ಖಾದರ್‌ಗೆ ‘ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿ ಪ್ರದಾನ

Public TV
1 Min Read
UT Khader

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಸ್ಪೀಕರ್ (Speaker) ಯು.ಟಿ ಖಾದರ್ (UT Khader) ಅವರಿಗೆ `ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿ ಲಭಿಸಿದೆ.

ಇಂಡಿಯಾ ಇಂಟರ್ ನ್ಯಾಷನಲ್ ಸೆಂಟರ್‌ನಲ್ಲಿ ಭಾನುವಾರ ನಡೆದ ಬುದ್ಧಿಜೀವಿಗಳ ಸಮ್ಮೇಳನದಲ್ಲಿ ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದನ್ನೂ ಓದಿ: ಪಿಎಂ ನರೇಂದ್ರ ಮೋದಿ- ಫ್ರೆಂಚ್ ಪ್ರೆಸಿಡೆಂಟ್ ಜೊತೆ ಮ್ಯಾಡಿ ಊಟ

ಈ ಸಂದರ್ಭದಲ್ಲಿ ಛತ್ತೀಸ್‍ಗಢ ರಾಜ್ಯಪಾಲ ಬಿಸ್ವ ಭೂಷಣ ಹರಿಚರಣ್, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶ ವಿ. ಗೋಪಾಲ್ ಗೌಡ ಮತ್ತಿತರರು ಉಪಸ್ಥಿತರಿದ್ದರು. ಇದನ್ನೂ ಓದಿ: ಇಂದಿನಿಂದ ಕೆಜಿ ಟೊಮೆಟೋ 80 ರೂ.ನಂತೆ ಮಾರಾಟ – ಕೇಂದ್ರ ನಿರ್ಧಾರ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article