಿಧಾನಸಭೆ ಸದಸ್ಯರ ಸದಸ್ಯತ್ವವನ್ನು ರದ್ದು ಮಾಡುವ ಅಧಿಕಾರ ಸ್ಪೀಕರ್‌ಗೆ ಇಲ್ಲ ಅಂತ ಸ್ಪೀಕರ್ ಯು.ಟಿ.ಖಾದರ್ (UT Khader) ತಿಳಿಸಿದ್ದಾರೆ.

ಯೋಗೇಶ್ ಗೌಡ ಹತ್ಯೆ ಕೇಸ್‌ನಲ್ಲಿ ಕೋರ್ಟ್ ಶಾಸಕ ವಿನಯ್ ಕುಲಕರ್ಣಿ (Vinay Kulkarni) ಅಪರಾಧಿ ಅಂತ ಆದೇಶಿಸಿದೆ. ಶಾಸಕ ಸ್ಥಾನ ರದ್ದು ಮಾಡದ ಬಗ್ಗೆ ಬಸವರಾಜ ಕೊರವರ ಮನವಿ ಸಲ್ಲಿಸಿದ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಯಾವೊಬ್ಬ ಸದಸ್ಯನ ಸದಸ್ಯತ್ವ ರದ್ದು ಮಾಡುವ ಅಧಿಕಾರ ಸ್ಪೀಕರ್‌ಗೆ ಇಲ್ಲ. ಇದು ಎಲ್ಲಿಯಾದ್ರೂ ಉಂಟಾ? ವಿಧಾನಸಭೆ ವ್ಯಾಪ್ತಿಯಲ್ಲಿ ಏನಾದ್ರೂ ಆದಾಗ ಮಾತ್ರ ಅಧಿಕಾರ ಇದೆ. ನಿಯಮದ ಪ್ರಕಾರ ಯಾರಾದ್ರೂ ಶಿಕ್ಷೆಗೆ ಒಳಪಟ್ಟಾಗ ಅನರ್ಹ ಎಂದು ಪರಿಗಣಿಸುತ್ತಾರೆ (Deemed to be disqualified). ಅದು ಆಟೋಮೆಟಿಕ್ ಆಗಿಯೇ ರದ್ದು ಆಗುತ್ತದೆ. ನಾವು ಇಂಟಿಮೇಷನ್ ಕೊಡಲು ಮಾತ್ರ ಸಾಧ್ಯ ಎಂದಿದ್ದಾರೆ. ಇದನ್ನೂ ಓದಿ: ಕುರ್ಚಿ ಕದನಕ್ಕೆ ದಲಿತ ಸಿಎಂ ಚೆಕ್‌ಮೇಟ್ ಕೊಟ್ಟ ಯತೀಂದ್ರ

ನಾನು ಇಂದು ಕಾರ್ಯದರ್ಶಿಗೆ ಈ ಬಗ್ಗೆ ನೋಡಲು ಹೇಳಿದ್ದೇನೆ. ನಮ್ಮಿಂದ ಒಂದು ದಿನ, ಎರಡು ದಿನ ಬಾಕಿ ಆದರೆ ಅನ್ನೋದೇನಿಲ್ಲ. ಇದು ಆಟೋಮೆಟಿಕ್ ಆಗಿ ರದ್ದಾಗಿದೆ. ಸ್ಟೇ ಸಿಕ್ಕರೆ ಮತ್ತೆ ರೀ ಇನ್ಸ್ಟಿಕೇಟ್ ಆಗುತ್ತದೆ. ನಮ್ಮ ಕೆಲಸ ಇಂಟಿಮೇಷನ್ ಕೊಡೋದು ಮಾತ್ರ. ಕಾನೂನು ವ್ಯಾಪ್ತಿಯಲ್ಲಿ ಆದೇಶ ಮಾಡಿದಾಗ ತನ್ನಿಂದ ತಾನೇ ಶಾಸಕ ಸ್ಥಾನ ರದ್ದು ಆಗಿದೆ. ಇಲ್ಲಿ ಬಿಜೆಪಿ, ಕಾಂಗ್ರೆಸ್ ತಾರತಮ್ಯ ಮಾಡಿಲ್ಲ ಎಂದು ಹೇಳಿದ್ದಾರೆ.

ಇದರಲ್ಲಿ ತಾರತಮ್ಯ ಏನಿದೆ? ತನ್ನಿಂದ ತಾನೇ ರದ್ದಾದಾಗ ಏನು ಮಾಡೋದು? ಅವರು ಮೀಟಿಂಗ್ ಬರಲು ಆಗುತ್ತದೆಯಾ? ಸಭೆಗೆ ಬಂದು ಕೂರಲು ಆಗುತ್ತದೆಯಾ? ಮಾಹಿತಿ ಇಲ್ಲದೇ ಇರೋವ್ರಿಗೆ ಮಾಹಿತಿ ಕೊಡ್ತಾ ಇದ್ದೀನಿ ಎಂದು ಸ್ಪಷ್ಟಪಡಿಸಿದ್ದಾರೆ.ಇದನ್ನೂ ಓದಿ: ಸಾರಿಗೆ ನೌಕರರಿಗೆ ಗುಡ್ ನ್ಯೂಸ್ – 26 ತಿಂಗಳ ಹಿಂಬಾಕಿ ಪಾವತಿಗೆ ಅನುಮೋದನೆ

TAGGED:assemblybengalurucongressMLAUT KhaderVinay Kulkarniಕಾಂಗ್ರೆಸ್ಬೆಂಗಳೂರುಯು ಟಿ ಖಾದರ್ವಿಧಾನಸಭೆವಿನಯ್ ಕುಲಕರ್ಣಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Hassan Accident
Crime

ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Public TV
By Public TV
6 minutes ago
Ganga Expressway PM Modi
Latest

ಗಂಗಾ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

Public TV
By Public TV
11 minutes ago
America Passport
Latest

ಅಮೆರಿಕದ ಪಾಸ್‌ಪೋರ್ಟ್‌ಗಳಲ್ಲಿ ಡೊನಾಲ್ಡ್ ಟ್ರಂಪ್ ಚಿತ್ರ

Public TV
By Public TV
15 minutes ago
PM Modi 6
Latest

ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪೂಜಾ ಕೈಂಕರ್ಯ – ತ್ರಿಶೂಲ ಹಿಡಿದು ಡಮರು ನುಡಿಸಿದ ಮೋದಿ

Public TV
By Public TV
18 minutes ago
Yathindra Siddaramaiah 1
Districts

ಕುರ್ಚಿ ಕದನಕ್ಕೆ ದಲಿತ ಸಿಎಂ ಚೆಕ್‌ಮೇಟ್ ಕೊಟ್ಟ ಯತೀಂದ್ರ

Public TV
By Public TV
28 minutes ago
ALCOHOL
Districts

ಹೆಚ್ಚಾದ ಬಿಸಿಲಿನ ಅಬ್ಬರ – ಬಿಯರ್‌, ಲಿಕ್ಕರ್ ಮಾರಾಟದಲ್ಲಿ ಹೆಚ್ಚಳ

Public TV
By Public TV
57 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?